MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬಸ್-ಕಂಟೇನರ್ ಲಾರಿ ನಡುವೆ ಡಿಕ್ಕಿ

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಬಸ್-ಕಂಟೇನರ್ ಲಾರಿ ನಡುವೆ ಡಿಕ್ಕಿ

ಕೋಲಾರ -ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ಅಪಘಾತ ನಡೆದಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

1 Min read
Author : Mahmad Rafik
Published : Jun 08 2026, 10:13 AM IST
Share this Photo Gallery
  • FB
  • TW
  • Linkdin
  • Whatsapp
12
ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಅಪಘಾತ
Image Credit : Asianet News

ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಅಪಘಾತ

ಬೆಂಗಳೂರು ಹೊರವಲಯ ಕೋಲಾರ -ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
22
ಅಪಘಾತಕ್ಕೆ ನಿಖರ ಕಾರಣ
Image Credit : Asianet News

ಅಪಘಾತಕ್ಕೆ ನಿಖರ ಕಾರಣ

ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ಅಪಘಾತ ನಡೆದಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್‌ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರಹಸ್ಯ ಬಯಲು; FIR ನಂತ್ರವೂ ಜನರಿಂದ ಹೂಡಿಕೆ

ಇದನ್ನೂ ಓದಿ: ರನ್‌ವೇಯಲ್ಲಿ ಇಳಿಯುತ್ತಿದ್ದಂತೆ ಪತನವಾದ ವಿಮಾನ; ಭಯಾನಕ ದೃಶ್ಯ ನೋಡಿ ಬೆಚ್ಚಿದ ವಿಶ್ವ

Related Articles

Related image1
ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
Related image2
ಟಿಬಿ ಡ್ಯಾಂ ಬಳಿ ಟ್ಯಾಂಕರ್, ಟ್ರಾಕ್ಟರ್ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ 6 ಸಾವು

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಪಘಾತ
ಕೆಎಸ್ಆರ್ಟಿಸಿ
Latest Videos
Recommended Stories
Recommended image1
ಹಳಿ ಇಲ್ಲದ ನೀಲಿ ಮಾರ್ಗಕ್ಕೆ ಬೋಗಿ ಬಂತು! ಸಿಲ್ಕ್ ಬೋರ್ಡ್-ಏರ್ಪೋರ್ಟ್ ಮೆಟ್ರೋ ಸಂಚಾರ ಆರಂಭ ಯಾವಾಗ?
Recommended image2
ಬೆಳಗಾವಿಯ ಆದಿತ್ಯರಾಜ್ ಕ್ಯಾಪಿಟಲ್ ವಂಚನೆ ಪ್ರಕರಣ ಸಿಐಡಿಗೆ ಹಸ್ತಾಂತರ; ಆರೋಪಿಯಿಂದ ವಿಡಿಯೋ
Recommended image3
ಎಸ್‌ಐಆರ್ ವೇಳೆ ಮತ ಹೋದರೆ ಯಾವ ಗ್ಯಾರಂಟಿಯೂ ಸಿಗಲ್ಲ: ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ
Related Stories
Recommended image1
ಮನೆ ತಲುಪಲು 2 ಕಿ.ಮಿ ಬಾಕಿ ಇರುವಾಗಲೇ ಮದುವೆಗೆ ತೆರಳಿದ್ದ ಬಸ್ ಯಲ್ಲಾಪುರದ ಬಳಿ ಅಪಘಾತ
Recommended image2
ಟಿಬಿ ಡ್ಯಾಂ ಬಳಿ ಟ್ಯಾಂಕರ್, ಟ್ರಾಕ್ಟರ್ ಭೀಕರ ಅಪಘಾತ, ಮಗು ಸೇರಿ ಒಂದೇ ಕುಟುಂಬದ 6 ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved