ಅಯೋಧ್ಯೆಯಲ್ಲಿ ಶಿಲಾನ್ಯಾಸ, ಉಡುಪಿ ಕೃಷ್ಣಮಠದಲ್ಲಿ ಶ್ರೀರಾಮನ ಜನನ !

First Published 5, Aug 2020, 7:31 PM

ಉಡುಪಿ (ಆ.05)   ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವ ಸಮಯದಲ್ಲಿಯೇ ಉಡುಪಿ   ಶ್ರೀಕೃಷ್ಣ ಮಠದ ಗೋಶಾಲೆಯಲ್ಲಿ ದೇಸಿ ದನ ಕಪಿಲೆಯು  ಬಿಳಿನಾಮಧಾರಿ ಗಂಡು ಕರುವಿಗೆ ಜನ್ಮ ನೀಡಿದೆ.

ಪರ್ಯಾಯ  ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಅಚ್ಚುಮೆಚ್ಚಿನ ಮಣ್ಣಿನ ಬಣ್ಣವನ್ನೇ ಈ ಕರು ಹೊಂದಿದೆ.

ಶ್ರೀಗಳು ಈ ಕರುವಿಗೆ ಶ್ರೀರಾಮ ಎಂದು ನಾಮಕರಣ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.

ಶತಮಾನಗಳ ಕನಸು ನನಸಾಗಿದ್ದು ದೇಶದಲ್ಲಿ ಜನರು ಸಹ ಸಂಭ್ರಮಿಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನ ನಂತರ  ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿತ್ತು.

loader