ಕೊರೋನಾಗೆ ವ್ಯಾಕ್ಸಿನ್: ಬ್ರಿಟನ್ ವೈದ್ಯರ ತಂಡದಲ್ಲಿ ಕೊಡಗಿನ ವೈದ್ಯೆ

First Published Jun 18, 2020, 3:45 PM IST

ಕೊರೋನಾಗೆ ವ್ಯಾಕ್ಸಿನ್ ಕಂಡು ಹಿಡಿಯುವ ಬ್ರಿಟನ್‌ ವೈದ್ಯರ ತಂಡದಲ್ಲಿ ಕೊಡಗಿನ ವೈದ್ಯೆಯೊಬ್ಬರು ಕೆಲಸ ಮಾಡುತ್ತಿದ್ದಾರೆ ಎಂಬುದು ಹೆಮ್ಮೆಯ ವಿಷಯ. ಕೊಡಗಿನ ಮೂಲದ ವೈದ್ಯೆ ಡಾ. ಅಫ್ರೀನ್ ಅಮೀರ್ ಡೆಕ್ಸಾಮಿತಾಸೋನ್ ಎಂಬ ಔಷಧಿ ಸಂಶೋಧನಾ ತಂಡದ ಭಾಗವಾಗಿದ್ದಾರೆ. ಇಲ್ಲಿವೆ ಫೋಟೋಸ್