MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Sports
• IPL
• IPL 2020: 7ನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್‌ಗೆ ಇನ್ನೂ ಇದೆ ಪ್ಲೇ ಆಫ್‌ಗೇರುವ ಅವಕಾಶ..!

IPL 2020: 7ನೇ ಸ್ಥಾನದಲ್ಲಿರುವ ರಾಜಸ್ಥಾನ ರಾಯಲ್ಸ್‌ಗೆ ಇನ್ನೂ ಇದೆ ಪ್ಲೇ ಆಫ್‌ಗೇರುವ ಅವಕಾಶ..!

ಬೆಂಗಳೂರು: ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿ ಗುರುತಿಸಿಕೊಂಡಿರುವ ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಮೈದಾನದಲ್ಲಿ ಮಾತ್ರ ಸ್ಥಿರ ಪ್ರದರ್ಶನ ತೋರುವಲ್ಲಿ ಎಡವುತ್ತಿದೆ. ಟೂರ್ನಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಅಬ್ಬರಿಸಿದ್ದ ರಾಯಲ್ಸ್ ಪಡೆ ಆಮೇಲೆ ಅದೇಕೋ ಏನೋ ಮಂಕಾಗಿ ಹೋಗಿದೆ.ಇದುವರೆಗೂ 11 ಪಂದ್ಯಗಳನ್ನಾಡಿರುವ ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡ ಕೇವಲ 4ರಲ್ಲಿ ಗೆಲುವು ಹಾಗೂ 7 ಪಂದ್ಯಗಳಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಹಾಗಂತ ರಾಯಲ್ಸ್ ಪ್ಲೇ ಆಫ್ ಕನಸು ಇನ್ನೂ ಕಮರಿ ಹೋಗಿಲ್ಲ. ಸ್ವಲ್ಪ ಅದೃಷ್ಟ ಜಾಸ್ತಿ ಪರಿಶ್ರಮಪಟ್ಟರೆ ಈಗಲೂ ರಾಜಸ್ಥಾನ ರಾಯಲ್ಸ್ ಅಂತಿಮ 4ರ ಘಟ್ಟದಲ್ಲಿ ಸ್ಥಾನ ಪಡೆಯಬಹುದು. ರಾಜಸ್ಥಾನ ರಾಯಲ್ಸ್‌ನ ಪ್ಲೇ ಆಫ್ ಹಾದಿ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

2 Min read
Author : Suvarna News | Asianet News
Published : Oct 25 2020, 01:08 PM IST
Share this Photo Gallery
• FB
• TW
• Linkdin
• Whatsapp
115

ಅಸ್ಥಿರ ಪ್ರದರ್ಶನದಿಂದಾಗಿ ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ.

215

ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಇದುವರೆಗೂ 11 ಪಂದ್ಯಗಳನ್ನಾಡಿದ್ದು, 4  ಗೆಲುವು ಹಾಗೂ 7 ಸೋಲುಗಳೊಂದಿಗೆ 8 ಅಂಕ ಸಹಿತ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

315

ಸೂಪರ್ ಸಂಡೇ(ಅ.25)ಯಲ್ಲಿನ ಎರಡನೇ ಪಂದ್ಯದಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವು ಹಾಲಿ ಚಾಂಪಿಯನ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

415

ಒಂದು ವೇಳೆ ಮುಂಬೈ ಎದುರು ರಾಜಸ್ಥಾನ ರಾಯಲ್ಸ್ ಮುಗ್ಗರಿಸಿದರೂ ಸಂಪೂರ್ಣ ಪ್ಲೇ ಆಫ್‌ ರೇಸಿನಿಂದ ಸ್ಮಿತ್ ಪಡೆ ಹೊರಬೀಳುವುದಿಲ್ಲ. ರಾಜಸ್ಥಾನ ರಾಯಲ್ಸ್ ಪ್ಲೇ ಆಫ್ ಪ್ರವೇಶಿಸಬೇಕಿದ್ದರೆ ಮುಂದಿನ ಫಲಿತಾಂಶಗಳು ಹೇಗಿರಬೇಕು ಎನ್ನುವುದರ ಲೆಕ್ಕಾಚಾರ ಇಲ್ಲಿದೆ ನೋಡಿ.

515

ರಾಜಸ್ಥಾನ ರಾಯಲ್ಸ್ ತಂಡ ಸದ್ಯ 8 ಅಂಕಗಳನ್ನು ಹೊಂದಿದ್ದು ಮುಂದಿನ 3 ಪಂದ್ಯಗಳಾದ ಮುಂಬೈ ಇಂಡಿಯನ್ಸ್, ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ವಿರುದ್ಧದ ಪಂದ್ಯಗಳನ್ನು ಜಯಿಸಿದರೆ ರಾಯಲ್ಸ್ ಖಾತೆಗೆ 14 ಅಂಕ ಜಮೆ ಆಗಲಿದೆ.

615

ಬಳಿಕ ಸನ್‌ರೈಸರ್ಸ್ ಹೈದರಾಬಾದ್, ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಯಾವ ರೀತಿ ಪ್ರದರ್ಶನ ತೋರುತ್ತವೆ ಎನ್ನುವುದರ ಆಧಾರದಲ್ಲಿ ರಾಜಸ್ಥಾನದ ಪ್ಲೇ ಆಫ್ ಹಣೆ ಬರಹ ನಿರ್ಧಾರವಾಗಲಿದೆ.

715

ಒಂದು ವೇಳೆ ಮುಂದಿನ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಕೋಲ್ಕತ ನೈಟ್‌ ರೈಡರ್ಸ್ ತಂಡವನ್ನು ಮಣಿಸಿದರೆ, ಆ ಬಳಿಕ ನಡೆಯುವ ಪಂದ್ಯಗಳಲ್ಲಿ ಈ ಎರಡು ತಂಡಗಳು ಸೋಲುಂಡರೆ  ಆಗ ಎರಡು ತಂಡಗಳ ಖಾತೆಯಲ್ಲಿ 12 ಅಂಕಗಳಾಗಲಿದ್ದು, ರಾಜಸ್ಥಾನ ರಾಯಲ್ಸ್ ತಂಡ ಯಾವುದೇ ನೆಟ್‌ ರನ್‌ ರೇಟ್ ಭೀತಿಯಿಲ್ಲದೇ ಪ್ಲೇ ಆಫ್ ಪ್ರವೇಶಿಬಹುದಾಗಿದೆ

815

ಒಂದು ವೇಳೆ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಲೀಗ್‌ ಹಂತದಲ್ಲಿ ತಲಾ 14 ಅಂಕ ಪಡೆದರೂ ಅದೃಷ್ಟ ಕೈಹಿಡಿದರೆ ರಾಜಸ್ಥಾನ ಪ್ಲೇ ಆಫ್‌ಗೇರಬಹುದು.

915

ಹೀಗಾಗಬೇಕಿದ್ದರೆ, ರಾಜಸ್ಥಾನ ರಾಯಲ್ಸ್ ತಂಡ ತನ್ನ ಮುಂದಿನ 3 ಪಂದ್ಯಗಳನ್ನು ಭಾರೀ ಅಂತರದಲ್ಲಿ ಗೆದ್ದು ನೆಟ್‌ ರನ್‌ ರೇಟ್ ಸುಧಾರಿಸಿಕೊಂಡರೆ ಸ್ಮಿತ್ ಪಡೆ 4ನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಬಹುದು.

1015

ಇಂದು(ಅ.25) ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮುಗ್ಗರಿಸಿದರೆ ಪ್ಲೇ ಆಫ್‌ ರೇಸಿನಿಂದ ರಾಯಲ್ಸ್ ಸಂಪೂರ್ಣ ಹೊರ ಬೀಳುವುದಿಲ್ಲ.

1115

ಇನ್ನುಳಿದ 2 ಪಂದ್ಯಗಳನ್ನು ಗೆದ್ದು 12 ಅಂಕಗಳೊಂದಿಗೆ ಕೂಡಾ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಬಹುದಾಗಿದೆ. ಆದರೆ ಇದು ಸಾಧ್ಯವಾಗಬೇಕಿದ್ದರೆ ರಾಯಲ್ಸ್ ಪಾಲಿಗೆ ಪವಾಡವೇ ನಡೆಯಬೇಕಿದೆ.

1215

12 ಅಂಕಗಳೊಂದಿಗೆ ರಾಜಸ್ಥಾನ ಪ್ಲೇ ಆಫ್‌ಗೆ ಪ್ರವೇಶಿಸಬೇಕಿದ್ದರೆ, ಕೋಲ್ಕತ ನೈಟ್‌ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇನ್ನುಳಿದ ಯಾವ ಪಂದ್ಯಗಳನ್ನು ಗೆಲ್ಲಬಾರದು. ಇದೇ ವೇಳೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಕೂಡಾ ಒಂದಕ್ಕಿಂತ ಹೆಚ್ಚು ಪಂದ್ಯವನ್ನು ಗೆಲ್ಲಬಾರದು.

1315

ಹೀಗಾದರೆ ಎಲ್ಲಾ ತಂಡಗಳು ತಲಾ 12 ಅಂಕಗಳನ್ನು ಹೊಂದಿರಲಿದ್ದು, ರಾಜಸ್ಥಾನ ರಾಯಲ್ಸ್ ತಂಡ ಉತ್ತಮ ರನ್‌ ರೇಟ್ ಕಾಯ್ದುಕೊಂಡಿದ್ದರೆ ಪ್ಲೇ ಆಫ್‌ಗೆ ಎಂಟ್ರಿ ಕೊಡಬಹುದಾಗಿದೆ.

1415

ಈ ಎಲ್ಲಾ ಲೆಕ್ಕಾಚಾರಗಳು ಸಾಧ್ಯವಾಗಬೇಕಿದ್ದರೆ ಮೊದಲೇ ಹೇಳಿದಂತೆ ಕೇವಲ ಪರಿಶ್ರಮ ಮಾತ್ರವಲ್ಲದೇ ಅದೃಷ್ಟ ಕೂಡಾ ರಾಜಸ್ಥಾನ ರಾಯಲ್ಸ್ ತಂಡದ ಕೈ ಹಿಡಿಯಬೇಕಾಗಿದೆ.

1515

ಒಟ್ಟಿನಲ್ಲಿ ಸ್ಟೀವ್ ಸ್ಮಿತ್ ಪಡೆಯ ಪ್ಲೇ ಆಫ್ ಲೆಕ್ಕಾಚಾರ ನೋಡಿದ ಮೇಲೆ ಅಂತಿಮ 4ರ ಪಟ್ಟಿಯಲ್ಲಿ ರಾಯಲ್ಸ್ ಪಡೆ ಸ್ಥಾನ ಪಡೆಯುತ್ತಾ ಇಲ್ಲವೇ ಎನ್ನುವುದನ್ನು ಕಾಮೆಂಟ್ ಮಾಡಿ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
IPL 2026: ರಾಜಸ್ಥಾನ ರಾಯಲ್ಸ್‌ಗೆ ಅಚ್ಚರಿ ನಾಯಕನ ನೇಮಕ; ರವೀಂದ್ರ ಜಡೇಜಾಗೆ ಭಾರೀ ನಿರಾಸೆ
Recommended image2
ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು
Recommended image3
WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved