ಬೆಂಕಿ ಪೊಟ್ಟಣ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ
ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಬೆಂಕಿ ಪೊಟ್ಟಣ|ಸುಟ್ಟು ಕರಕಲಾದ ಸುಮಾರು 15 ಲಕ್ಷ ಮೌಲ್ಯದ ಲಾರಿ| ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಘಟನೆ|
16

ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ
ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ
26
ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಲಾರಿ
ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಲಾರಿ
36
ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿ
ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ಲಾರಿ
46
ಸಂಪೂರ್ಣ ಸುಟ್ಟು ಕರಕಲಾದ ತಮಿಳುನಾಡು ಮೂಲದ ಲಾರಿ
ಸಂಪೂರ್ಣ ಸುಟ್ಟು ಕರಕಲಾದ ತಮಿಳುನಾಡು ಮೂಲದ ಲಾರಿ
56
ಲಾರಿಯಿಂದ ಇಳಿದು ಪ್ರಾಣ ಉಳಿಸಿಕೊಂಡ ಚಾಲಕ
ಲಾರಿಯಿಂದ ಇಳಿದು ಪ್ರಾಣ ಉಳಿಸಿಕೊಂಡ ಚಾಲಕ
66
ಆಕಸ್ಮಿಕ ಬೆಂಕಿಯಿಂದ ಸುಮಾರು 17 ಲಕ್ಷ ರು. ನಷ್ಟ
ಆಕಸ್ಮಿಕ ಬೆಂಕಿಯಿಂದ ಸುಮಾರು 17 ಲಕ್ಷ ರು. ನಷ್ಟ
Latest Videos