MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಕ್ರೀಡೆ
• ವೀಡಿಯೋ
• ಮನರಂಜನೆ
• ಜೀವನಶೈಲಿ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ತಂತ್ರಜ್ಞಾನ
• ವಾಣಿಜ್ಯ
• Home
• Karnataka Districts
• ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ

ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ

ಬೆಂಗಳೂರು(ಮೇ.06): ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಲಾಕ್‌ಡೌನ್‌ ಘೋಷಣೆಯಾಗಿದೆ. ಹೀಗಾಗಿ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ನೀಡಿದ್ದಾರೆ.

1 Min read
Suvarna News | Asianet News
Published : May 06 2020, 02:10 PM IST| Updated : May 06 2020, 02:16 PM IST
Share this Photo Gallery
• FB
• TW
• Linkdin
• Whatsapp
18

ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಜೂನ್‌ 22 ರವರೆಗೆ ಮನ್ನಾ

28

60 ಸಾವಿರ ಮಡಿವಾಳರಿಗೆ 5  ಸಾವಿರ ರೂ. ಪರಿಹಾರ

60 ಸಾವಿರ ಮಡಿವಾಳರಿಗೆ 5  ಸಾವಿರ ರೂ. ಪರಿಹಾರ

60 ಸಾವಿರ ಮಡಿವಾಳರಿಗೆ 5  ಸಾವಿರ ರೂ. ಪರಿಹಾರ

38

ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ.ಪರಿಹಾರ

48

ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ

58

ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ

68

ಸಂಕಷ್ಟದಲ್ಲಿರುವ ನೇಕಾರರಿಗೆ 1 ಲಕ್ಷ ರೂ. ಸಾಲ ಮರು ಪಾವತಿ, 54 ಸಾವಿರ ಕೈಮಗ್ಗ ನೇಕಾರರ ಖಾತೆ ಪ್ರತಿ ವರ್ಷ 2 ಸಾವಿರ ರೂ.ಜಮಾ

78

ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ

88

ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ

About the Author

SN
Suvarna News
Latest Videos
Recommended Stories
Related Stories
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved