ಗೀತಾಜಯಂತಿ ಉತ್ಸವದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ
First Published Dec 25, 2020, 9:26 PM IST
ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಪರ್ಯಾಯ ಅದಮಾರು ಕಿರಿಯ ಶ್ರೀ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?