MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಲೈಂ*ಗಿಕವಾಗಿ ಬಳಸ್ಕೊಂಡು ಹಸಿನಾಬೇಗಂಗೆ ವಿಷ ಕುಡಿಸಿದ್ನಾ ಬ್ಯಾಂಕ್ ಮ್ಯಾನೇಜರ್ ಶ್ಯಾಮ್!

ಲೈಂ*ಗಿಕವಾಗಿ ಬಳಸ್ಕೊಂಡು ಹಸಿನಾಬೇಗಂಗೆ ವಿಷ ಕುಡಿಸಿದ್ನಾ ಬ್ಯಾಂಕ್ ಮ್ಯಾನೇಜರ್ ಶ್ಯಾಮ್!

ಖಾಸಗಿ ಬ್ಯಾಂಕ್ ಮ್ಯಾನೇಜರ್, ತನ್ನ ಬ್ಯಾಂಕ್‌ನ ಹೌಸ್ ಕೀಪಿಂಗ್ ಸಿಬ್ಬಂದಿ ಹಸಿನಾಬೇಗಂ ಅವರನ್ನು ಲೈಂಗಿಕವಾಗಿ ಬಳಸಿಕೊಂಡು, ಹಲ್ಲೆ ನಡೆಸಿ ವಿಷಪ್ರಾಷಣ ಮಾಡಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದು, ಬೇಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

1 Min read
Author : Mahmad Rafik
Published : Feb 25 2026, 12:59 PM IST
Share this Photo Gallery
  • FB
  • TW
  • Linkdin
  • Whatsapp
14
ಲೈಂಗಿಕವಾಗಿ ಬಳಸಿಕೊಂಡು ಹಲ್ಲೆಗೈದು ಹತ್ಯೆ?
Image Credit : Asianet News

ಲೈಂಗಿಕವಾಗಿ ಬಳಸಿಕೊಂಡು ಹಲ್ಲೆಗೈದು ಹತ್ಯೆ?

ಮಹಿಳೆಗೆ ವಿಷಪ್ರಾಷಣ ಮಾಡಿಸಿ ಕೊಲೆಗೈದಿರುವ ಆರೋಪ ಹುಬ್ಬಳ್ಳಿಯ ಖಾಸಗಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಕೇಳಿ ಬಂದಿದೆ. ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಹಲ್ಲೆಗೈದು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

24
ಹಸಿನಾಬೇಗಂ ಮೃತ ಮಹಿಳೆ
Image Credit : unsplash

ಹಸಿನಾಬೇಗಂ ಮೃತ ಮಹಿಳೆ

ಹಸಿನಾಬೇಗಂ ಮೃತ ಮಹಿಳೆ. ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಹಸಿನಾಬೇಗಂ ಮೃತವಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯ ಮುಳಗುಂದ ಪಟ್ಟಣದ ನಿವಾಸಿ ಹಸಿನಾಬೇಗಂ ಹುಬ್ಬಳ್ಳಿಯ ಖಾಸಗಿ ಬ್ಯಾಂಕ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದರು.

Related Articles

Related image1
ಪ್ರತಿ ಮಂಗಳವಾರ ಇಡೀ ಊರಿಗೆ ಊರೇ ಖಾಲಿ ಖಾಲಿ; ಮನೆ, ಅಂಗಡಿ-ಮುಗ್ಗಟ್ಟುಗಳಿಗೆ ಬೀಗ!
Related image2
ಲಾಡ್-ಜಕ್ಕಪ್ಪನವರ ಜಟಾಪಟಿ: 120 ಎಕರೆ ಭೂಮಿ ಹುಡುಕಾಟದಲ್ಲಿ ಹೈರಾಣದ್ರು ಅಧಿಕಾರಿಗಳು
34
ವಿಷಪ್ರಾಷಣದ ಆರೋಪ
Image Credit : our own

ವಿಷಪ್ರಾಷಣದ ಆರೋಪ

ಆರೋಪಿ ಬ್ಯಾಂಕ್ ಮ್ಯಾನೇಜರ್ ಶ್ಯಾಮ್‌ ಸುಂದರ್ ವಿರುದ್ಧ ವಿಷಪ್ರಾಷಣದ ಆರೋಪ ಕೇಳಿ ಬಂದಿದೆ. ತನ್ನ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸಿರೋದನ್ನು ನೆಪವಾಗಿಟ್ಟುಕೊಂಡು ಹಸಿನಾಬೇಗಂ ಅವರನ್ನು ಶ್ಯಾಮ್ ಸುಂದರ್ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಹಾಸನ: ಮಕ್ಕಳಿಂದ ಸಿಗದ ಪ್ರೀತಿ: ವೃದ್ಧಾಶ್ರಮದಿಂದ ಬಂದು ಸಾವಿಗೆ ಶರಣಾದ ದಂಪತಿ

44
ವಿಷ ಕುಡಿಸಿ ಎಸ್ಕೇಪ್
Image Credit : Asianet News

ವಿಷ ಕುಡಿಸಿ ಎಸ್ಕೇಪ್

ಏಳು ವರ್ಷಗಳ ಹಿಂದೆ ಪತಿ ಮತ್ತು ಮಕ್ಕಳೊಂದಿಗೆ ಬಂದು ಹಸಿನಾಬೇಗಂ ಹುಬ್ಬಳ್ಳಿಯಲ್ಲಿ ನೆಲೆಸಿದ್ದರು. ಎರಡು ದಿನಗಳ ಹಿಂದೆ ಹಸಿನಾಬೇಗಂ ಮನೆಗೆ ಬಂದಿದ್ದ ಶ್ಯಾಮಸುಂದರ್, ಲೈಂಗಿಕವಾಗಿ ಬಳಸಿಕೊಂಡು ಹಲ್ಲೆಗೈದು ವಿಷ ಕುಡಿಸಿ ಎಸ್ಕೇಪ್ ಆಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಪುತ್ತೂರು ಬಿಜೆಪಿ ನಾಯಕನ ಪುತ್ರನಿಂದ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ: ಆತ್ಮ*ಹತ್ಯೆಗೆ ಯತ್ನಿಸಿದ ಮಗುವಿನ ತಾಯಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕ್ರೈಮ್ ನ್ಯೂಸ್
ಹುಬ್ಬಳ್ಳಿ
ಕೊಲೆ
ಅಕ್ರಮ ಸಂಬಂಧ

Latest Videos
Recommended Stories
Recommended image1
ಹಾಸನ: ಮಕ್ಕಳಿಂದ ಸಿಗದ ಪ್ರೀತಿ: ವೃದ್ಧಾಶ್ರಮದಿಂದ ಬಂದು ಸಾವಿಗೆ ಶರಣಾದ ದಂಪತಿ
Recommended image2
ಪುತ್ತೂರು ಬಿಜೆಪಿ ನಾಯಕನ ಪುತ್ರನಿಂದ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ: ಆತ್ಮ*ಹತ್ಯೆಗೆ ಯತ್ನಿಸಿದ ಮಗುವಿನ ತಾಯಿ
Recommended image3
Koppal: ವಸತಿ ಶಾಲೆ ಶೌಚಾಲಯದಲ್ಲಿಯೇ ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಸೋದರಮಾವನ ಬಂಧನ
Related Stories
Recommended image1
ಪ್ರತಿ ಮಂಗಳವಾರ ಇಡೀ ಊರಿಗೆ ಊರೇ ಖಾಲಿ ಖಾಲಿ; ಮನೆ, ಅಂಗಡಿ-ಮುಗ್ಗಟ್ಟುಗಳಿಗೆ ಬೀಗ!
Recommended image2
ಲಾಡ್-ಜಕ್ಕಪ್ಪನವರ ಜಟಾಪಟಿ: 120 ಎಕರೆ ಭೂಮಿ ಹುಡುಕಾಟದಲ್ಲಿ ಹೈರಾಣದ್ರು ಅಧಿಕಾರಿಗಳು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved