ಬಡ​ಗು​ಬೆ​ಟ್ಟು ಬಶೀರರ ಆಟೋದಲ್ಲಿ ಕೊರೋನಾ ಹರಡೋದಿಲ್ಲ!

First Published Jun 24, 2020, 8:51 AM IST

ಕೆಲವು ಆಟೋ ಚಾಲಕರು ತಮ್ಮ ರಿಕ್ಷಾದಲ್ಲಿ ಸ್ಯಾನಿಟೈಸರ್‌ ಬಾಟಲಿಗಳನ್ನಿಟ್ಟುಕೊಂಡು ಪ್ರಯಾಣಿಕರ ಕೈಗೆ ಹಾಕಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಉಡುಪಿ ತಾಲೂಕಿನ ಬಡಗುಬೆಟ್ಟು ಗ್ರಾಮದ ರಾಜೀವನಗರದ ಆಟೋ ಚಾಲಕ ಬಶೀರ್‌ ಅಹ್ಮದ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಇವರ ಆಟೋದಲ್ಲಿ ಸುರಕ್ಷತೆಗೆ ಮೊದಲ ಆದ್ಯತೆ. ಇಲ್ಲಿವೆ ಫೋಟೋಸ್