MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Raichur: ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!

Raichur: ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!

ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

1 Min read
Author : Mahmad Rafik
Published : Mar 28 2026, 02:38 PM IST
Share this Photo Gallery
  • FB
  • TW
  • Linkdin
  • Whatsapp
14
13 ವರ್ಷದ ಬಾಲಕಿ ಸಾವು
Image Credit : Asianet News

13 ವರ್ಷದ ಬಾಲಕಿ ಸಾವು

13 ವರ್ಷದ ಬಾಲಕಿಗೆ ವೈದ್ಯ ನೀಡಿದ ಇಂಜೆಕ್ಷನ್ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ಉತ್ತಮ ಕುಮಾರ್ ಸರ್ಕಾರ್ ಎಂಬಾತ ನಕಲಿ ವೈದ್ಯ ಎಂದು ಆರೋಪ ಮಾಡಿದ್ದಾರೆ. ಮೃತ ಬಾಲಕಿ 9ನೇ ತರಗತಿ ಓದುತ್ತಿದ್ದಳು.

24
13 ವರ್ಷದ ಸಿಂಧೂ ಮೃತ ಬಾಲಕಿ
Image Credit : Asianet News

13 ವರ್ಷದ ಸಿಂಧೂ ಮೃತ ಬಾಲಕಿ

ರಾಯಚೂರು ಜಿಲ್ಲೆಯ ‌ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಬಾಲಕಿ. ಮಾರ್ಚ್ 26ರಂದು ಸಿಂಧೂ ಜ್ವರದಿಂದ ಬಳಲುತ್ತಿದ್ದಳು. ಉತ್ತಮ ಕುಮಾರ್ ಸರ್ಕಾರ್ ತೆರಳಿದ್ದ ಸಿಂಧೂ, ಚಿಕಿತ್ಸೆ ಪಡೆದುಕೊಂಡಿದ್ದಳು. ಚಿಕಿತ್ಸೆ ಬಳಿಕ ಸಿಂಧೂ ಪರೀಕ್ಷೆಗೆ ಹಾಜರಾಗಿದ್ದಳು.

Related Articles

Related image1
Firing at Yellamma Jatre: ರಾಯಚೂರು ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕರು ಅರೆಸ್ಟ್!
Related image2
ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ: 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು
34
ದೇಹದ ಮೇಲೆ ಕಾಣಿಸಿಕೊಂಡ ಗುಳ್ಳೆಗಳು
Image Credit : Asianet News

ದೇಹದ ಮೇಲೆ ಕಾಣಿಸಿಕೊಂಡ ಗುಳ್ಳೆಗಳು

ಇಂಜೆಕ್ಷನ್ ಪಡೆದ ರಾತ್ರಿ ಸಿಂಧೂ ದೇಹದ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದು, ನೋವಿನಿಂದ ನರಳಾಡಿದ್ದಾಳೆ. ಪೋಷಕರು ಕೂಡಲೇ ಮಗಳನ್ನು ಮಾನ್ವಿ ಆಸ್ಪತ್ರೆಗೆ ದಾಖಲಿಸಿದ್ದು, ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಿಂಧೂ ಸಾವನ್ನಪ್ಪಿದ್ದಾಳೆ.

44
ವೈದ್ಯನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು
Image Credit : Asianet News

ವೈದ್ಯನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು

ನಂತರ ಸಿಂಧೂ ಮೃತದೇಹವನ್ನು ಕವಿತಾಳ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮರಣೋತ್ತರ ಶವ ಪರೀಕ್ಷೆ ಬಳಿಕ ಸಿಂಧೂ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಪೊಲೀಸರು ಉತ್ತಮ ಕುಮಾರ್ ಸರ್ಕಾರ್‌ನನ್ನು ವಶಕ್ಕೆ ಪಡೆದುಕೊಂಡಿದೆ. ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಾಯಚೂರು
ಕರ್ನಾಟಕ ಸುದ್ದಿ
Latest Videos
Recommended Stories
Recommended image1
ಬೆಂಗಳೂರು: ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗೆ ಉಗ್ರನ ಪಟ್ಟ ಕಟ್ಟಿ ಅವಮಾನಿಸಿದ ಪ್ರೊಫೆಸರ್!
Recommended image2
Bagalkote Bypolls: ನೆತ್ತಿ ಸುಡುವ ಬಿಸಿಲಿನ ಮಧ್ಯೆ ಕಾವೇರಿದ ಉಪಕದನ: ಕಾಂಗ್ರೆಸ್‌ನ ಮೇಟಿ, ಬಿಜೆಪಿಯ ಚರಂತಿಮಠ ಪರ ನಾಯಕರ ಭರ್ಜರಿ ಮತಬೇಟೆ
Recommended image3
ಮೂರು ಮಕ್ಕಳನ್ನು ಹೆತ್ತವರಿಗೆ ಸನ್ಮಾನ : ರಾಘವೇಶ್ವರ ಶ್ರೀ
Related Stories
Recommended image1
Firing at Yellamma Jatre: ರಾಯಚೂರು ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕರು ಅರೆಸ್ಟ್!
Recommended image2
ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ: 9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved