ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ ಕಾಲೇಜು ಕನ್ಯೆ ನಿಗೂಢ ಸಾವು: ಅನುಮಾನ ಹುಟ್ಟುಹಾಕಿದೆ ಪಾರ್ಟ್ನರ್ ನಡೆ

First Published 25, Oct 2020, 3:36 PM

ರಕ್ಷಿತಾಳ ಪರ್ಸನಲ್ ಲೈಫ್ ತುಂಬಾನೇ ಕಲರ್ ಫುಲ್ ಆಗಿತ್ತು. ಮಣಿಪಾಲದ ಕಾಲೇಜೊಂದರಲ್ಲಿ ಎರಡನೇ ವರ್ಷದ ಪದವಿ ಓದುತ್ತಿದ್ದಾಳೆ. ಮಾಡೆಲಿಂಗ್ ಅಂದ್ರೆ ಪಂಚಪ್ರಾಣ,ಅಪ್ಪಟ ಹಳ್ಳಿಯ ಹುಡುಗಿಯಾದ್ರೂ, ಅದರ ಹಂಗೇ ಇಲ್ಲದವರಂತೆ ಬದುಕುತಿದ್ಲು! ಇನ್ ಸ್ಟ್ರಾಗ್ರಾಂ ನಲ್ಲಿ ಕಲರ್ ಫುಲ್ ಪೋಸು ಕೊಟ್ಟು ಫೊಟೋ ಹಾಕುತ್ತಿದ್ಲು. ಮಾಡೆಲಿಂ ಗ್ ನಲ್ಲೂ ಒಂದು ಕೈ ನೋಡೋಣ ಅನ್ನೋ ಪ್ರಯತ್ನಾನೂ ಸಾಗಿತ್ತು. ಮನೆಯಿಂದ ಬಹುತೇಖ ಸಂಪರ್ಕ ಕಡಿದುಕೊಂಡಿದ್ದ ಈಕೆಯ ಬದುಕಿನ ದಿಕ್ಕುತಪ್ಪಿಸಿದವನೇ ಪ್ರಶಾಂತ್ ಕುಂದರ್. ಹೌದು, ರಕ್ಷಿತಾಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದವನೂ ಅವನೇ. ಫರ್ನೀಚರ್ ಅಂಗಡಿಯಗಲ್ಲಿ ಡಿಸೈನರ್ ಕಂ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುವ ಇವನಿಗೆ, ಈಗಾಗಲೇ ಒಂದು ಮದುವೆ ಆಗಿತ್ತು. ಯೌವನದ ಹುಚ್ಚಾಟದಲ್ಲಿದ್ದ ರಕ್ಷಿತಾಗೆ ಅದೇನೋ ಕನಸು ಹಚ್ಚಿ, ಆಕೆಯೊಂದಿಗೆ ಲೀವಿಂಗ್ ರಿಲೇಶನ್ ಶಿಪ್ ಬೇರೆ ನಡೆಸುತ್ತಿದ್ದ. ಈತನ ಈ ಚಾಳಿ ತಿಳಿದ ಪತ್ನಿ, ಇದೇ ವಿಚಾರದಲ್ಲಿ ರಕ್ಷಿತಾಗೂ ದಬಾಯಿಸಿರಬೇಕು ಅನ್ನೋ ಮಾತು ಕೇಳಿಬರುತ್ತಿದೆ. ಇದೇ ಸಂಘರ್ಷ ಈಗ ರಕ್ಷಿತಾಳ ಸಾವಿನಲ್ಲಿ ಕೊನೆಯಾಗಿದೆ.

ಚಿಂತಾಜನಕವಾಗಿದ್ದ ಯುವತಿಯನ್ನ ಆಸ್ಪತ್ರೆಯಲ್ಲಿ ಬಿಟ್ ಹೋದ : ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟಳು

ಚಿಂತಾಜನಕವಾಗಿದ್ದ ಯುವತಿಯನ್ನ ಆಸ್ಪತ್ರೆಯಲ್ಲಿ ಬಿಟ್ ಹೋದ : ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟಳು

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆ

ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟ ಯುವತಿ

ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟ ಯುವತಿ

ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಘಟನೆ

ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿರುವ ಘಟನೆ

ನಿನ್ನ 6:30 ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆದು ತಂದಿದ್ದ ಯುವಕ

ನಿನ್ನ 6:30 ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಕರೆದು ತಂದಿದ್ದ ಯುವಕ

ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ  ಮೊಬೈಲ್ ಸ್ವಿಚ್ ಆಫ್

ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ  ಮೊಬೈಲ್ ಸ್ವಿಚ್ ಆಫ್

ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವ ಯುವಕ

ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿರುವ ಯುವಕ

ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ

ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ

ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ

ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ

ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದ ಯುವತಿ

ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದ ಯುವತಿ

ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದ ರಕ್ಷಿತಾ ನಾಯಕ್

ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದ ರಕ್ಷಿತಾ ನಾಯಕ್

ಪ್ರವೀಣ್ ಕುಂದರ್ ರಕ್ಷಿತಾ ಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಿಟ್ಟುಹೋದ ಯುವಕ

ಪ್ರವೀಣ್ ಕುಂದರ್ ರಕ್ಷಿತಾ ಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಿಟ್ಟುಹೋದ ಯುವಕ

ಯುವಕನ  ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿರುವ ಹಿರಿಯಡ್ಕ ಪೊಲೀಸರು

ಯುವಕನ  ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿರುವ ಹಿರಿಯಡ್ಕ ಪೊಲೀಸರು

ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ

ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ