Bengaluru: ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವದಲ್ಲಿ ಪಾಲ್ಗೊಂಡ ಸಿಎಂ ಬೊಮ್ಮಾಯಿ
ಬೆಂಗಳೂರು(ಮಾ.05): ನಗರದ ಬಸವನಗುಡಿಯ ಶ್ರೀ ಉತ್ತರಾದಿಮಠದ(Uttaradhi Matha) ಜಯತೀರ್ಥ ವಿದ್ಯಾಪೀಠದಲ್ಲಿ ಸಂಭ್ರಮದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು, ಕೋಡ್ಲಿ ಅಕ್ಷೋಭ್ಯತೀರ್ಥ ಮಠದ ಶ್ರೀ ರಘು ವಿಜಯತೀರ್ಥರು ಮತ್ತಿತರರು ಪಾಲ್ಗೊಂಡಿದ್ದರು.
ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು, ಕೋಡ್ಲಿ ಅಕ್ಷೋಭ್ಯತೀರ್ಥ ಮಠದ ಶ್ರೀ ರಘು ವಿಜಯತೀರ್ಥರು ಮತ್ತಿತರರು ಪಾಲ್ಗೊಂಡಿದ್ದರು.
ಬಸವನಗುಡಿಯ ಶ್ರೀ ಉತ್ತರಾದಿಮಠದ ಜಯತೀರ್ಥ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡೆನು ಅಂತ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಸಿಎಂ ಬೊಮ್ಮಾಯಿ ಬರೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳ ಅವರು, ಕೋಡ್ಲಿ ಅಕ್ಷೋಭ್ಯತೀರ್ಥ ಮಠದ ಶ್ರೀ ರಘು ವಿಜಯತೀರ್ಥರು, ಸಚಿವ ಗೋವಿಂದ ಕಾರಜೋಳ(Govind Karjol), ಶಾಸಕರಾದ ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ಮುಖಂಡರಾದ ಗೋ ಮಧುಸೂದನ್ ಮತ್ತಿತರರು ಉಪಸ್ಥಿತರಿದ್ದರು.