MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • IPL
  • IPL ಮೆಲುಕು: ಮೊದಲ ಆವೃತ್ತಿಯಿಂದ 12ನೇ ಆವೃತ್ತಿಯವರೆಗೆ ಗೆದ್ದವರಾರು? ಮುಗ್ಗರಿಸಿದವರಾರು..?

IPL ಮೆಲುಕು: ಮೊದಲ ಆವೃತ್ತಿಯಿಂದ 12ನೇ ಆವೃತ್ತಿಯವರೆಗೆ ಗೆದ್ದವರಾರು? ಮುಗ್ಗರಿಸಿದವರಾರು..?

ಬೆಂಗಳೂರು: ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚುಟುಕು ಕ್ರಿಕೆಟ್ ಮಹಾಸಂಗ್ರಾಮವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 2008ರಲ್ಲಿ ಆರಂಭವಾದ ಐಪಿಎಲ್ ಟೂರ್ನಿ ಇದುವರೆಗೆ 12 ಆವೃತ್ತಿಗಳು ಮುಕ್ತಾಯವಾಗಿದ್ದು, 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ದೇಶ ಆತಿಥ್ಯವಹಿಸಿದೆ. ಕಳೆದ 12 ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕಪ್ ಎತ್ತಿಹಿಡಿದವರು ಯಾರು? ಫೈನಲ್‌ನಲ್ಲಿ ಮುಗ್ಗರಿಸಿ ಪ್ರಶಸ್ತಿ ವಂಚಿತರಾದವರು ಯಾರು ಎನ್ನುವುದರ ಕ್ವಿಕ್ ರಿಕ್ಯಾಪ್ ಸುವರ್ಣ ನ್ಯೂಸ್.ಕಾಂ ಮಾಡುತ್ತಿದೆ ನೋಡಿ.   

3 Min read
Author : Suvarna News
Published : Aug 27 2020, 07:15 PM IST
Share this Photo Gallery
  • FB
  • TW
  • Linkdin
  • Whatsapp
112
2008ರಲ್ಲಿ ರಾಜಸ್ಥಾನ ರಾಯಲ್ಸ್ ಚಾಂಪಿಯನ್‌: ಚೊಚ್ಚಲ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಧೋನಿ ನೇತೃತ್ವದ ಸಿಎಸ್‌ಕೆ 5 ವಿಕೆಟ್‌ ಕಳೆದುಕೊಂಡು 163 ರನ್ ಬಾರಿಸಿತ್ತು. ಯೂಸುಪ್‌ ಪಠಾಣ್ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಶೇನ್‌ ವಾರ್ನ್ ನೇತೃತ್ವದ ರಾಜಸ್ಥಾನ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

2008ರಲ್ಲಿ ರಾಜಸ್ಥಾನ ರಾಯಲ್ಸ್ ಚಾಂಪಿಯನ್‌:

ಚೊಚ್ಚಲ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಧೋನಿ ನೇತೃತ್ವದ ಸಿಎಸ್‌ಕೆ 5 ವಿಕೆಟ್‌ ಕಳೆದುಕೊಂಡು 163 ರನ್ ಬಾರಿಸಿತ್ತು. ಯೂಸುಪ್‌ ಪಠಾಣ್ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಶೇನ್‌ ವಾರ್ನ್ ನೇತೃತ್ವದ ರಾಜಸ್ಥಾನ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
212
2009ರಲ್ಲಿ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್: ಎರಡನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಕ್ಕನ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಹರ್ಷಲ್ ಗಿಬ್ಸ್ ಬಾರಿಸಿದ ಅಜೇಯ(53) ಅರ್ಧಶತಕದ ನೆರವಿನಿಂದ 6 ವಿಕೆಟ್‌ ಕಳೆದುಕೊಂಡು 143 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆರ್‌ಸಿಬಿ 9 ವಿಕೆಟ್ ಕಳೆದುಕೊಂಡು ಕೇವಲ 137 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಡೆಕ್ಕನ್ ಚಾರ್ಜರ್ಸ್ 6 ರನ್‌ಗಳಿಂದ ಜಯಭೇರಿ ಬಾರಿಸಿತು.

2009ರಲ್ಲಿ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್:

ಎರಡನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಕ್ಕನ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಹರ್ಷಲ್ ಗಿಬ್ಸ್ ಬಾರಿಸಿದ ಅಜೇಯ(53) ಅರ್ಧಶತಕದ ನೆರವಿನಿಂದ 6 ವಿಕೆಟ್‌ ಕಳೆದುಕೊಂಡು 143 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆರ್‌ಸಿಬಿ 9 ವಿಕೆಟ್ ಕಳೆದುಕೊಂಡು ಕೇವಲ 137 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಡೆಕ್ಕನ್ ಚಾರ್ಜರ್ಸ್ 6 ರನ್‌ಗಳಿಂದ ಜಯಭೇರಿ ಬಾರಿಸಿತು.

312
2010ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: ಮೂರನೇ ಆವೃತ್ತಿ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಡಿದವು. ಧೋನಿ ನೇತೃತ್ವದ ಚೆನ್ನೈ ತಂಡ 22 ರನ್‌ಗಳಿಂದ ಗೆದ್ದು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

2010ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್:

ಮೂರನೇ ಆವೃತ್ತಿ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಡಿದವು. ಧೋನಿ ನೇತೃತ್ವದ ಚೆನ್ನೈ ತಂಡ 22 ರನ್‌ಗಳಿಂದ ಗೆದ್ದು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

412
2011ರಲ್ಲಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: 4ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಸಿಎಸ್‌ಕೆ ತಂಡ 58 ರನ್‌ಗಳಿಂದ ಜಯಭೇರಿ ಬಾರಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು.

2011ರಲ್ಲಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್:

4ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಸಿಎಸ್‌ಕೆ ತಂಡ 58 ರನ್‌ಗಳಿಂದ ಜಯಭೇರಿ ಬಾರಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು.

512
2012ರಲ್ಲಿ ಕೋಲ್ಕತ ನೈಟ್‌ ರೈಡರ್ಸ್ ಚಾಂಪಿಯನ್: 5ನೇ ಆವೃತ್ತಿಯ ಐಪಿಎಲ್ ಫೈನಲ್‌ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಿದವು. ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಮೂರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿಯಿತು.

2012ರಲ್ಲಿ ಕೋಲ್ಕತ ನೈಟ್‌ ರೈಡರ್ಸ್ ಚಾಂಪಿಯನ್:

5ನೇ ಆವೃತ್ತಿಯ ಐಪಿಎಲ್ ಫೈನಲ್‌ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಿದವು. ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಮೂರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿಯಿತು.

612
2013ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 6ನೇ ಆವೃತ್ತಿ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 41 ರನ್‌ಗಳಿಂದ ಚೆನ್ನೈ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

2013ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್:

6ನೇ ಆವೃತ್ತಿ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 41 ರನ್‌ಗಳಿಂದ ಚೆನ್ನೈ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

712
2014ರಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ಚಾಂಪಿಯನ್: 7ನೇ ಆವೃತ್ತಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಪಂಜಾಬ್ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಅಗಿ ಮೆರೆದಾಡಿತು.

2014ರಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ಚಾಂಪಿಯನ್:

7ನೇ ಆವೃತ್ತಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಪಂಜಾಬ್ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಅಗಿ ಮೆರೆದಾಡಿತು.

812
2015ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 8ನೇ ಆವೃತ್ತಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧೋನಿ ಪಡೆಯನ್ನು 41 ರನ್‌ಗಳಿಂದ ಮಣಿಸಿ ರೋಹಿತ್ ಶರ್ಮಾ ಪಡೆ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.

2015ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್:

8ನೇ ಆವೃತ್ತಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧೋನಿ ಪಡೆಯನ್ನು 41 ರನ್‌ಗಳಿಂದ ಮಣಿಸಿ ರೋಹಿತ್ ಶರ್ಮಾ ಪಡೆ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.

912
2016ರಲ್ಲಿ  ಸನ್‌ರೈಸರ್ಸ್‌ ಹೈದರಾಬಾದ್ ಚಾಂಪಿಯನ್: 9ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಆರ್‌ಸಿಬಿ ತಂಡವನ್ನು 8 ರನ್‌ಗಳಿಂದ ಮಣಿಸಿ ಡೇವಿಡ್‌ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2016ರಲ್ಲಿ  ಸನ್‌ರೈಸರ್ಸ್‌ ಹೈದರಾಬಾದ್ ಚಾಂಪಿಯನ್:

9ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಆರ್‌ಸಿಬಿ ತಂಡವನ್ನು 8 ರನ್‌ಗಳಿಂದ ಮಣಿಸಿ ಡೇವಿಡ್‌ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1012
2017ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 10ನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರುಬದುರಾಗಿದ್ದವು. ಪುಣೆ ತಂಡವನ್ನು ಒಂದು ರನ್‌ಗಳಿಂದ ರೋಚಕವಾಗಿ ಮಣಿಸಿ ಮುಂಬೈ ಇಂಡಿಯನ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು. 

2017ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್:

10ನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರುಬದುರಾಗಿದ್ದವು. ಪುಣೆ ತಂಡವನ್ನು ಒಂದು ರನ್‌ಗಳಿಂದ ರೋಚಕವಾಗಿ ಮಣಿಸಿ ಮುಂಬೈ ಇಂಡಿಯನ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು. 

1112
2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: 11ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಸುಲಭವಾಗಿ ಮಣಿಸಿ ಧೋನಿ ಪಡೆ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್:

11ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಸುಲಭವಾಗಿ ಮಣಿಸಿ ಧೋನಿ ಪಡೆ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

1212
2019ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 12ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿಗಳೆನಿಸಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳ ನಡುವಿನ ಕಾದಾಟಕ್ಕೆ ಸಾಕ್ಷಿಯಾಯಿತು. ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್‌ ತಂಡ 1 ರನ್‌ಗಳ ರೋಚಕ ಜಯ ಸಾಧಿಸಿ ದಾಖಲೆಯ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

2019ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್:

12ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿಗಳೆನಿಸಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳ ನಡುವಿನ ಕಾದಾಟಕ್ಕೆ ಸಾಕ್ಷಿಯಾಯಿತು. ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್‌ ತಂಡ 1 ರನ್‌ಗಳ ರೋಚಕ ಜಯ ಸಾಧಿಸಿ ದಾಖಲೆಯ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
 
1st ODI • NZ vs IND 2026
NZNZ
Wed, 4 Nov, 2026
INDIND
07:30 am
Match yet to begin.
Schedule ›
5th T20 • NZ vs IND 2026
Result
NZNZ
195/3
INDIND
191/8
NZ beat IND by 7 wickets
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
2nd ODI • NZ vs IND 2026
NZNZ
Sat, 7 Nov, 2026
INDIND
07:30 am
Match yet to begin.
Schedule ›
1st TEST • SL vs PAK 2026
PAKPAK
Mon, 9 Nov, 2026
SLSL
10:30 am
Match yet to begin.
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
Latest Videos
Recommended Stories
Recommended image1
IPL 2027: ಪಂಜಾಬ್ ಕಿಂಗ್ಸ್ ತಂಡದಲ್ಲಿ ಮೇಜರ್ ಸರ್ಜರಿ, ಮಿನಿ ಹರಾಜಿಗೂ ಮುನ್ನ ಈ ಐವರಿಗೆ ಗೇಟ್‌ಪಾಸ್..! ಲಿಸ್ಟ್‌ನಲ್ಲಿ ಅಚ್ಚರಿ ಹೆಸರು
Recommended image2
ರೋಹಿತ್ ಶರ್ಮಾ ಮತ್ತೆ ಮುಂಬೈ ನಾಯಕನಾಗುತ್ತಾರಾ? ಹಿಟ್‌ಮ್ಯಾನ್ ನಾಯಕತ್ವದಲ್ಲಿ ಆಡಲು ಪಾಂಡ್ಯ ಸಮ್ಮತಿ..! 6ನೇ ಕಪ್‌ ಗೆಲ್ಲಲು ಮಾಸ್ಟರ್ ಪ್ಲಾನ್
Recommended image3
IPL 2027ಕ್ಕೆ ಮುಂಬೈ ಇಂಡಿಯನ್ಸ್ ಸಜ್ಜು; 2 ಕಪ್ ಗೆದ್ದ ಕನ್ನಡಿಗ ರಾಬಿನ್ ಉತ್ತಪ್ಪ ಈಗ ಬ್ಯಾಟಿಂಗ್ ಕೋಚ್..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved