ಮುಂದಿನ ವರ್ಷ ಐಪಿಎಲ್ ಆಡ್ತಾರಾ ಧೋನಿ? ಟಾಸ್ ವೇಳೆ ಸೀಕ್ರೆಟ್ ಹೇಳಿದ CSK ನಾಯಕ!

First Published 1, Nov 2020, 4:22 PM

13ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿರುವ ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬೇಸರದಿಂದ ಹೊರನಡೆದಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಅಂತಿಮ ಪಂದ್ಯದೊಂದಿದೆ ಸಿಎಸ್‌ಕೆ ಟೂರ್ನಿಗೆ ವಿದಾಯ ಹೇಳಿದೆ. ಆದರೆ ಇದು ಧೋನಿಯ ಕೊನೆಯ ಪಂದ್ಯವೇ ಎಂಬ ಪ್ರಶ್ನೆಗೆ ಧೋನಿ ಉತ್ತರಿಸಿದ್ದಾರೆ. ಹಾಗಾದರೆ ಮುಂದಿನ ವರ್ಷ ಧೋನಿ ಐಪಿಎಲ್ ಟೂರ್ನಿ ಆಡ್ತಾರಾ? ಇಲ್ಲಿದೆ ಉತ್ತರ.

ಐಪಿಎಲ್ 2020 ಟೂರ್ನಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ದಿಟ್ಟ ಪ್ರದರ್ಶನ ನೀಡಲು ವಿಫಲಾವಾದ ತಂಡ ಲೀಗ್ ಹಂತದಿಂದ ಹೊರಬಿದ್ದಿದೆ.

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಎಂ.ಎಸ್.ಧೋನಿ, ಕೇವಲ ಐಪಿಎಲ್ ಟೂರ್ನಿಯಲ್ಲಿ ಮಾತ್ರ ಕಾಣಿಸಿಕೊಂಡಿದ್ದಾರೆ.

ಇದೀಗ 13ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ಲೀಗ್ ಹಂತದಿಂದಲೇ ನಿರ್ಗಮಿಸಿದರೂ, ಇದು ತನ್ನ ಅಂತಿಮ ಐಪಿಎಲ್ ಟೂರ್ನಿ ಅಲ್ಲ ಎಂದು ಧೋನಿ ಸ್ಪಷ್ಟಪಡಿಸಿದ್ದಾರೆ.

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಅಂತಿಮ ಲೀಗ್ ಪಂದ್ಯದ ಟಾಸ್ ವೇಳೆ ಧೋನಿ, ಇದು ತನ್ನ ಅಂತಿಮ ಪಂದ್ಯವಲ್ಲ ಎಂದಿದ್ದಾರೆ. ಈ ಮೂಲಕ ಮುಂದಿನ ವರ್ಷವೂ ಐಪಿಎಲ್ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಧೋನಿ ಹೇಳಿದ್ದಾರೆ.

ವೀಕ್ಷಕ ವಿವರಣೆಗಾರ ಡ್ಯಾನಿ ಮೊರಿಸನ್ ಕುರಿತು ಧೋನಿಯನ್ನು ಪ್ರಶ್ನಿಸಿದ್ದರು. ತಟ್ಟನೇ ಉತ್ತರ ನೀಡಿದ ಧೋನಿ ಖಂಡಿತ ಇದು ನನ್ನ ಕೊನೆಯ ಪಂದ್ಯವಲ್ಲ ಎಂದು ಉತ್ತರಿಸಿದ್ದಾರೆ.

ಧೋನಿ ಹೇಳಿಕೆ ಇದೀಗ ಅಭಿಮಾನಿಗಳಲ್ಲಿ ಕೊಂಚ ಸಮಾಧಾನ ತಂದಿದೆ. 2019ರ ವಿಶ್ವಕಪ್ ಟೂರ್ನಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಧೋನಿ, ದಿಢೀರ್ ಆಗಿ ನಿಗದಿತ ಓವರ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು

ಐಪಿಎಲ್ ಆರಂಭಕ್ಕೂ ಮುನ್ನ ಏಕದಿನ ಹಾಗೂ ಟಿ20 ಟೂರ್ನಿಯಿಂದ ವಿದಾಯ ಹೇಳುತ್ತಿರುವುದಾಗಿ ಧೋನಿ ಪ್ರಕಟಸಿದ್ದರು. ಹೀಗಾಗಿ ಧೋನಿಯನ್ನು ಮತ್ತೆ ಮೈದಾನದಲ್ಲಿ ನೋಡು ಅಭಿಮಾನಿಗಳು ಕಾತರರಾಗಿದ್ದರು.

ಆದರೆ 13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಇದೇ ಮೊದಲ ಬಾರಿ ಪ್ಲೇ ಆಫ್ ಹಂತ ಪ್ರವೇಶಿಸಿದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.