MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌

ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌

ತನ್ನ ಕೊ*ಲೆಯಾಗಿದೆ ಎಂದು ಬಿಂಬಿಸಿ, ಪ್ರಿಯಕರ ಡೇವಿಡ್ ಜೊತೆ 30 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾಗಲು ಪ್ರಿಯಾಂಕಾ ಪ್ಲಾನ್ ಮಾಡಿದ್ದಳು. ಆದರೆ, ಬಿಹಾರಕ್ಕೆ ತೆರಳುವ ಮುನ್ನವೇ ಬೇಲೂರು ಪೊಲೀಸರು ಟವರ್ ಲೊಕೇಶನ್ ಆಧರಿಸಿ ಕುಣಿಗಲ್‌ನಲ್ಲಿ ಇಬ್ಬರನ್ನೂ ಪತ್ತೆಹಚ್ಚಿದ್ದಾರೆ.

1 Min read
Author : Mahmad Rafik
Published : Feb 16 2026, 11:37 AM IST
Share this Photo Gallery
  • FB
  • TW
  • Linkdin
  • Whatsapp
15
ಪ್ರಿಯಾಂಕಾ ಪ್ಲಾನ್
Image Credit : Asianet News

ಪ್ರಿಯಾಂಕಾ ಪ್ಲಾನ್

ತನ್ನ ಕೊ*ಲೆಯಾಗಿದೆ ಎಂದು ಬಿಂಬಿಸಿ ಪ್ರಿಯಕರ ಡೇವಿಡ್ ಜೊತೆಯಲ್ಲಿ ಎಸ್ಕೇಪ್ ಆಗಲು ಪ್ರಿಯಾಂಕಾ ಪ್ಲಾನ್ ಮಾಡಿಕೊಂಡಿದ್ದಳು. ಫೆಬ್ರವರಿ 12ರ ರಾತ್ರಿ ಕಾಣೆಯಾಗಿದ್ದ ಪ್ರಿಯಾಂಕಾ ನೇರವಾಗಿ ಕುಣಿಗಲ್‌ಗೆ ಬಂದಿದ್ದಳು. ರಾತ್ರಿ 12 ಗಂಟೆಗೆ ಕುಣಿಗಲ್‌ಗೆ ಬಂದಿದ್ದ ಪ್ರಿಯಾಂಕಾಳನ್ನು ಡೇವಿಡ್ ಮನೆಗೆ ಕರೆದುಕೊಂಡು ಬಂದಿದ್ದನು.

25
ಪ್ರಿಯಾಂಕಾ ಮತ್ತು ಡೇವಿಡ್
Image Credit : Asianet News

ಪ್ರಿಯಾಂಕಾ ಮತ್ತು ಡೇವಿಡ್

ಪ್ರಿಯಾಂಕಾ ಮತ್ತು ಡೇವಿಡ್ ಜೊತೆಯಾಗಿಯೇ ಪ್ಲಾನ್ ಮಾಡಿರೋದು ಸಿಸಿಟಿವಿ ದೃಶ್ಯಗಳಿಂದ ಸಾಬೀತಾಗಿದೆ. ಗುರುವಾರ ಸಂಜೆ ನಾಲ್ಕು ಗಂಟೆಗೆ ಹೊರಟಿದ್ದ ಡೇವಿಡ್, ರಾತ್ರಿ 12 ಗಂಟೆಗೆ ಪ್ರಿಯಾಂಕಾ ಜೊತೆ ಆಗಮಿಸಿದ್ದಾನೆ. ಮನೆಯಲ್ಲಿದ್ದ ಪ್ರಿಯಾಂಕಾಗೆ ಡೇವಿಡ್ ಹೋಟೆಲ್‌ನಿಂದ ಊಟ ತಂದುಕೊಟ್ಟಿದ್ದಾನೆ. ಇದೆಲ್ಲವೂ ಡೇವಿಡ್ ವಾಸವಾಗಿದ್ದ ಏರಿಯಾದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related Articles

Related image1
30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
Related image2
ಹೆಚ್ಚಾಗದ ಲೈಕ್ಸ್, ಫಾಲೋವರ್ಸ್: ತನ್ನನ್ನೇ ಲಾಕ್ ಮಾಡ್ಕೊಂಡು ಸ್ಟುಡಿಯೋಗೆ ಬೆಂಕಿಯಿಟ್ಟ ಯುಟ್ಯೂಬರ್
35
 ಬಿಹಾರಕ್ಕೆ ತೆರಳಲು ಪ್ಲಾನ್
Image Credit : Asianet News

ಬಿಹಾರಕ್ಕೆ ತೆರಳಲು ಪ್ಲಾನ್

ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಜೊತೆ ಇಬ್ಬರು ಬಿಹಾರಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿದ್ದರು. ಶನಿವಾರ ಬೆಳಗ್ಗೆ ಬಿಹಾರಕ್ಕೆ ತೆರಳಲು ಇಬ್ಬರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಕುಣಿಗಲ್‌ನಿಂದ ಕಾಲ್ಕಿತ್ತಲು ಅಣಿಯಾಗುತ್ತಿದ್ದಾಗಲೇ ಶುಕ್ರವಾರ ರಾತ್ರಿ ಮನೆ ಮುಂದೆ ಬೇಲೂರು ಠಾಣೆಯ ಪೊಲೀಸರು ಬಂದು ನಿಂತಿದ್ದರು.

45
ಟವರ್ ಡಂಪ್, ನೆಟ್‌ವರ್ಕ್ ಲೊಕೇಶನ್
Image Credit : Asianet News

ಟವರ್ ಡಂಪ್, ನೆಟ್‌ವರ್ಕ್ ಲೊಕೇಶನ್

ಪೊಲೀಸರು ಬಂದಾಗಲೇ ಪ್ರಿಯಾಕಾ ಮನೆಯಿಂದ ಹೊರಗೆ ಬಂದಿದ್ದಾಳೆ. ಪೊಲೀಸರು ಬರೋದು ಸ್ವಲ್ಪ ವಿಳಂಬವಾಗಿದ್ರೂ ಪ್ರಿಯಾಂಕಾ-ಡೇವಿಡ್ ಬಿಹಾರದತ್ತ ಪ್ರಯಾಣ ಬೆಳೆಸುತ್ತಿದ್ದರು. ಒಂದು ವೇಳೆ ಕುಣಿಗಲ್‌ನಿಂದ ಎಸ್ಕೇಪ್ ಆಗಿದ್ರೆ ಈ ಪ್ರಕರಣ ಮತ್ತಷ್ಟು ಜಟಿಲವಾಗುತ್ತಿತ್ತು. ಟವರ್ ಡಂಪ್, ನೆಟ್‌ವರ್ಕ್ ಲೊಕೇಶನ್ ಆಧಾರದ ಮೇಲೆ ಪೊಲೀಸರು ಕುಣಿಗಲ್‌ಗೆ ಬಂದಿದ್ದರು.

ಇದನ್ನೂ ಓದಿ: ಗಂಡನೂ ಇಲ್ಲ, ಡೇವಿಡ್ಡೂ ಸಿಗಲಿಲ್ಲ: ಪೊಲೀಸ್ ಠಾಣೆಯಿಂದ ಹೋಗಿದ್ದೆಲ್ಲಿಗೆ ಡ್ರಾಮಾ ಕ್ವೀನ್ ಪ್ರಿಯಾಂಕಾ!

55
ಇಬ್ಬರು ಲಾಕ್
Image Credit : Asianet News

ಇಬ್ಬರು ಲಾಕ್

ಇಬ್ಬರನ್ನ ಲಾಕ್ ಮಾಡಿದ ಬೇಲೂರು ಪೊಲೀಸರು ರಾತ್ರಿಯೇ ಹಾಸನಕ್ಕೆ ಕರೆದುಕೊಂಡು ಬಂದಿದ್ದಾರೆ. ಮೂರು ಗಂಟೆ ವಿಚಾರಣೆ ಎದುರಿಸಿದ ಬಳಿಕ ಡೇವಿಡ್ ಒಬ್ಬನೇ ಕುಣಿಗಲ್‌ಗೆ ಹಿಂದಿರುಗಿದ್ದಾನೆ. ಗಂಡನೊಂದಿಗೆ ಹೋಗಲು ಒಪ್ಪದ ಪ್ರಿಯಾಂಕಾಳನ್ನ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ಬೇಡವಾಗಿದ್ದ ಗಂಡ, ಬೇಕಿದ್ದ ಡೇವಿಡ್: ಪೊಲೀಸರ ಮುಂದೆ ಇಂಚಿಂಚು ಲವ್ ಕಹಾನಿ ಹೇಳಿದ ಪ್ರಿಯಾಂಕಾ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಹಾಸನ
ಅಕ್ರಮ ಸಂಬಂಧ
ತುಮಕೂರು
ಕರ್ನಾಟಕ ಸುದ್ದಿ

Latest Videos
Recommended Stories
Recommended image1
ಹಾಸನ ನಿವೇಶನ ಒತ್ತುವರಿ ಪ್ರಕರಣ: ಪುಷ್ಪಾ ಅರುಣ್‌ಕುಮಾರ್‌ಗೆ ಮೊದಲ ಹಂತದ ಗೆಲುವು
Recommended image2
ಅಜ್ಜಿಯ ಇಷ್ಟ ತಂದಿತು ಸಂಕಷ್ಟ : ಅಜ್ಜಿ ತಿಥಿಗೆ ಆಮೆ ಬೇಟೆ ಆಡಿದವರ ಸೆರೆ
Recommended image3
ಗಂಡನೂ ಇಲ್ಲ, ಡೇವಿಡ್ಡೂ ಸಿಗಲಿಲ್ಲ: ಪೊಲೀಸ್ ಠಾಣೆಯಿಂದ ಹೋಗಿದ್ದೆಲ್ಲಿಗೆ ಡ್ರಾಮಾ ಕ್ವೀನ್ ಪ್ರಿಯಾಂಕಾ!
Related Stories
Recommended image1
30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!
Recommended image2
ಹೆಚ್ಚಾಗದ ಲೈಕ್ಸ್, ಫಾಲೋವರ್ಸ್: ತನ್ನನ್ನೇ ಲಾಕ್ ಮಾಡ್ಕೊಂಡು ಸ್ಟುಡಿಯೋಗೆ ಬೆಂಕಿಯಿಟ್ಟ ಯುಟ್ಯೂಬರ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved