MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • Hassan: ಕಲ್ಯಾಣಕ್ಕೆ ವಧು ಸಿಗದ್ದಕ್ಕೆ ಕಲ್ಯಾಣಿಗೆ ಬಿದ್ದು ಪ್ರಾಣ ಬಿಟ್ಟ ಹಾಸನದ ಯುವಕ

Hassan: ಕಲ್ಯಾಣಕ್ಕೆ ವಧು ಸಿಗದ್ದಕ್ಕೆ ಕಲ್ಯಾಣಿಗೆ ಬಿದ್ದು ಪ್ರಾಣ ಬಿಟ್ಟ ಹಾಸನದ ಯುವಕ

ಹಾಸನ ಜಿಲ್ಲೆಯ ಬೇಲೂರಿನಲ್ಲಿ, ಮದುವೆಯಾಗಲು ಹೆಣ್ಣು ಸಿಗದ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ವಧು ಹುಡುಕಾಟದಲ್ಲಿದ್ದ ಪದವೀಧರ ವಿನಯ್, ಪೋಷಕರು ಬೈದಿದ್ದರಿಂದಲೂ ನೊಂದಿದ್ದ ಎಂದು ಹೇಳಲಾಗಿದೆ.

1 Min read
Author : Mahmad Rafik
Published : Apr 29 2026, 12:03 PM IST
Share this Photo Gallery
  • FB
  • TW
  • Linkdin
  • Whatsapp
14
ಹಾಸನ ಜಿಲ್ಲೆಯ ಬೇಲೂರು ಪಟ್ಟಣ
Image Credit : Asianet News

ಹಾಸನ ಜಿಲ್ಲೆಯ ಬೇಲೂರು ಪಟ್ಟಣ

ನಾಲ್ಕು ವರ್ಷದಿಂದ ಮದುವೆಯಾಗಲು ಹೆಣ್ಣು ಹುಡುಕಿದ್ರೂ ಯುವಕನಿಗೆ ಹುಡುಗಿ ಸಿಕ್ಕಿರಲಿಲ್ಲ. ಇದರಿಂದ ನೊಂದ ಯುವಕ ಕಲ್ಯಾಣಿಗೆ ಧುಮುಕಿ ಪ್ರಾಣ ಕಳೆದುಕೊಂಡಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಕಲ್ಯಾಣಿ
Image Credit : Asianet News

ಕಲ್ಯಾಣಿ

ನಾಗರಾಜ್-ಪದ್ಮಾ ಎಂಬವರು ಪುತ್ರ 35 ವರ್ಷದ ವಿನಯ್ ಆತ್ಮಹ*ತ್ಯೆಗೆ ಶರಣಾದ ಯುವಕ. ವಿಷ್ಣು ಸಮುದ್ರ ಕೆರೆಯ ಪಕ್ಕದಲ್ಲಿರುವ ಕಲ್ಯಾಣಿಯಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲೂಕಿನ ಗುಡ್ದೂರು ಗ್ರಾಮದ ನಿವಾಸಿಯಾಗಿದ್ದ ವಿನಯ್, ಕಳೆದ ಹತ್ತು ವರ್ಷಗಳಿಂದ ಬೇಲೂರು ಪಟ್ಟಣದ ಶಂಕರದೇವರ ಪೇಟೆಯಲ್ಲಿ ವಾಸವಿದ್ದನು.

Related Articles

Related image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Related image2
ಹಾಸನ: ಕುಸಿದು ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ 25 ವರ್ಷದ ಶ್ವೇತಾ ಹಠಾತ್ ಸಾವು: ಆಘಾತದಲ್ಲಿ ಪೋಷಕರು
34
ನಾಲ್ಕು ವರ್ಷಗಳಿಂದ ಹುಡುಕಾಟ
Image Credit : Asianet News

ನಾಲ್ಕು ವರ್ಷಗಳಿಂದ ಹುಡುಕಾಟ

ಪದವಿಧರನಾಗಿದ್ದ ವಿನಯ್, ಬೇಲೂರಿನಲ್ಲಿ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದು, ಕಳೆದ ನಾಲ್ಕು ವರ್ಷಗಳಿಂದ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದನು. ಹುಡುಗಿ ಸಿಗದ ಹಿನ್ನೆಲೆಯಲ್ಲಿ ವಿನಯ್ ಮನನೊಂದಿದ್ದ ಎಂದು ತಿಳಿದು ಬಂದಿದೆ. ಇದರಿಂದ ಕಳೆದ ಒಂದು ವಾರದಿಂದ ಕೆಲಸಕ್ಕೂ ಹೋಗದೇ ವಿನಯ್ ಮನೆಯಲ್ಲಿದ್ದನು.

44
ಸ್ಥಳಕ್ಕೆ ಪೊಲೀಸರ ಭೇಟಿ
Image Credit : Asianet News

ಸ್ಥಳಕ್ಕೆ ಪೊಲೀಸರ ಭೇಟಿ

ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದಿದ್ರರಿಂದ ಪೋಷಕರು ಬೈದಿದ್ದರು. ಈ ಎಲ್ಲಾ ಘಟನೆಗಳಿಂದ ನೊಂದ ವಿನಯ್ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯ ಮೀನುಗಾರರ ಸಹಾಯದಿಂದ ಮೃತದೇಹ ಹೊರತೆಗೆದಿದ್ದಾರೆ. 

ಸ್ಥಳಕ್ಕೆ ಪಿಎಸ್ಐ ಪಾಟೀಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಹಾಸನ
ಆತ್ಮಹತ್ಯೆ
ಮದುವೆ

Latest Videos
Recommended Stories
Recommended image1
ಬೆಂಗಳೂರಿಗರಿಗೆ ಬಿಗ್ ಗುಡ್ ನ್ಯೂಸ್; ಶೀಘ್ರವೇ ಪಿಂಕ್ ಲೈನ್ ಮೆಟ್ರೋ ಮಾರ್ಗ ಜನರ ಸೇವೆಗೆ ಸಿದ್ಧ, ಎಲ್ಲಿಂದ? ಎಲ್ಲಿಗೆ?
Recommended image2
ಸವದತ್ತಿ ರೈತನ ಖೋವಾ ಸಾಮ್ರಾಜ್ಯ; 600 ltr ಹಾಲು, ₹240ಯಂತೆ 150 kg ಖೋವಾ ಮಾರಾಟ
Recommended image3
ಬೆಂಗಳೂರು ಸುರಂಗ ರಸ್ತೆ: ₹22,000 ಕೋಟಿ ಟೆಂಡರ್ ಗೊಂದಲದ ನಡುವೆ ಅದಾನಿ-ಡಿಕೆಶಿ ಮೀಟಿಂಗ್!
Related Stories
Recommended image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Recommended image2
ಹಾಸನ: ಕುಸಿದು ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ 25 ವರ್ಷದ ಶ್ವೇತಾ ಹಠಾತ್ ಸಾವು: ಆಘಾತದಲ್ಲಿ ಪೋಷಕರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved