ರೋಹಿತ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಬಹುದು

First Published 24, Feb 2020, 5:15 PM

ಐಪಿಎಲ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮತ್ತೊಮ್ಮೆ ಕಪ್ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದು ಎನಿಸಿರುವ ಮುಂಬೈ 2020ರಲ್ಲೂ ಕಪ್ ತನ್ನಲ್ಲೇ ಉಳಿಸಿಕೊಳ್ಳಲು ಹೋರಾಡಲಿದೆ. 

ಮುಂಬೈ ತಂಡದ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳ ಪಟ್ಟಿಗೆ ವಿಶ್ರಾಂತಿ ಪಡೆದರೆ ಅಥವಾ ಗಾಯಕ್ಕೆ ತುತ್ತಾದರೆ ಹಿಟ್‌ಮ್ಯಾನ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಆಟಗಾರರು ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಹುದು. ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

1. ಕ್ವಿಂಟನ್ ಡಿಕಾಕ್

1. ಕ್ವಿಂಟನ್ ಡಿಕಾಕ್

ಮುಂಬೈ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್. ದಕ್ಷಿಣ ಆಫ್ರಿಕಾ ತಂಡದ ಸೀಮಿತ ಓವರ್‌ಗಳ ನಾಯಕನಾಗಿರುವ ಡಿಕಾಕ್‌ಗೆ ಉತ್ತಮ ಕ್ಯಾಪ್ಟನ್ಸಿ ಗುಣವಿದೆ.

2. ಕ್ರಿಸ್ ಲಿನ್

2. ಕ್ರಿಸ್ ಲಿನ್

ಆಸೀಸ್ ಸ್ಫೋಟಕ ಬ್ಯಾಟ್ಸ್‌ಮನ್. ಬಿಗ್‌ ಬ್ಯಾಶ್ ಲೀಗ್ ಟೂರ್ನಿಯಲ್ಲಿ ಬ್ರಿಸ್ಬೇನ್ ಹೀಟ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಲಿನ್‌ಗಿದೆ.

3. ಲಸಿತ್ ಮಾಲಿಂಗ

3. ಲಸಿತ್ ಮಾಲಿಂಗ

ಲಂಕಾ ಅನುಭವಿ ವೇಗಿ. ಐಪಿಎಲ್ ಟೂರ್ನಿಯ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರು. ಲಂಕಾ ಸೀಮಿತ ಓವರ್‌ಗಳ ತಂಡದ ನಾಯಕನಾಗಿ ಕಾರ್ಯ ನಿರ್ವಹಿಸಿದ ಅನುಭವ ಯಾರ್ಕರ್ ಸ್ಪೆಷಲಿಸ್ಟ್‌ಗಿದೆ.

4. ಕಿರನ್ ಪೊಲ್ಲಾರ್ಡ್

4. ಕಿರನ್ ಪೊಲ್ಲಾರ್ಡ್

ವಿಂಡೀಸ್ ಸೀಮಿತ ಓವರ್‌ಗಳ ತಂಡದ ನಾಯಕ. ಈಗಾಗಲೇ ರೋಹಿತ್ ಅನುಪಸ್ಥಿತಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸಿದ ಅನುಭವ ಪೊಲ್ಲಾರ್ಡ್‌ಗಿದೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಯಾರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುವುದು ಒಳ್ಳೆಯದ್ದು ಎನ್ನುವುದನ್ನು ಕಮೆಂಟ್ ಮಾಡಿ

loader