MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Bengaluru Tunnel Road Project
BRICS Summit 2026
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Bigg Boss Kannada 13
Ganesh Festival Restrictions
Karnataka Guarantee Schemes
Karnataka Apex Bank Election
Prajwal Revanna Case
  • Home
  • Karnataka Districts
  • ಜೂನ್ 1ರಿಂದ ಯಶವಂತಪುರ-ವಿಜಯಪುರ ನಡುವೆ ಹೊಸ ಎಕ್ಸ್‌ಪ್ರೆಸ್‌; ಗದಗ ಬೈಪಾಸ್ ಮೂಲಕ ನೇರ ಪ್ರಯಾಣ

ಜೂನ್ 1ರಿಂದ ಯಶವಂತಪುರ-ವಿಜಯಪುರ ನಡುವೆ ಹೊಸ ಎಕ್ಸ್‌ಪ್ರೆಸ್‌; ಗದಗ ಬೈಪಾಸ್ ಮೂಲಕ ನೇರ ಪ್ರಯಾಣ

ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ಸಂಚಾರ ಜೂನ್ 1 ರಿಂದ ಆರಂಭವಾಗಿದೆ. ಗದಗ, ಬಾದಾಮಿ, ಬಾಗಲಕೋಟೆ ಮೂಲಕ ಸಂಚರಿಸುವ ಈ ರೈಲಿನ ಸಮಯ ಬದಲಾವಣೆಗೆ ಪ್ರಯಾಣಿಕರು ಮನವಿ ಮಾಡಿದ್ದಾರೆ.

1 Min read
Author : Kannadaprabha News
Published : May 30 2026, 08:21 AM IST
Share this Photo Gallery
  • FB
  • TW
  • Linkdin
  • Whatsapp
14
ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು
Image Credit : Gemini

ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು

ಬೆಂಗಳೂರಿನ ಯಶವಂತಪುರ ಮತ್ತು ವಿಜಯಪುರ ನಡುವೆ ಹೊಸ ದ್ವಿಸಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ಪ್ರಾರಂಭಕ್ಕೆ ರೈಲ್ವೆ ಇಲಾಖೆ ನನ್ನ ಪ್ರಸ್ತಾವನೆ ಮೇರೆಗೆ ಅನುಮೋದಿಸಿ ಜೂ. 1ರಿಂದ ಆರಂಭಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಬೈಪಾಸ್ ರೈಲು
Image Credit : Gemini

ಬೈಪಾಸ್ ರೈಲು

ಈ ಕುರಿತು ಪ್ರಕಟಣೆ ನೀಡಿರುವ, ವಿಜಯಪುರ ನಾಗರಿಕರ ಅತಿ ಬೇಡಿಕೆಯಾಗಿದ್ದ ಈ ವಿಶೇಷ ರೈಲು ಯಶವಂತಪುರ ಹಾಗೂ ವಿಜಯಪುರದ ಮಧ್ಯೆ ನೇರವಾಗಿ ಸಂಪರ್ಕಿಸಲಿದೆ. ಗದಗ, ಬಾದಾಮಿ, ಬಾಗಲಕೋಟೆ, ಆಲಮಟ್ಟಿ ಬೈಪಾಸ್ ಮುಖಾಂತರ ಈ ರೈಲು ಸಂಚರಿಸಲಿದೆ. ಇದು ವಿಜಯಪುರ - ಬಾಗಲಕೋಟೆ ಜಿಲ್ಲೆಯ ಭಾಗದ ಜನರಿಗೆ ಸೂಪರ್ ಫಾಸ್ಟ್ ರೈಲಿನ ರೀತಿ ಕೆಲಸ ಮಾಡಲಿದೆ.

ಇದನ್ನೂ ಓದಿ: ಯಶವಂತಪುರ-ಗದಗ ಬೈಪಾಸ್-ವಿಜಯಪುರ ರೈಲಿಗೆ ವಿರೋಧ; 500 ರೂಪಾಯಿ ಯಾರ್ ಕೊಡ್ತಾರೆ ಸ್ವಾಮಿ?

Related Articles

Related image1
ಬೆಂಗಳೂರಿನಿಂದ ಬೆಳಗಾವಿಗೆ ಟಿಕೆಟ್ ಸಿಗ್ತಿಲ್ಲವಾ? ಇಲ್ಲಿವೆ ಸ್ಪೆಷಲ್ ರೈಲುಗಳ ಡಿಟೈಲ್ಸ್
Related image2
ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು: ರಾಜ್ಯದ 20ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನಿಲುಗಡೆ
34
ವಾರದಲ್ಲಿ ಎರಡು ದಿನ ಸಂಚಾರ
Image Credit : Gemini

ವಾರದಲ್ಲಿ ಎರಡು ದಿನ ಸಂಚಾರ

ಪ್ರತಿ ಶನಿವಾರ ಮತ್ತು ಸೋಮವಾರ ರೈಲು ಸಂಖ್ಯೆ 06577 ಯಶವಂತಪುರ-ವಿಜಯಪುರ ಹಾಗೂ ಪ್ರತಿ ಭಾನುವಾರ ಹಾಗೂ ಮಂಗಳವಾರ ರೈಲು ಸಂಖ್ಯೆ 06578 ವಿಜಯಪುರ-ಯಶವಂತಪುರ ನಡುವೆ ಈ ವಿಶೇಷ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸಪೇಟೆ ಮಾರ್ಗವಾಗಿ ಚಲಿಸುವ ಯಶವಂತಪುರ-ವಿಜಯಪುರ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ

44
ಸಮಯ ಬದಲಾವಣೆಗೆ ಮನವಿ
Image Credit : Getty

ಸಮಯ ಬದಲಾವಣೆಗೆ ಮನವಿ

ಈ ರೈಲಿನ ಸ್ವಲ್ಪ ಸಮಯದ ಬದಲಾವಣೆ ಮಾಡಿ ಯಶವಂತಪುರಕ್ಕೆ ಬೆಳಗ್ಗೆ 5.30-6.30 ಗಂಟೆಯ ಮಧ್ಯೆ ತಲುಪುವ ರೀತಿ ಆದರೆ ಹಾಗೂ ಬಾಗಲಕೋಟೆಗೆ 5.00-5.30 ಗಂಟೆಗೆ ತಲುಪುವ ರೀತಿ ಆದರೆ ಈ ರೈಲಿಗೆ ಅತ್ಯಂತ ದೊಡ್ಡ ಯಶಸ್ಸು ದೊರೆಯುತ್ತದೆ ಎಂದು ಪ್ರಯಾಣಿಕರು ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ರೈಲು ಪ್ರಯಾಣ ಆರಂಭಿಸಿದೆ.

ಇದನ್ನೂ ಓದಿ: ಬೆಂಗಳೂರಿನಿಂದ ಬೆಳಗಾವಿಗೆ ಟಿಕೆಟ್ ಸಿಗ್ತಿಲ್ಲವಾ? ಇಲ್ಲಿವೆ ಸ್ಪೆಷಲ್ ರೈಲುಗಳ ಡಿಟೈಲ್ಸ್

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಭಾರತೀಯ ರೈಲ್ವೆ
ಯಶವಂತಪುರ
ವಿಜಯಪುರ

Latest Videos
Recommended Stories
Recommended image1
ಗಣಪತಿ ಕಾರ್ಯಕ್ರಮದಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್‌ಗೆ ಗಾಯ, ಆಸ್ಪತ್ರೆ ದಾಖಲು
Recommended image2
ಮಡಿಯಾಲದಲ್ಲಿ ಶೀಘ್ರದಲ್ಲೇ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಉನ್ನತ ಶಿಕ್ಷಣ ಕೇಂದ್ರ ಕಾರ್ಯಾರಂಭ
Recommended image3
Belagavi: ಕಾರ್ ಓಡಿಸಿದ ವ್ಯಕ್ತಿಗೆ ಹೆಲ್ಮೆಟ್ ಫೈನ್! ಪೊಲೀಸರ ಯಡವಟ್ಟಿಗೆ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ಮಾಲೀಕ!
Related Stories
Recommended image1
ಬೆಂಗಳೂರಿನಿಂದ ಬೆಳಗಾವಿಗೆ ಟಿಕೆಟ್ ಸಿಗ್ತಿಲ್ಲವಾ? ಇಲ್ಲಿವೆ ಸ್ಪೆಷಲ್ ರೈಲುಗಳ ಡಿಟೈಲ್ಸ್
Recommended image2
ದಕ್ಷಿಣ ಕರ್ನಾಟಕದ 5 ಜಿಲ್ಲೆಗಳಿಂದ ತಿರುಪತಿಗೆ ನೇರ ರೈಲು: ರಾಜ್ಯದ 20ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನಿಲುಗಡೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved