MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Haveri: ಇಂದು ಎಂಗೇಜ್​​ಮೆಂಟ್,​ ರಾತ್ರಿಯೇ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ದೂರು!

Haveri: ಇಂದು ಎಂಗೇಜ್​​ಮೆಂಟ್,​ ರಾತ್ರಿಯೇ ಯುವತಿ ನಾಪತ್ತೆ; ಇಬ್ರಾಹಿಂ ವಿರುದ್ಧ ದೂರು!

ಹಾವೇರಿ ಜಿಲ್ಲೆಯಲ್ಲಿ ನಿಶ್ಚಿತಾರ್ಥದ ಹಿಂದಿನ ದಿನವೇ 24 ವರ್ಷದ ಯುವತಿ ಮನೆಯಿಂದ ಕಾಣೆಯಾಗಿದ್ದಾರೆ. ಬೇರೆ ಸಮುದಾಯದ ಯುವಕ ಇಬ್ರಾಹಿಂ ಎಂಬಾತ ಆಕೆಯನ್ನು ಕರೆದೊಯ್ದಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಇದೊಂದು ಲವ್ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

1 Min read
Author : Mahmad Rafik
Published : Apr 26 2026, 11:09 AM IST
Share this Photo Gallery
  • FB
  • TW
  • Linkdin
  • Whatsapp
14
ಲವ್ ಜಿಹಾದ್ ಆರೋಪ
Image Credit : Asianet News

ಲವ್ ಜಿಹಾದ್ ಆರೋಪ

ನಿಶ್ಚಿತಾರ್ಥಕ್ಕೂ ಮೊದಲೇ ಯುವತಿ ಮನೆಯಿಂದ ಕಾಣೆಯಾಗಿರುವ ಪ್ರಕರಣ ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದ ಶಂಕರಮ್ಮ (24) ಕೆರಿಮೆತ್ತಿಹಳ್ಳಿ ಎಂಬ ಯುವತಿಯ ನಿಶ್ಚಿತಾರ್ಥ ಇಂದು ನಿಶ್ಚಯವಾಗಿತ್ತು.

24
ಕೆಲಸಕ್ಕೆ ಹೋದಾಗ ಪರಿಚಯ
Image Credit : instagram

ಕೆಲಸಕ್ಕೆ ಹೋದಾಗ ಪರಿಚಯ

ನರೇಗಲ್ ಗ್ರಾಮದ ಇಬ್ರಾಹಿಂ ನೆಗಳೂರು ಎಂಬಾತ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಶಂಕರಮ್ಮ ಪೋಷಕರು ಆರೋಪಿಸಿದ್ದಾರೆ. ಬಿಕಾಂ ಪದವಿ ಪಡೆದುಕೊಂಡ ಬಳಿಕ ಶಂಕರಮ್ಮ ಅಕ್ಕಿಆಲೂರಿಗೆ ಕೆಲಸಕ್ಕೆ ಹೋಗ್ತಿದ್ದರು. ಈ ವೇಳೆ ಇಬ್ರಾಹಿಂನ ಪರಿಚಯವಾಗಿದೆ ಎಂದು ಹೇಳಲಾಗುತ್ತಿದೆ.

Related Articles

Related image1
ಪ್ರೇಮ ಪ್ರಕರಣಗಳೆಲ್ಲಾ ಲವ್ ಜಿಹಾದ್‌ಗಳಲ್ಲ: ಬಿಜೆಪಿ ಆರೋಪಕ್ಕೆ ಸಂಸದ ಹಿಟ್ನಾಳ ತಿರುಗೇಟು
Related image2
Bagalkote: ನೇಣಿಗೆ ಶರಣಾದ 19 ವರ್ಷದ ಭೂಮಿಕಾ; ಡೋಂಗ್ರಿ ಜೊತೆಗಿನ ಹಿಜಾಬ್ ಫೋಟೋ ವೈರಲ್
34
ಮೇ 11ರಂದು ಮದುವೆ
Image Credit : stockPhoto

ಮೇ 11ರಂದು ಮದುವೆ

ಮೇ 11ರಂದು ಶಂಕರಮ್ಮಾಳ ಮದುವೆ ನಿಗದಿ ಮಾಡಲಾಗಿತ್ತು. ಇಂದು ನಿಶ್ಚಿತಾರ್ಥ ಫಿಕ್ಸ್ ಮಾಡಲಾಗುತ್ತಿತ್ತು. ನಿನ್ನೆ ರಾತ್ರಿ ಮನೆ ಹಿಂಬದಿ ಬಾಗಿಲಿನಿಂದ ಬಂದು ಶಂಕರಮ್ಮನ್ನು ಕರೆದುಕೊಂಡು ಹೋಗಿರುವ ಆರೋಪ ಕೇಳಿ ಬಂದಿದೆ. ಪರಿಚಯವನ್ನೇ ತನ್ನ ಲಾಭಕ್ಕೆ ಇಬ್ರಾಹಿಂ ಬಳಸಿಕೊಂಡಿದ್ದಾನೆ ಎಂದು ಆರೋಪಿಸಲಾಗುತ್ತಿ

44
ಇಬ್ರಾಹಿಂ ಬಂಧನಕ್ಕೆ ಆಗ್ರಹ
Image Credit : Getty

ಇಬ್ರಾಹಿಂ ಬಂಧನಕ್ಕೆ ಆಗ್ರಹ

ಇದೀಗ ಶಂಕರಮ್ಮ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಮ್ಮ ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದೊಂದು ಲವ್‌ ಜಿಹಾದ್ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಯುವಕ ಇಬ್ರಾಹಿಂ ಬಂಧನಕ್ಕೆ ಆಗ್ರಹಿಸಿವೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಲವ್ ಜಿಹಾದ್
ಹಾವೇರಿ
ಸಂಬಂಧಗಳು

Latest Videos
Recommended Stories
Recommended image1
ಮಳೆಗಾಲಕ್ಕೂ ಮುನ್ನ ತುಂಗಭದ್ರಾ ಜಲಾಶಯ ಸೇಫ್; ಎಲ್ಲಾ 33 ನೂತನ ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಯಶಸ್ವಿ
Recommended image2
100 ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣವನ್ನು ಘೋಷಿಸಿದ ಬೀದರ್‌ ಶಿಕ್ಷಣ ಸಂಸ್ಥೆ
Recommended image3
ಸರ್ಕಾರಿ ನೌಕರರಿಗೆ ರಕ್ಷಣೆ ಇಲ್ವೇ? ಕೈ ಮುಖಂಡ ರಾಜೀವ್ ಗೌಡ ಬಳಿಕ ಅಧಿಕಾರಿ ಮೇಲೆ ಬಿಜೆಪಿ ಮುಖಂಡ ಸತೀಶ್ ಗೌಡ ಹಲ್ಲೆ!
Related Stories
Recommended image1
ಪ್ರೇಮ ಪ್ರಕರಣಗಳೆಲ್ಲಾ ಲವ್ ಜಿಹಾದ್‌ಗಳಲ್ಲ: ಬಿಜೆಪಿ ಆರೋಪಕ್ಕೆ ಸಂಸದ ಹಿಟ್ನಾಳ ತಿರುಗೇಟು
Recommended image2
Bagalkote: ನೇಣಿಗೆ ಶರಣಾದ 19 ವರ್ಷದ ಭೂಮಿಕಾ; ಡೋಂಗ್ರಿ ಜೊತೆಗಿನ ಹಿಜಾಬ್ ಫೋಟೋ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved