ತಾಲೂಕಿಗೊಂದು ಶೀತಲ ಸರಪಳಿ ಘಟಕಕ್ಕೆ ಚಿಂತನೆ: ಸಚಿವ ಬಿ.ಸಿ.ಪಾಟೀಲ್‌

First Published Feb 22, 2021, 2:24 PM IST

ಹುಮನಾಬಾದ್‌(ಫೆ.22): ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಹತಾಶರಾಗುವ ಸ್ಥಿತಿ ದೂರ ಮಾಡಲು ಪ್ರತಿ ತಾಲೂಕಿಗೆ ಒಂದರಂತೆ ಶೀತಲ ಸರಪಳಿ ಘಟಕ ಸ್ಥಾಪಿಸುವ ಚಿಂತನೆ ನಡೆದಿದ್ದು, ಮುಂಬರುವ ದಿನಗಳಲ್ಲಿ ಸರ್ಕಾರ ಸಕಾರಗೊಳಿಸವ ಕಾರ್ಯ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಭರವಸೆ ನೀಡಿದ್ದಾರೆ.