MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Sports
• IPL
• 14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಹರಾಜು ನಡೆದರೆ RCB ಯಾವ 5 ಆಟಗಾರರನ್ನು ಉಳಿಸಿಕೊಳ್ಳುತ್ತೆ..?

14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಹರಾಜು ನಡೆದರೆ RCB ಯಾವ 5 ಆಟಗಾರರನ್ನು ಉಳಿಸಿಕೊಳ್ಳುತ್ತೆ..?

ಬೆಂಗಳೂರು: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲೂ ಕಪ್‌ ಗೆಲ್ಲಲು ವಿಫಲವಾಗಿದೆ. ಬರೋಬ್ಬರಿ 3 ವರ್ಷಗಳ ಬಳಿಕ ಬೆಂಗಳೂರು ತಂಡ ಪ್ಲೇ ಆಫ್‌ ಪ್ರವೇಶಿಸಿತ್ತಾದರೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಎದುರು ಆಘಾತಕಾರಿ ಸೋಲು ಕಂಡು ಟ್ರೋಫಿ ಗೆಲ್ಲುವ ರೇಸ್‌ನಿಂದ ಹೊರಬಿದ್ದಿತು.ಒಂದುವೇಳೆ 14ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಮೆಗಾ ಹರಾಜು ನಡೆದರೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಯಾವ 3 ಆಟಗಾರರನ್ನು ರೀಟೈನ್ ಮಾಡಿಕೊಳ್ಳಲಿದೆ ಹಾಗೂ RTM ಕಾರ್ಡ್‌ ಬಳಸಿ ಯಾವ ಇಬ್ಬರನ್ನು ತನ್ನ ತಂಡದಲ್ಲೇ ಉಳಿಸಿಕೊಳ್ಳಲಿದೆ ಎನ್ನುವುದು ವಿಶ್ಲೇಷಣೆ ಇಲ್ಲಿದೆ ನೋಡಿ.

2 Min read
Author : Suvarna News | Asianet News
| Updated : Jan 25 2021, 12:34 PM IST
Share this Photo Gallery
• FB
• TW
• Linkdin
• Whatsapp
115

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ

1. ವಿರಾಟ್ ಕೊಹ್ಲಿ

215

ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಿಂದಲೂ ಬೆಂಗಳೂರು ತಂಡದ ಭಾಗವಾಗಿದ್ದು, ಮತ್ತೊಮ್ಮೆ ಆರ್‌ಸಿಬಿ ಫ್ರಾಂಚೈಸಿ ಕೊಹ್ಲಿಯನ್ನು ತಮ್ಮ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

315

ಪ್ರತಿ ಆವೃತ್ತಿಯಲ್ಲೂ ಆರ್‌ಸಿಬಿ ಪರ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿರುವ ಕೊಹ್ಲಿ ಬೆಂಗಳೂರಿನ ಆಟಗಾರ ಎನ್ನುವಷ್ಟರ ಮಟ್ಟಿಗೆ ಆರ್‌ಸಿಬಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

415

2. ಎಬಿ ಡಿವಿಲಿಯರ್ಸ್

2. ಎಬಿ ಡಿವಿಲಿಯರ್ಸ್

2. ಎಬಿ ಡಿವಿಲಿಯರ್ಸ್

515

ಮಿಸ್ಟರ್ 360, ಆರ್‌ಸಿಬಿ ಪಾಲಿನ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಅವರನ್ನು ಬೆಂಗಳೂರು ಫ್ರಾಂಚೈಸಿ ಯಾವುದೇ ಅಳುಕಿಲ್ಲದೇ ರೀಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

615

ವಿಸ್ಫೋಟಕ ಬ್ಯಾಟಿಂಗ್‌ ಜತೆಗೆ ಕಳೆದ ಆವೃತ್ತಿಯಲ್ಲಿ ವಿಕೆಟ್‌ ಕೀಪಿಂಗ್‌ನಲ್ಲೂ ಸೈ ಎನಿಸಿಕೊಂಡಿರುವ ಎಬಿಡಿ, ತಾವು ಐಪಿಎಲ್‌ನಲ್ಲಿ ಆಡುವುದಿದ್ದರೆ ಅದು ಆರ್‌ಸಿಬಿ ಪರ ಮಾತ್ರ ಎಂದಿರುವುದು ಅವರಿಗೆ ಬೆಂಗಳೂರು ತಂಡದ ಮೇಲಿನ ಅಭಿಮಾನವೆಷ್ಟಿದೆ ಎನ್ನುವುದು ಅರ್ಥವಾಗುತ್ತದೆ.

715

3. ಯುಜುವೇಂದ್ರ ಚಹಲ್

3. ಯುಜುವೇಂದ್ರ ಚಹಲ್

3. ಯುಜುವೇಂದ್ರ ಚಹಲ್

815

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಅಸ್ತ್ರ, ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿರುವ ಲೆಗ್‌ಸ್ಪಿನ್ನರ್‌ ಚಹಲ್‌ರನ್ನು ಆರ್‌ಸಿಬಿ ರೀಟೈನ್‌ ಮಾಡಿಕೊಳ್ಳುವ ಸಾಧ್ಯತೆಯಿದೆ.

915

ಕಳೆದ 2 ವರ್ಷಗಳಿಂದಲೂ ಆರ್‌ಸಿಬಿ ಪರ ಗರಿಷ್ಠ ವಿಕೆಟ್‌ ಕಬಳಿಸಿದ ಆಟಗಾರನೆನಿಸಿರುವ ಚಹಲ್, ಮತ್ತೆ ಮುಂದಿನ ಆವೃತ್ತಿಗಳಲ್ಲೂ ಆರ್‌ಸಿಬಿ ತಂಡದಲ್ಲೇ ಮುಂದುವರಿದರೂ ಅಚ್ಚರಿಪಡಬೇಕಿಲ್ಲ.

1015

4. ದೇವದತ್ ಪಡಿಕ್ಕಲ್

4. ದೇವದತ್ ಪಡಿಕ್ಕಲ್

4. ದೇವದತ್ ಪಡಿಕ್ಕಲ್

1115

ಕರ್ನಾಟಕದ ಪ್ರತಿಭೆ ದೇವದತ್ ಪಡಿಕ್ಕಲ್‌ರನ್ನು ಬೆಂಗಳೂರು ಫ್ರಾಂಚೈಸಿ RTM ಕಾರ್ಡ್‌ ಬಳಸಿ ರೀಟೈನ್ ಮಾಡಿಕೊಳ್ಳುವ ಸಾಧ್ಯತೆಯಿದೆ.

1215

13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ 473 ರನ್ ಬಾರಿಸುವ ಮೂಲಕ ಆರ್‌ಸಿಬಿ ಪರ ಗರಿಷ್ಠ ರನ್ ಬಾರಿಸುವುದರ ಜತೆಗೆ ಉದಯೋನ್ಮುಖ ಆಟಗಾರ ಎನ್ನುವ ಗೌರವಕ್ಕೆ ಪಡಿಕ್ಕಲ್ ಪಾತ್ರರಾಗಿದ್ದರು.

1315

5. ವಾಷಿಂಗ್ಟನ್ ಸುಂದರ್

5. ವಾಷಿಂಗ್ಟನ್ ಸುಂದರ್

5. ವಾಷಿಂಗ್ಟನ್ ಸುಂದರ್

1415

ತಮಿಳುನಾಡು ಮೂಲದ ಆಫ್‌ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ಪವರ್‌ ಪ್ಲೇ ಬೌಲಿಂಗ್‌ನಲ್ಲಿ ತಾವೆಷ್ಟು ಉಪಯುಕ್ತ ಆಟಗಾರ ಎನ್ನುವುದನ್ನು 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸಾಬೀತು ಮಾಡಿದ್ದರು.

1515

ಚಹಲ್ ಹಾಗೂ ಸುಂದರ್ ಜೋಡಿ ಎದುರಾಳಿ ಬ್ಯಾಟ್ಸ್‌ಮನ್‌ಗಳು ರನ್‌ ಗಳಿಸಲು ಪರದಾಡಿದ್ದರು. ಸುಂದರ್ 15 ಪಂದ್ಯಗಳಲ್ಲಿ 8 ವಿಕೆಟ್ ವಿಕೆಟ್‌ ಪಡೆದರೂ, ಕೇವಲ 5.87ರ ಸರಾಸರಿಯಲ್ಲಿ ರನ್‌ ಬಿಟ್ಟುಕೊಡುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಸುಂದರ್ ಪ್ರಾಬಲ್ಯ ಮೆರೆದಿದ್ದು RTM  ಕಾರ್ಡ್‌ ಬಳಸಿ ಆರ್‌ಸಿಬಿ ತಮ್ಮ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ
Recommended image2
ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು
Recommended image3
WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved