MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರದ ಗೊರವಯ್ಯ ಕಾರ್ಣಿಕ

ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರದ ಗೊರವಯ್ಯ ಕಾರ್ಣಿಕ

ಭರತ ಹುಣ್ಣಿಮೆಯಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮೈಲಾರ ಜಾತ್ರೆಯಲ್ಲಿ ಗೊರವಯ್ಯನವರು ಕಾರ್ಣಿಕ ನುಡಿದಿದ್ದಾರೆ. 'ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್' ಇದುವೇ ಈ ವರ್ಷದ ಕಾರ್ಣಿಕವಾಗಿದೆ.

1 Min read
Author : Mahmad Rafik
Published : Feb 02 2026, 12:19 PM IST
Share this Photo Gallery
  • FB
  • TW
  • Linkdin
  • Whatsapp
15
 ನುಡಿಯುವ ಹೇಳಿಕೆ ಅಥವಾ ಕಾರ್ಣಿಕ
Image Credit : our own

ನುಡಿಯುವ ಹೇಳಿಕೆ ಅಥವಾ ಕಾರ್ಣಿಕ

ವಿಜಯನಗರ: ಭರತ ಹುಣ್ಣಿಮೆಯಂದು ಕರ್ನಾಟಕದ ಉತ್ತರ ಭಾಗದ ಜಿಲ್ಲೆಗಳಲ್ಲಿ ಜಾತ್ರೆಗಳು ನಡೆಯುತ್ತವೆ. ಈ ಜಾತ್ರೆಗಳಲ್ಲಿ ನುಡಿಯುವ ಹೇಳಿಕೆ ಅಥವಾ ಕಾರ್ಣಿಕ ನುಡಿಗಳು ಮುಂದಿನ ವರ್ಷ ಹೇಗಿರಲಿವೆ ಎಂಬುದರ ಬಗ್ಗೆ ಭವಿಷ್ಯ ನುಡಿಯುತ್ತವೆ.

25
ಭವಿಷ್ಯವಾಣಿ
Image Credit : Asianet News

ಭವಿಷ್ಯವಾಣಿ

ಜಾತ್ರೆಗಳಂದು ನುಡಿಯುವ ಭವಿಷ್ಯವಾಣಿ ಕೇಳಲು ದೂರ ದೂರದ ಊರುಗಳಿಂದ ಜನರು ಆಗಮಿಸುತ್ತಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮೈಲಾರದ ಗೊರವಯ್ಯ ನುಡಿಯುವ ಕಾರ್ಣಿಕ ಸಹ ಮಹತ್ವವನ್ನು ಪಡೆದುಕೊಂಡಿದೆ.

Related Articles

Related image1
Baba Vanga Prediction 2026: ಯಂತ್ರಗಳು ಮನುಷ್ಯರನ್ನು ತಿನ್ನುತ್ತವೆ! ಬಾಬಾ ವಂಗಾ ಭಯಂಕರ ಭವಿಷ್ಯವಾಣಿ!
Related image2
2026ರಲ್ಲೇ ಪ್ರಪಂಚ ನಾಶ ಆಗುತ್ತಾ? ಏನಂತಾರೆ ಬಾಬಾ ವಂಗಾ?
35
ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್
Image Credit : AI Meta

ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್

ಫೆಬ್ರವರಿ 1ರಂದು ಹರಪನಹಳ್ಳಿಯ ದೊಡ್ಡ ಮೈಲಾರದ ಜಾತ್ರೆ ನಡೆದಿತ್ತು. ಈ ಜಾತ್ರೆಯಂದು ಗೊರವಯ್ಯನ ಕಾರ್ಣಿಕ ನುಡಿದಿದ್ದಾರೆ. ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ.

45
ಕಾರ್ಣಿಕದ ಅರ್ಥ ಏನು?
Image Credit : AI Meta

ಕಾರ್ಣಿಕದ ಅರ್ಥ ಏನು?

ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್ ಎಂದರೆ ರಾಜ್ಯದಲ್ಲಿ ಸಮೃದ್ಧಿ ಮತ್ತು ಸಂತೋಷ ಇರಲಿದೆ ಎಂಬುದರ ಸೂಚನೆ ಎಂದು ದೇವಸ್ಥಾನದ ಅರ್ಚಕರು ವಿಶ್ಲೇಷಣೆ ಮಾಡುತ್ತಾರೆ. ಒಳ್ಳೆಯ ಸುದ್ದಿಯ ಕಾರ್ಣಿಕ ಕೇಳಿ ಭಕ್ತಾದಿಗಳು ಸಂತೋಷಗೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪಾರ್ಕಿಂಗ್ ಗೆ ಹೊಸ ನಿಯಮ, ತಪ್ಪಿದರೆ ಬೀಳಲಿದೆ ದಂಡ, ಜೊತೆಗೆ ಟೋಯಿಂಗ್! ಯಾವ ಗಾಡಿಗೆ ಎಷ್ಟು ಪೇ ಮಾಡ್ಬೇಕು?

55
ಇತರೆ ಕಾರ್ಣಿಕ
Image Credit : AI Meta

ಇತರೆ ಕಾರ್ಣಿಕ

2025ರ ಬಿರೂರು ಕಾರ್ಣಿಕ

ಧರ್ಮ ಅಧರ್ಮ ಸಂಕಟವಾಯಿತು, ವಿಶ್ವಕ್ಕೆ ಶಾಂತಿಯ ಭಂಗವಾಯಿತು. ವರುಣನ ಆಗಮನವಾಯ್ತು, ಸರ್ವರು ಎಚ್ಚರದಿಂದ ಇರಬೇಕಲೇ ಪರಾಕ್!

2025ರ ಬಳ್ಳಾರಿಯ ಮಾಳ ಮಲ್ಲೇಶ್ವರ ಕಾರ್ಣಿಕ

ಹಾಲು ಹರಿದಾಡಿತು ಎಚ್ಚರ, ಗಂಗೆ ಹೊಳೆ ದಂಡೆಗೆ ನಿಂತಾಳ ಉತ್ತರ ಭಾಗಕ್ಕ ಹೊಂಟಾಳ

ಇದನ್ನೂ ಓದಿ: ಜಾಲತಾಣದಲ್ಲಿ ಹಲ್​ಚಲ್​ ಸೃಷ್ಟಿಸ್ತಿದೆ ಬ್ರಾಹ್ಮಣರ ಹಪ್ಪಳ: ಏನಪ್ಪಾ ಈ ಪರಿ ಬಿಸಿಬಿಸಿ ಚರ್ಚೆ?

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ವಿಜಯನಗರ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
'ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರೋದು ಬೆಟರ್': ಮಾತೃ ಇಲಾಖೆ ವಿರುದ್ಧವೇ ಸ್ಟೇಟಸ್ ಹಾಕಿದ ಕೊಪ್ಪಳದ ಪೇದೆ!
Recommended image2
ಬೆಂಗಳೂರು ಪಾರ್ಕಿಂಗ್ ಗೆ ಹೊಸ ನಿಯಮ, ತಪ್ಪಿದರೆ ಬೀಳಲಿದೆ ದಂಡ, ಜೊತೆಗೆ ಟೋಯಿಂಗ್! ಯಾವ ಗಾಡಿಗೆ ಎಷ್ಟು ಪೇ ಮಾಡ್ಬೇಕು?
Recommended image3
ಚಿಮುಲ್ ಚುನಾವಣೆ : ಕಾಂಗ್ರೆಸ್‌ ಬೆಂಬಲಿತರಿಗೆ ಅಧಿಕಾರ ?
Related Stories
Recommended image1
Baba Vanga Prediction 2026: ಯಂತ್ರಗಳು ಮನುಷ್ಯರನ್ನು ತಿನ್ನುತ್ತವೆ! ಬಾಬಾ ವಂಗಾ ಭಯಂಕರ ಭವಿಷ್ಯವಾಣಿ!
Recommended image2
2026ರಲ್ಲೇ ಪ್ರಪಂಚ ನಾಶ ಆಗುತ್ತಾ? ಏನಂತಾರೆ ಬಾಬಾ ವಂಗಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved