Bengaluru: ಬೆಂಗಳೂರಿನ ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿಬಿದ್ದ ಶೀಟ್
ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.
13

Image Credit : Asianet News
ರೈಲ್ವೆ ಅಂಡರ್‌ಪಾಸ್
ರೈಲ್ವೆ ಅಂಡರ್‌ಪಾಸ್‌ನಲ್ಲಿ ಬಸ್ ಮೇಲ್ಭಾಗ ತಾಗಿದ್ದರಿಂದ ಬ್ರಿಡ್ಜ್ ಕೆಳಗೆ ಹಾಕಲಾಗಿದ್ದ ಶೀಟ್ ಕಳಚಿ ಬಿದ್ದಿದೆ. ನಡುರಸ್ತೆಯಲ್ಲಿ ಟಾಪ್ ಕಳಚಿ ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ತುಕ್ಕು ಹಿಡಿದ ಪರಿಣಾಮ ಕಬ್ಬಿಣದ ಕ್ಲಿಪ್ ಕಟ್ ಆಗಿದೆ.
Add Asianetnews Kannada as a Preferred Source

23
Image Credit : Asianet News
ಶೇಷಾದ್ರಿಪುರಂ
ಶೀಟ್ ಕಳಚಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಶೇಷಾದ್ರಿಪುರಂ ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಪರಿಶೀಲನೆ ನಡೆಸಿದರು. ಕೂಡಲೇ ಅಪಾಯದ ಹಂತದಲ್ಲಿದ್ದ ಶೀಟ್‌ನ್ನು ರೈಲ್ವೆ ಸಿಬ್ಬಂದಿ ತೆರವುಗೊಳಿಸಿದರು.
ಇದನ್ನೂ ಓದಿ: ಆ್ಯಸಿಡ್ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ: ಗೃಹಸಚಿವ ಪರಮೇಶ್ವರ್ ಭರವಸೆ
33
Image Credit : Asianet News
ಶೇಷಾದ್ರಿಪುರಂ ಅಂಡರ್‌ಪಾಸ್
ಬೆಳಗ್ಗೆ ಈ ಘಟನೆ ನಡೆದಿದ್ದರಿಂದ ಶೇಷಾದ್ರಿಪುರಂ ಅಂಡರ್‌ಪಾಸ್ ಮಾರ್ಗವಾಗಿ ತೆರಳುತ್ತಿದ್ದ ಜನರಿಗೆ ಟ್ರಾಫಿಕ್ ಬಿಸಿತಾಗಿತ್ತು. ಟ್ರಾಫಿಕ್ ಪೊಲೀಸರು ಮತ್ತು ರೈಲ್ವೇ ಸಿಬ್ಬಂದಿ ಜೊತೆಯಾಗಿ ಟ್ರಾಫಿಕ್ ನಿಯಂತ್ರಣ ಮಾಡಿದರು.
ಇದನ್ನೂ ಓದಿ: Bengaluru drug bust: ಡ್ರಗ್ಸ್ ಮಾಫಿಯಾ ವಿರುದ್ಧ ನಿಲ್ಲದಬೇಟೆ: ಐವರು ಪೆಡ್ಲರ್‌ಗಳ ಬಂಧನ
Latest Videos

