MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Sports
  • IPL
  • ಅನುಮಾನವೇ ಬೇಡ: ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೂ ಚೆನ್ನೈ ಸೂಪರ್‌ ಕಿಂಗ್ಸ್‌ಗಿದೆ ಪ್ಲೇ ಆಫ್‌ಗೇರುವ ಅವಕಾಶ..!

ಅನುಮಾನವೇ ಬೇಡ: ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೂ ಚೆನ್ನೈ ಸೂಪರ್‌ ಕಿಂಗ್ಸ್‌ಗಿದೆ ಪ್ಲೇ ಆಫ್‌ಗೇರುವ ಅವಕಾಶ..!

ಬೆಂಗಳೂರು: ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ತಾನಾಡಿದ ಎಲ್ಲಾ ಐಪಿಎಲ್ ಆವೃತ್ತಿಗಳಲ್ಲೂ ಪ್ಲೇ ಆಫ್ ಪ್ರವೇಶಿಸಿದ ಏಕೈಕ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ತೋರುವ ಮೂಲಕ ಮೊದಲ ಬಾರಿಗೆ ಲೀಗ್‌ ಹಂತದಲ್ಲೇ ಸಿಎಸ್‌ಕೆ ಹೊರಬೀಳುವ ಭೀತಿ ಎದುರಿಸುತ್ತಿದೆ. ಇದೆಲ್ಲದರ ಹೊರತಾಗಿಯೂ ಸಿಎಸ್‌ಕೆ ಪಾಲಿಗೆ ಎಲ್ಲವೂ ಅಂದುಕೊಂಡತೆ ಆದರೆ, ಈಗಲೂ ಧೋನಿ ಪಡೆ ನಾಲ್ಕನೇ ತಂಡವಾಗಿ ಪ್ಲೇ ಆಫ್ ಹಂತ ಪ್ರವೇಶಿಸಬಹುದು. ಧೋನಿ ಪಡೆ ಪ್ಲೇ ಆಫ್ ಪ್ರವೇಶಿಸಲು ಇರುವ ಅವಕಾಶಗಳು ಯಾವುವು? ಮುಂಬೈ ವಿರುದ್ಧ ಮುಗ್ಗರಿಸಿದರೂ ಧೋನಿ ಪಡೆ ಹೇಗೆ ಪ್ಲೇ ಆಫ್ ಪ್ರವೇಶಿಸಬಹುದು ಎನ್ನುವುದರ ಇಂಟ್ರೆಸ್ಟಿಂಗ್ ಲೆಕ್ಕಾಚಾರ ಇಲ್ಲಿದೆ ನೋಡಿ.  

2 Min read
Author : Suvarna News
| Updated : Oct 23 2020, 02:58 PM IST
Share this Photo Gallery
  • FB
  • TW
  • Linkdin
  • Whatsapp
119
ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸದ್ಯ 10 ಪಂದ್ಯಗಳನ್ನಾಡಿದ್ದು, 3 ಗೆಲುವು ಹಾಗೂ 7 ಪಂದ್ಯಗಳಲ್ಲಿ ಸೋಲು ಕಾಣುವ ಮೂಲಕ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
219
ಅದರಲ್ಲೂ ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಮುಗ್ಗರಿಸುವ ಮೂಲಕ ಪ್ಲೇ ಆಫ್ ಹಾದಿ ಸಿಎಸ್‌ಕೆ ಪಾಲಿಗೆ ಮತ್ತಷ್ಟು ದುರ್ಗಮವಾಗಿದೆ.

319
ಈಗ ಸಿಎಸ್‌ಕೆ ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡವನ್ನು ಶಾರ್ಜಾ ಮೈದಾನದಲ್ಲಿ ಎದುರಿಸಲಿದೆ. ಈ ಪಂದ್ಯ ಸೋತರೂ ಸಿಎಸ್‌ಕೆ ತಂಡಕ್ಕೆ ಪ್ಲೇ ಆಫ್‌ಗೇರಲು ಅವಕಾಶವಿದೆ. 

419
ಮೊದಲ ಸಾಧ್ಯತೆ: ನೆಟ್‌ ರನ್‌ರೇಟ್ ನೆರವಿಲ್ಲದೆಯೂ ಪ್ಲೇ ಆಫ್ ಪ್ರವೇಶಿಬೇಕಿದ್ದರೆ, ಚೆನ್ನೈ ತಂಡ ಇನ್ನುಳಿದ 4 ಪಂದ್ಯಗಳನ್ನು ಗೆಲ್ಲಬೇಕು.

519
ಧೋನಿ ಪಡೆ ಮುಂದಿನ 4 ಪಂದ್ಯಗಳಲ್ಲಿ  ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೋಲ್ಕತ ನೈಟ್‌ ರೈಡರ್ಸ್ ಹಾಗೂ ಕಿಂಗ್ಸ್‌ ಇಲೆವನ್ ಪಂಜಾಬ್ ತಂಡಗಳನ್ನು ಎದುರಿಸಲಿದೆ.

619
ಮುಂದಿನ 4 ಪಂದ್ಯಗಳನ್ನು ಸಿಎಸ್‌ಕೆ ತಂಡ ಭರ್ಜರಿಯಾಗಿ ಗೆಲುವು ಸಾಧಿಸಿದರೆ ಧೋನಿ ಪಡೆಯ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ಇದರ ಜತೆಗೆ ಅಂಕಪಟ್ಟಿಯಲ್ಲಿ ಅಗ್ರ 3 ಸ್ಥಾನಗಳಲ್ಲಿರುವ(ಮುಂಬೈ, ಆರ್‌ಸಿಬಿ ಹಾಗೂ ಡೆಲ್ಲಿ) ತಂಡಗಳು ಗೆಲುವಿನ ಲಯವನ್ನು ಮುಂದುವರೆಸಬೇಕಾಗಿದೆ.

719
ಅಗ್ರಕ್ರಮಾಂಕದ ಮೂರು ತಂಡಗಳು ಉತ್ತಮ ತೋರಿದಷ್ಟು ಸಿಎಸ್‌ಕೆ ತಂಡದ ಪ್ಲೇ ಆಫ್‌ ಪ್ರವೇಶದ ಕನಸಿಗೆ ಮತ್ತಷ್ಟು ಬಲ ಬರಲಿದೆ.

819
ಕೋಲ್ಕತ ನೈಟ್‌ ರೈಡರ್ಸ್ ತಂಡ ಇನ್ನುಳಿದ 4 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ, ಹಾಗೆಯೇ ಸನ್‌ರೈಸರ್ಸ್ ಹೈದರಾಬಾದ್, ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಎರಡಕ್ಕಿಂತ ಹೆಚ್ಚು ಪಂದ್ಯಗಳನ್ನು ಗೆಲ್ಲಬಾರದು.

919
ಹೀಗಾದಲ್ಲಿ ಯಾವುದೇ ನೆಟ್ ರನ್‌ರೇಟ್ ಭೀತಿಯಿಲ್ಲದೇ ಚೆನ್ನೈ ಸೂಪರ್ ಕಿಂಗ್ಸ್ 14 ಅಂಕಗಳೊಂದಿಗೆ ಡೆಲ್ಲಿ, ಮುಂಬೈ ಹಾಗೂ ಆರ್‌ಸಿಬಿ ಜತೆಗೆ ನಾಲ್ಕನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡಲಿದೆ.

1019
2ನೇ ಸಾಧ್ಯತೆ: ನೆಟ್‌ ರನ್‌ ರೇಟ್ ನೆರವಿನಿಂದ ಸಿಎಸ್‌ಕೆಗೆ ಪ್ಲೇ ಆಫ್ ಹಂತಕ್ಕೇರಲು ಇದೆ ಅವಕಾಶ

1119
ಒಂದು ವೇಳೆ ಸಿಎಸ್‌ಕೆ ಸಹಿತ ಎರಡು-ಮೂರು ತಂಡಗಳು ತಲಾ 14 ಅಂಕಗಳಿಸಿದರೂ, ನೆಟ್‌ ರನ್‌ ರೇಟ್ ಆಧಾರದಲ್ಲಿ 3 ಬಾರಿಯ ಐಪಿಎಲ್ ಚಾಂಪಿಯನ್ ಧೋನಿ ಪಡೆ ಪ್ಲೇ ಆಫ್ ಪ್ರವೇಶಿಸಬಹುದು.

1219
ಹೀಗಾಗಬೇಕಿದ್ದರೆ ಧೋನಿ ಪಡೆ ಕನಿಷ್ಠ ಎರಡು-ಮೂರು ಪಂದ್ಯಗಳನ್ನು ಭಾರೀ ಅಂತರದಲ್ಲಿ ಗೆಲ್ಲಬೇಕು. ಈ ಮೂಲಕ ನೆಟ್ ರನ್‌ ರೇಟ್ ಸುಧಾರಿಸಿಕೊಂಡರೆ, ಧೋನಿ ಪಡೆ ಅಂತಿಮ 4ರ ಘಟ್ಟದಲ್ಲಿ ಸ್ಥಾನ ಪಡೆಯಬಹುದಾಗಿದೆ.

1319
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ವಿರುದ್ಧ ಮುಗ್ಗರಿಸಿದರೂ ಧೋನಿ ಪಡೆಗಿದೆ ಪ್ಲೇ ಆಫ್‌ಗೇರುವ ಅವಕಾಶ..!

1419
ಹೌದು, ಒಂದು ವೇಳೆ ಮುಂಬೈ ಇಂಡಿಯನ್ಸ್‌ ವಿರುದ್ಧ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಗ್ಗರಿಸಿದರೂ ಸಿಎಸ್‌ಕೆ ಪ್ಲೇ ಆಫ್ ರೇಸಿನಿಂದ ಸಂಪೂರ್ಣ ಹೊರಬೀಳುವುದಿಲ್ಲ.

1519
ಕಳೆದ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನಂತೆ ಕೇವಲ 12 ಅಂಕಗಳೊಂದಿಗೆ ಸಹಾ ಧೋನಿ ಪಡೆ ಪ್ಲೇ ಆಫ್ ಪ್ರವೇಶಿಸಲು ಅವಕಾಶವಿದೆ.

1619
ಇದು ಸಿಎಸ್‌ಕೆ ಪಾಲಿಗೆ ಕಠಿಣ ಸವಾಲಾದರು ಅಸಾಧ್ಯವೇನಲ್ಲ. ಹೀಗಾಗಬೇಕಿದ್ದರೆ, 10 ಅಂಕ ಹೊಂದಿರುವ ಕೋಲ್ಕತ ನೈಟ್‌ ರೈಡರ್ಸ್ ತಂಡ ಇನ್ನು ಕೇವಲ ಒಂದು ಪಂದ್ಯವನ್ನು ಮಾತ್ರ ಗೆಲ್ಲಬೇಕು, ಉಳಿದ ಪಂದ್ಯಗಳಲ್ಲಿ ಸೋಲಬೇಕು. 

1719
ಇದೇ ವೇಳೆ ಕಿಂಗ್ಸ್ ಇಲೆವನ್ ಪಂಜಾಬ್, ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ತಲಾ 8 ಅಂಕಗಳನ್ನು ಹೊಂದಿದ್ದು 2ಕ್ಕಿಂತ ಹೆಚ್ಚು ಪಂದ್ಯಗಳನ್ನು ಭಾರೀ ಅಂತರದಲ್ಲಿ ಸೋಲಬೇಕು.

1819
ಸಿಎಸ್‌ಕೆ ತಂಡದ ರನ್‌ ರೇಟ್ ಸದ್ಯ -0.463 ಇದ್ದು, ಮುಂಬೈ ವಿರುದ್ಧದ ಪಂದ್ಯ ಹೊರತುಪಡಿಸಿ ಉಳಿದೆಲ್ಲಾ ತಂಡಗಳ ವಿರುದ್ಧ ಧೋನಿ ಪಡೆ ಭಾರೀ ಅಂತರದ ಗೆಲುವು ಸಾಧಿಸಿದರೆ, ನೆಟ್‌ ರನ್‌ ರೇಟ್ ಆಧಾರದಲ್ಲಿ ಹೈದರಾಬಾದ್ ಹಿಂದಿಕ್ಕಿ ಚೆನ್ನೈ ಪ್ಲೇ ಆಫ್ ಪ್ರವೇಶಿಸಬಹುದಾಗಿದೆ.

1919
ಅದೃಷ್ಟ ಹಾಗೂ ಈ ಎಲ್ಲಾ ಲೆಕ್ಕಾಚಾರಗಳು ಕೈಹಿಡಿದರೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಈ ಎಲ್ಲಾ ಸಾಧ್ಯತೆಗಳು ಮುಂದಿನ ದಿನಗಳಲ್ಲಿ ಸಾಕಾರವಾಗುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News
 
2nd ODI • NZ vs IND 2026
NZNZ
Sat, 7 Nov, 2026
INDIND
07:30 am
Match yet to begin.
Schedule ›
1st T10 • ABDT10
UABUAB
Sat, 7 Nov, 2026
YASLYASL
05:00 pm
Match yet to begin.
Schedule ›
2nd T10 • ABDT10
RDCRDC
Sat, 7 Nov, 2026
EEEE
07:15 pm
Match yet to begin.
Schedule ›
3rd T10 • ABDT10
UNTUNT
Sat, 7 Nov, 2026
ARACARAC
09:30 pm
Match yet to begin.
Schedule ›
4th T10 • ABDT10
YASLYASL
Sun, 8 Nov, 2026
EEEE
05:00 pm
Match yet to begin.
Schedule ›
5th T10 • ABDT10
UNTUNT
Sun, 8 Nov, 2026
UABUAB
07:15 pm
Match yet to begin.
Schedule ›
1st ODI • NZ vs IND 2026
Result
NZNZ
185
INDIND
143/5
IND beat NZ by 5 wickets (D/L) method
Schedule ›
6th T10 • ABDT10
ARACARAC
Sun, 8 Nov, 2026
RDCRDC
09:30 pm
Match yet to begin.
Schedule ›
1st TEST • PAK vs SL 2026
PAKPAK
Mon, 9 Nov, 2026
SLSL
10:00 am
Match yet to begin.
Schedule ›
7th T10 • ABDT10
EEEE
Mon, 9 Nov, 2026
ARACARAC
07:15 pm
Match yet to begin.
Schedule ›
8th T10 • ABDT10
UNTUNT
Mon, 9 Nov, 2026
RDCRDC
09:30 pm
Match yet to begin.
Schedule ›
3rd ODI • NZ vs IND 2026
NZNZ
Tue, 10 Nov, 2026
INDIND
07:30 am
Match yet to begin.
Schedule ›
1st ODI • AUS vs ENG 2026
AUSAUS
Thu, 12 Nov, 2026
ENGENG
09:00 am
Match yet to begin.
Schedule ›
4th ODI • NZ vs IND 2026
NZNZ
Fri, 13 Nov, 2026
INDIND
07:30 am
Match yet to begin.
Schedule ›
5th ODI • NZ vs IND 2026
NZNZ
Sun, 15 Nov, 2026
INDIND
07:30 am
Match yet to begin.
Schedule ›
2nd ODI • AUS vs ENG 2026
AUSAUS
Sun, 15 Nov, 2026
ENGENG
09:00 am
Match yet to begin.
Schedule ›
Latest Videos
Recommended Stories
Recommended image1
IPL 2027 ಮಿನಿ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಗುಟ್ಟು ಬಿಚ್ಚಿಟ್ಟ ದಾದಾ: ಈ ಇಬ್ಬರೇ ನಮ್ಮ ಟಾರ್ಗೆಟ್ ಎಂದ ಗಂಗೂಲಿ
Recommended image2
₹40 ಕೋಟಿ ಕೊಟ್ಟರೆ ಮಾತ್ರ ತಂಡದಲ್ಲಿ ಉಳಿಯುತ್ತೇನೆ! ಐಪಿಎಲ್ ಫ್ರಾಂಚೈಸಿಗೆ ಸ್ಟಾರ್ ಆಟಗಾರನ ಖಡಕ್ ಕಂಡೀಷನ್; ಯಾರು ಆ ಕ್ರಿಕೆಟಿಗ?
Recommended image3
IPL ಟ್ರೇಡ್‌ನಲ್ಲಿ ಬಿಗ್‌ ಟ್ವಿಸ್ಟ್‌: ಹಾರ್ದಿಕ್ ಪಾಂಡ್ಯ ಕೊಟ್ಟು ಬುಮ್ರಾಗೆ ಬೆಸ್ಟ್ ಪಾರ್ಟ್ನರ್ ಹುಡುಕಿದ ಮುಂಬೈ ಇಂಡಿಯನ್ಸ್? ಡೀಲ್‌ ಘೋಷಣೆಯೊಂದೇ ಬಾಕಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved