ಚಿಕನ್ ಸೆಂಟರ್‌‌ನಲ್ಲಿ ದನದ ಮಾಂಸ ಮಾರಾಟ..!

First Published 23, May 2020, 11:05 AM

ಚಿಕನ್ ಸೆಂಟರ್‌ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಘಟನೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಆತೂರು ಎಂಬಲ್ಲಿ ನಡೆದಿದೆ. ಇಲ್ಲಿವೆ ಫೋಟೋಸ್

ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.

ಕಡಬ ಪೋಲಿಸರು ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಮಾಲಕ ರಾಮಕುಂಜ ನಿವಾಸಿ ಮಹಮ್ಮದ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಿಜ್ಜಲ್ಲಿರಿಸಿದ 9 ಕೆ.ಜಿ ಮಾಂಸವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ರಾಮಕುಂಜ ಗ್ರಾಮದ ಆತೂರು ಡಿಲೈಟ್ ಚಿಕನ್ ಸೆಂಟರ್ ಗೆ ಮಾಂಸ ಮಾರಾಟ ಮಾಡುತ್ತಿದ್ದ  ನೀರಾಜೆ ಎಂಬಲ್ಲಿರುವ ಸಿರಾಜ್ ಎಂಬಾತನ ಮನೆಗೆ ದಾಳಿ ನಡೆಸಿದ ಪೋಲಿಸರು ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 14 ಕೆ.ಜಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ

ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.

loader