MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Karnataka Districts
• ಹಂಪಿ ವಿವಿಯಿಂದ ಸಾಧಕರಿಗೆ ನಾಡೋಜ ಪದವಿ ಪ್ರದಾನ

ಹಂಪಿ ವಿವಿಯಿಂದ ಸಾಧಕರಿಗೆ ನಾಡೋಜ ಪದವಿ ಪ್ರದಾನ

ಹೊಸಪೇಟೆ(ನ.11): ಭಾರತೀಯ ಜ್ಞಾನ ಪರಂಪರೆಯನ್ನು ಶೋಧನೆಗೆ ಹಚ್ಚಿದರೆ, ನಮ್ಮ ಸಂಸ್ಕೃತಿಯ ಬೇರುಗಳನ್ನು ತಲಪುತ್ತೇವೆ ಎಂದು ರಾಷ್ಟ್ರೀಯ ಮೌಲ್ಯಂಕನ ಮತ್ತು ಮಾನ್ಯತಾ ಪರಿಷತ್ತಿನ (ನ್ಯಾಕ್‌)ನ ನಿರ್ದೇಶಕ ಪ್ರೊ. ಎಸ್‌.ಸಿ. ಶರ್ಮಾ ಹೇಳಿದ್ದಾರೆ.

2 Min read
Author : Kannadaprabha News | Asianet News
Published : Nov 11 2020, 02:48 PM IST
Share this Photo Gallery
• FB
• TW
• Linkdin
• Whatsapp
19

ಹಂಪಿ ಕನ್ನಡ ವಿವಿಯ ಮಂಟಪ ಸಭಾಂಗಣದಲ್ಲಿ ಮಂಗಳವಾರ ನಡೆದ 28ನೇ ನುಡಿಹಬ್ಬದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಸ್ವಧರ್ಮ ಶ್ರದ್ಧೆ, ಪರಮತ ಸಹಿಷ್ಣುತೆ, ವಿರೋಧ ಗುಣಗಳ ಹೊಂದಾಣಿಕೆ, ಸ್ವದೇಶಾಭಿಮಾನ, ಲೋಕ ಕಲ್ಯಾಣ ಸಾಧನೆ, ಜ್ಞಾನಾಸಕ್ತಿ, ಕಾಯಕ ನಿಷ್ಠೆ ಇವುಗಳು ಮನುಷ್ಯನ ವ್ಯಕ್ತಿತ್ವವನ್ನು ಪೂರ್ಣತೆಗೆ ಒಯ್ಯುವ ಅಂಶಗಳಾಗಿವೆ ಎಂದರು.

29

ಜಗತ್ತು ಸಂಕೀರ್ಣ ವಸ್ತು -ಭಾವಾಲೋಚನೆಗಳ ಸಂಗ್ರಹಾಲಯ, ಯಾವುದು ಯೋಗ್ಯ ಯಾವುದು ತ್ಯಾಜ್ಯ ಎಂಬುದನ್ನು ಇಲ್ಲಿನ ಮೇರುಸದೃಶ ’ಮಹಾಕಾವ್ಯಗಳು ಸಾಕ್ಷೀಕರಿಸಿ ತೋರಿಸಿವೆ. ಈ ನಾಡಿನಲ್ಲಿ ಉದಯಿಸಿದ ಶರಣ ಸಂಸ್ಕಾರ ಮರೆಯುವಂತಿಲ್ಲ. ‘ಕಾಯಕ- ದಾಸೋಹ’ ಎಂಬ ಅವಳಿ ಸಿದ್ಧಾಂತಗಳು ಇಂದಿನ ಅರ್ಥಶಾಸ್ತ್ರಜ್ಞರಿಗೂ ಸವಾಲಾಗುವಂತಹ, ಜಿಜ್ಞಾಸೆ ತರುವಂತಹ ಆರ್ಥಿಕ ಸಿದ್ಧಾಂತ. ಜಗತ್ತಿನ ಯಾವ ಮೂಲೆಯಲ್ಲಿಯೂ ಆವಿರ್ಭವಿಸದೆ ಇಲ್ಲಿನ ಸೊಗಡಿನಲ್ಲಿ ಈ ಸಿದ್ಧಾಂತಗಳು ಅಡಗಿತ್ತು ಎಂದರೆ ಉತ್ಪ್ರೇಕ್ಷೆಯಲ್ಲ ಎಂದರು.

39

‘ಅನುಭವ ಮಂಟಪದಲ್ಲಿ ಜಿಜ್ಞಾಸೆಗೆ ಒಳಪಡುತ್ತಿದ್ದ ಪ್ರಶ್ನೆಗಳು ಅಷ್ಟು ಸರಳವಾಗಿರಲಿಲ್ಲ. ಈ ನೆಲದಲ್ಲಿ ಅಂದು ಶರಣರು ಬಾರಿಸಿದ ಡಿಂಡಿಮ ಇಂದಿಗೂ ಅನುರಣಗೊಳ್ಳುತ್ತಿದೆ. ನಾವು ಪಡೆದ ಜ್ಞಾನ ಸದ್ವಿನಿಯೋಗವಾಗಬೇಕು. ಆದರೆ, ಅದು ಕರ್ಮಾನುಷ್ಠಾನದಲ್ಲಿ ಮಾತ್ರ ಸಾಧ್ಯ ಎಂದರು.

49

ಈ ಜಗತ್ತಿನಲ್ಲಿ ನಮ್ಮ ಕಣ್ಣಿಗೆ ಕಾಣುವ ಎಲ್ಲ ಕರ್ಮಗಳು, ಮಾನವ ಸಮಾಜದಲ್ಲಿ ನಡೆಯುವ ಸಮಸ್ತ ವ್ಯವಹಾರಗಳು, ಕಾರ್ಯಗಳು ಇವೆಲ್ಲ ನಮ್ಮ ‘ಇಚ್ಛಾಶಕ್ತಿಯ ಅಭಿವ್ಯಕ್ತಿ’. ಈ ಇಚ್ಛಾಶಕ್ತಿಗೆ ಮೂಲ ಸದ್ಗುಣ ಸಂಪನ್ನತೆ. ಇವು ‘ಇಚ್ಛಾಶಕ್ತಿ ಎಂಬ ಕರ್ಮದ ಮೂಲಕ ನೆರವೇರುತ್ತದೆ’ ಎಂದರು.

59

ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ವಿವಿ ಕುಲಪತಿ ಡಾ. ಸ.ಚಿ. ರಮೇಶ, ಕುಲಸಚಿವ ಡಾ. ಸುಬ್ಬಣ್ಣ ರೈ ಹಾಗೂ ವಿವಿಯ ಕಾರ್ಯಕಾರಿ ಸಮಿತಿ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದ್ದರು.

69

ಬಾಗಲಕೋಟ ಜಿಲ್ಲೆ ಜಮಖಂಡಿಯ ವೈದ್ಯ ಡಾ. ಹಣಮಂತ ಗೋವಿಂದ ದಡ್ಡಿ ಹಾಗೂ ಬೆಂಗಳೂರಿನ ಶಿಕ್ಷಣ ತಜ್ಞ ಡಾ. ವೂಡೇ ಪಿ. ಕೃಷ್ಣ ಅವರಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ನಾಡೋಜ ಗೌರವ ಪದವಿ ಪ್ರದಾನ ಮಾಡಿದರು. ವಿವಿಯ ಸಂಶೋಧನಾ ವಿದ್ಯಾರ್ಥಿಗಳಿಗೆ ಡಿ. ಲಿಟ್‌ ಹಾಗೂ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಿದರು.

79

ದೇಶಿ ಮೆರವಣಿಗೆ ವಿವಿಯ ಆವರಣದಲ್ಲಿ ನುಡಿಹಬ್ಬದ ನಿಮಿತ್ತ ದೇಶಿ ಮೆರವಣಿಗೆ ನಡೆಸಲಾಯಿತು. ಬಳಿಕ ಮಂಟಪ ಸಭಾಂಗಣಕ್ಕೆ ಮೆರವಣಿಗೆ ತಲುಪಿ, ಕಲಶ ಸ್ಥಾಪನೆ ಮಾಡಲಾಯಿತು.

89

ಕನ್ನಡ ವಿವಿ ಕುಲಾಧಿಪತಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಕೋವಿಡ್‌ ಹಿನ್ನೆಲೆ ಕಾರ್ಯಕ್ರಮ ಸರಳವಾಗಿ ನಡೆಸಲಾಯಿತು.

99

ಕನ್ನಡ ವಿವಿಯಲ್ಲಿ ನೃತ್ಯ ಮತ್ತು ಸಂಗೀತ ವಿಭಾಗದ ಕಟ್ಟಡ ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಬೆಂಗಳೂರು ನಗರದ ಬಿಜೆಪಿಯ ಮೂರು ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ
Recommended image2
ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
Recommended image3
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved