ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ
ಕಲಬುರಗಿ(ಸೆ.17): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಗುರುವಾರ) ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.
14

<p>ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದ ಸಿಎಂ</p>
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದ ಸಿಎಂ
24
<p>ದಶಕಗಳಿಂದ ಹೈದ್ರಾಬಾದ್ ಕರ್ನಾಟಕವೆಂಬ ಹಣೆಪಟ್ಟಿ ಹೊತ್ತು ಹಿಂದುಳಿದ ಪ್ರದೇಶವಾಗಿದ್ದ ಕರ್ನಾಟಕದ ಮುಕುಟ ಇದೀಗ ಕಲ್ಯಾಣ ಕರ್ನಾಟಕವೆಂದು ಪುನರ್ ನಾಮಕರಣಗೊಂಡ ವರ್ಷದ ಸಂಭ್ರಮ</p>
ದಶಕಗಳಿಂದ ಹೈದ್ರಾಬಾದ್ ಕರ್ನಾಟಕವೆಂಬ ಹಣೆಪಟ್ಟಿ ಹೊತ್ತು ಹಿಂದುಳಿದ ಪ್ರದೇಶವಾಗಿದ್ದ ಕರ್ನಾಟಕದ ಮುಕುಟ ಇದೀಗ ಕಲ್ಯಾಣ ಕರ್ನಾಟಕವೆಂದು ಪುನರ್ ನಾಮಕರಣಗೊಂಡ ವರ್ಷದ ಸಂಭ್ರಮ
34
<p>ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದ್ದಾರೆ. </p>
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದ್ದಾರೆ.
44
<p>ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. </p>
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, KKRDB ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, NEKSRTC ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
Latest Videos