ಶರವಣ ಮಗಳ ಸರಳ ಮದುವೆ, ದೊಡ್ಡವರೆಲ್ಲಾ ಬಂದಿದ್ರು; ಪೋಟೋಸ್

First Published Jun 10, 2020, 3:45 PM IST

ಬೆಂಗಳೂರು(ಜೂ. 10) ಲಾಕ್ ಡೌನ್ ನಡುವೆ ಜೆಡಿಎಸ್ ನಾಯಕರೊಬ್ಬರು ತಮ್ಮ ಮಗಳ ಮದುವೆಯನ್ನು ಸರಳವಾಗಿ ಮಾಡಿ ಮುಗಿಸಿದ್ದಾರೆ.  ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.17ಕ್ಕೆ ನಿಗದಿಯಾಗಿದ್ದ ಮದುವೆಯನ್ನು ಮುಂದೂಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶರವಣ ತಮ್ಮ ಪುತ್ರಿಯ ವಿವಾಹವನ್ನು ನೆರವೇರಿಸಿದ್ದಾರೆ.