ಉಲ್ಲಾಳ ಅಲೆಗಳ ಅಬ್ಬರ, ಸ್ಥಳೀಯರಲ್ಲಿ ಆತಂಕ!

First Published Jun 15, 2020, 11:37 AM IST

ಉಳ್ಳಾಲ ಸಮುದ್ರ ತೀರಕ್ಕೆ ಬೃಹತ್‌ ಅಲೆಗಳು ಅಪ್ಪಳಿಸುತ್ತಿವೆ. ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ, ಕೋಡಿ, ಕೋಟೆಪುರ, ಉಚ್ಚಿಲ, ಸೋಮೇಶ್ವರ ಸಮುದ್ರ ದಂಡೆಗೆ ಅಲೆಗಳು ಅಪ್ಪಳಿಸುತ್ತಿವೆ. ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.