MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Karnataka Districts
• ಅಂಕೋಲಾದ ಕಲ್ಲುಜೆಂಜಿ ಏಡಿಗೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್‌..!

ಅಂಕೋಲಾದ ಕಲ್ಲುಜೆಂಜಿ ಏಡಿಗೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್‌..!

ರಾಘು ಕಾಕರಮಠ    ಅಂಕೋಲಾ(ಮೇ.20): ಅರಬ್ಬೀ ಸಮುದ್ರದ  ನದಿ ಸಂಗಮ ಪಾತ್ರಗಳಲ್ಲಿ ಕಂಡು ಬರುವ ಕಲ್ಲುಜೆಂಜಿ (ಕ್ರಾಬ್) (ಏಡಿ) ಗೆ ವಿದೇಶ ಮಾರುಕಟ್ಟೆಯಲ್ಲಿ ಬಹುಬೇಡಿಕೆ ಬಂದಿದೆ. ಅಂಕೋಲಾದ ಮಾದನಗೇರಿಯಿಂದ ವಿದೇಶಿಗರ ನೆಲಕ್ಕೆ ವಿಶೇಷವಾಗಿ ರಫ್ತಾಗುವ ಈ ಏಡಿ ಮೀನುಗಾರರಿಗೆ ಪರ್ಯಾಯ ಉದ್ಯೋಗ ಸೃಷ್ಟಿಸಿದೆ. ಏಡಿಗೇನೊ ಭಾರೀ ಬೆಲೆ ಬಂದಿದೆ ಆದರೆ ಏಡಿಗಳು ಸಂಖ್ಯೆ ಮಾತ್ರ ಕ್ಷೀಣಿಸತೊಡಗಿದೆ.

2 Min read
Author : Kannadaprabha News | Asianet News
Published : May 20 2021, 10:18 AM IST
Share this Photo Gallery
• FB
• TW
• Linkdin
• Whatsapp
110

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಮಾದನಗೇರಿ, ಬೇಲೆಕೇರಿ, ತದಡಿ, ಹೊಸ್ಕಟಾ, ಅಘನಾಶಿನಿ, ಬಾಡಾ, ಕಾಗಾಲ, ಕುಮಟಾ, ಹೊನ್ನಾವರ ಭಾಗಗಳ ಸಮುದ್ರ ಸಂಗಮ ಹಾಗೂ ಪಾರ್ಮಗಳಲ್ಲಿ ಬೆಳೆಸಿದ ಏಡಿಯು ಮಂಗಳೂರು ಹಾಗೂ ಚೈನೈ ಮೂಲಕ ಸಿಂಗಾಪುರ, ಥೈಲ್ಯಾಂಡ್ ಹಾಗೂ ಮಲೇಶಿಯಾಕ್ಕೆ ವಿಮಾನದಲ್ಲಿ ರಪ್ತು ಮಾಡಲಾಗುತ್ತದೆ.

210

ನದಿಗಳು ಸಮುದ್ರ ಪ್ರವೇಶಿಸುವ ಅಳಿವೆ ಬಾಗಿಲು ಮತ್ತು ಹಿನ್ನೀರು ಪ್ರದೇಶದಲ್ಲಿ ಲಭ್ಯವಾಗುವ ಕ್ರ‍್ಯಾಬ್ (ಏಡಿಗಳು) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿದೆ. ಅತ್ಯಧಿಕ ಪ್ರೊಟೀನ್‌ವುಳ್ಳ ತಿನ್ನಲು ರುಚಿಕರವಾದ ಈ ಸಿಹಿ ನೀರಿನ ಏಡಿಗಳು ಮುಖ್ಯವಾಗಿ ಆಗ್ನೇಯೇಷ್ಯಾ ದೇಶಗಳಾದ ಸಿಂಗಪುರ, ತೈವಾನ್, ಮಲೇಶಿಯಾ, ಹಾಂಕಾಂಗ್ ಮತ್ತು ಚೀನಾ ಜನತೆಗೆ ಬಲು ಇಷ್ಟದ ತಿನಿಸಾಗಿದೆ.

310

ಇಂಗ್ಲಿಷ್‌ನಲ್ಲಿ ಮಡ್ ಕ್ರ‍್ಯಾಬ್’ ಎಂದು ಕರೆಯಲಾಗುವ ಏಡಿಯನ್ನು ಅಂಕೋಲಾದಲ್ಲಿ ಕರಿ ಏಡಿ ಎಂದೂ ಕರೆಯುವುದುಂಟು. ಗಾತ್ರಕ್ಕೆ ಅನುಗುಣವಾಗಿ ಎಕ್ಸೆಲ್ (ಭಾರಿ ಗಾತ್ರ), ಬಿಗ್ (ದೊಡ್ಡ) ಮತ್ತು ಮೀಡಿಯಂ (ಮಧ್ಯಮ) ಎಂದು ವರ್ಗೀಕರಿಸಲಾಗಿದೆ.

410

ಏಡಿಯ ಗುಣಮಟ್ಟಕ್ಕೆ ಅನುಗುಣವಾಗಿ ಸಾಮಾನ್ಯ ನಸುಗಪ್ಪು ಮತ್ತು ಕಡುಹಸಿರು ಬಣ್ಣದ ಏಡಿಗಳಿಗೆ ಬೇಡಿಕೆಯಿದೆ. ದೊಡ್ಡ ಗಾತ್ರ ಏಡಿಯೊಂದು ಗರಿಷ್ಟ ಮೂರುವರೆ ಕೆ.ಜಿ. ತೂಗಿದರೆ, ಒಂಬತ್ತು ಇಂಚಿನಷ್ಟು ಅಗಲದ ತನಕವು ಬೆಳೆಯುತ್ತದೆ. ಏಳು ದಿನಗಳವರೆಗೆ ಭೂಮಿಯ ಮೇಲೆನ ಉಸಿರಾಡುವ ಸಾಮರ್ಥ್ಯ ಈ ಏಡಿಗಿದೆ. ಈ ಅವಧಿಯೊಳಗೆ ಏಡಿಗಳು ವಿದೇಶಕ್ಕೆ ಸಾಗಿಸಲಾಗುತ್ತದೆ.

510

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ದಿನ ಸರಾಸರಿ ಒಂದು ಟನ್‌ನಗೂ ಜಾಸ್ತಿ ಏಡಿ ರಫ್ತಾಗುತ್ತಿವೆ. ಏಡಿಗಳನ್ನು ಹಿಡಿದು ಗಾಳಿಯಾಡುವ ಬುಟ್ಟಿಯೊಳಗೆ ಸಜೀವವಾಗಿಯೇ ರಪ್ತು ಮಾಡಲಾಗುತ್ತದೆ. ಇಂತಹ ಸಜೀವ ಏಡಿಗಳಿಗೆ ಮಾತ್ರ ಭಾರಿ ಬೇಡಿಕೆ ಇರುತ್ತದೆ.

610

ಏಡಿಗಳ ಶರೀರದ ಯಾವುದೇ ಅಂಗಾಂಗ ಸ್ವಲ್ಪವೂ ಊನವಾಗಿರಬಾರದು. ಏಡಿಗಳು ನಿರ್ಜೀವವಾಗಿದ್ದರೆ ಅಥವಾ ಅಂಗ ಆಕಸ್ಮಿಕವಾಗಿ ತುಂಡಾಗಿದ್ದರೆ ಅವುಗಳ ಬೆಲೆ ಇಳಿಯುತ್ತಾ ಹೋಗುತ್ತದೆ. ಕೆಲವೊಮ್ಮೆ ನಾನಾ ಕಾರಣಕ್ಕೆ ಏಡಿಗಳು ತಿರಸ್ಕೃತವಾಗುವುದೂ ಇದೆ. ಏಡಿಗಳು ತಮ್ಮ ಎರಡು ಕಾಲುಗಳಲ್ಲಿರುವ ಹರಿತ ದವಡೆಗಳಿಂದ ಕಚ್ಚಿ ತುಂಡರಿಸುವ ಮೂಲಕ ಯಾವುದೇ ಬಲೆ, ಸೆರೆಗಳಿಂದ ತಪ್ಪಿಸಿಕೊಳ್ಳುತ್ತವೆ. ಹೀಗಾಗಿ ಪ್ರತಿಯೊಂದು ಏಡಿಯ ಕಾಲುಗಳನ್ನು ಕಟ್ಟಿ ಹಾಕಿಯೇ ರಫ್ತಿಗೆ ಸಿದ್ಧಪಡಿಸಲಾಗುತ್ತದೆ.

710

ವಿದೇಶಿಗರ ಬಾಯಲ್ಲಿ ನೀರಿರುಸುವ ಏಡಿಗಳ ಬಲಿಷ್ಠ ಕಾಲುಗಳು ನಾನಾ ವಿಧದ ಸೂಪ್ ತಯಾರಿಕೆಗೂ ಬಳಸಲಾಗುತ್ತದೆ. ಆದರೆ ಇಲ್ಲಿನ ಮೀನುಗಾರರು ನೆರವಾಗಿ ವಿದೇಶಕ್ಕೆ ಈ ಏಡಿ ಮಾಡಿಕೊಳ್ಳಲು ರಪ್ತು ಮಾಡಲು ಪರವಾನಿಯ ತಾಂತ್ರಿಕ ತೊಡಕುಗಳಿವೆ. ಹೀಗಾಗಿ ಏಜೆಂಟರ ಮೂಲಕ ಇಲ್ಲಿನ ಏಡಿಗಳು ಬೆಳೆಗಾರರಿಗೆ ಸೂಕ್ತ ಬೆಲೆಯಿಲ್ಲದೇ ವಿಮಾನ ಏರುತ್ತದೆ.

810

ಮಾದನಗೇರಿಯ ಆನಂದು ಹರಿಕಂತ್ರ, ಭೈರವ ಹರಿಕಂತ್ರ ಹಾಗೂ ಮೋಹನ ಹರಿಕಂತ್ರ ಸಹೋದರರು ಕಳೆದ 30 ವರ್ಷದಿಂದ ಈ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷ ಕೊರೋನಾ ಕಾರಣದಿಂದ ಸಂಪೂರ್ಣ ಲಾಕ್‌ಡೌನ್‌ನಿಂದ ವಿಮಾನ ರದ್ದಾಗಿರುವದರಿಂದ ಏಡಿ ಉದ್ಯಮ ಸಂಫುಣ್ ಕುಸಿತ ಕಂಡಿತ್ತು. ಆದರೆ ಈ ವರ್ಷ ಕೊರೋನಾ ಇದ್ದರೂ ವಿಮಾನ ಹಾರಾಟಕ್ಕೆ ಅವಕಾಶವಿರುವದರಿಮದ ಏಡಿಗಳು ಸಹ ವಿದೇಶಗರ ಬಾಯಿ ರುಚಿಸಲು ರಪ್ತಾಗುತ್ತಿದೆ.

910

ಅನೇಕ ವರ್ಷಗಳಿಮದ ಇಲ್ಲಿನ ಕ್ರ‍್ಯಾಬ್(ಏಡಿ) ಗಳನ್ನು ವಿದೇಶಕ್ಕೆ ಏಜೆಂಟರ ಮೂಲಕ ರಪ್ತು ಮಾಡಲಾಗುತ್ತದೆ. ಈ ವರ್ಚ ಉತ್ತಮ ಬೆಲೆಯೂ ಕೂಡ ಬಂದಿದೆ ಆದರೂ ಬರು ಬರುತ್ತ ಏಡಿಗಳ ಸಂಖ್ಯೆಯೆ ಕಡಿಮೆಯಾಗುತ್ತಿದೆ ಎಂದು ಮಾದನಗೇರಿಯ ಏಡಿ ಪೂರೈಕೆದಾರ ಭೈರವ ನಾಗಪ್ಪ ಹರಿಕಂತ್ರ ತಿಳಿಸಿದ್ದಾರೆ.

1010

ಪರಿಸರ ವೈಪರೀತ್ಯ, ಸಮುದ್ರ ಮಾಲಿನ್ಯದ ಪರಿಣಾಮ ಏಡಿಗಳ ಸಂತತಿ ಕ್ಷೀಣಿಸುವಿಕೆಗೆ ಕಾರಣವಾಗಿದೆ ಎಂದು ಪರಿಸರ ತಜ್ಞರು ಅಭಿಪ್ರಾಯ ಪಡುತ್ತಾರೆ. ಏಡಿಗಳ ಸಂಖ್ಯೆ ಕಡಿಮೆಯಾಗುತ್ತಿರುವದು ಪ್ರಕೃತಿಯ ಮುನಿಸಿಗೆ ಕಾರಣವಾಗುತ್ತಿರುವದಕ್ಕೆ ಸಾಕ್ಷಿ ಒದಗಿಸಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಸಂತೋಷ್ ಲಾಡ್-ಜಕ್ಕಪ್ಪನವರ ಜಟಾಪಟಿ; ಕೊನೆಗೂ ಪತ್ತೆಯಾಯ್ತು ನಿಗೂಢ 120 ಎಕರೆ ಜಮೀನು
Recommended image2
ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
Recommended image3
ನಮ್ಮ ಸರ್ಕಾರ ಇದ್ದಿದ್ರೆ ₹5000 ಕೊಡ್ತಿದ್ವಿ: ಎಚ್‌ಡಿ ಕುಮಾರಸ್ವಾಮಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved