MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • kalaburagi: ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತ

kalaburagi: ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತ

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತವಾಗಿದೆ. ಸೇತುವೆ ಕುಸಿತಕ್ಕೆ ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

1 Min read
Author : Mahmad Rafik
Published : Jun 07 2026, 08:16 AM IST
Share this Photo Gallery
  • FB
  • TW
  • Linkdin
  • Whatsapp
13
 ಚಿಮ್ಮನಚೋಡ ನರನಾಳ್ ಸೇತುವೆ ಕುಸಿತ
Image Credit : Asianet News

ಚಿಮ್ಮನಚೋಡ - ನರನಾಳ್ ಸೇತುವೆ ಕುಸಿತ

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಿಮ್ಮನಚೋಡ - ನರನಾಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತವಾಗಿದೆ. ಇದರಿಂದ ಎರಡು ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದೆ. ಸೇತುವೆ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
ಕಳಪೆ ಕಾಮಗಾರಿಯ ಆರೋಪ
Image Credit : Asianet News

ಕಳಪೆ ಕಾಮಗಾರಿಯ ಆರೋಪ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿಯಲ್ಲಿ ಸೇತುವೆ ಕುಸಿತವಾಗಿದೆ. ಗ್ರಾಮಸ್ಥರು ಸೇತುವೆ ಕುಸಿತದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸರೆಹಿಡಿದುಕೊಂಡಿದ್ದಾರೆ. ಸೇತುವೆ ಕುಸಿತಕ್ಕೆ ಕಳಪೆ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Related Articles

Related image1
Monsoon: ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
Related image2
ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
33
ತಪ್ಪಿದ ದೊಡ್ಡ ಅನಾಹುತ
Image Credit : Asianet News

ತಪ್ಪಿದ ದೊಡ್ಡ ಅನಾಹುತ

ಬೀದರ್‌ನ ಹುಮ್ನಾಬಾದ್ ಮೂಲಕ ಚಿಂಚೋಳಿಗೆ ಹೊರಟಿದ್ದ ಬಸ್ ಕೆಲವೇ ಕ್ಷಣದಲ್ಲಿ ರಸ್ತೆ ದಾಟಬೇಕಾಗಿತ್ತು. ಆದರೆ, ದಿಢೀರ್‌ ರಸ್ತೆ ಕುಸಿದ ಪರಿಣಾಮ ಚಾಲಕ ಬ್ರೇಕ್ ಹಾಕಿ ಅನಾಹುತ ತಪ್ಪಿಸಿದ್ದಾನೆ. ಒಂದು ವೇಳೆ ಬಸ್ ಸೇತುವೆ ಮೇಲೆ ಸಂಚರಿಸಿದ್ರೆ ದೊಡ್ಡ ಅನಾಹುತ ಉಂಟಾಗುತ್ತಿತ್ತು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕಲಬುರಗಿ
ಮಳೆ
Latest Videos
Recommended Stories
Recommended image1
ಇಂಡಿಗೋ ಬಳಿಕ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಮಾನ ಸೇವೆ ರದ್ದು..! ಟಿಕೆಟ್ ಬುಕಿಂಗ್ ಕೂಡ ಸ್ಥಗಿತ
Recommended image2
ತೆಕ್ಕಲಕೋಟೆಯಲ್ಲಿ ಅಪರೂಪದ ಹುಲಿ ಬೇಟೆಯ ವೀರಗಲ್ಲು ಪತ್ತೆ; ಪರಾಕ್ರಮದ ವಿಶೇಷ ಕೆತ್ತನೆ
Recommended image3
Bengaluru: 10 ವರ್ಷಗಳ ಹೋರಾಟದ ಬಳಿಕ ₹40 ಕೋಟಿ ಮೌಲ್ಯದ ಜಮೀನು ವಶಕ್ಕೆ ಪಡೆದ ಪಾಲಿಕೆ
Related Stories
Recommended image1
Monsoon: ರಾಜ್ಯದ 11 ಜಿಲ್ಲೆಯಲ್ಲಿ ಮುಂಗಾರು ಅಬ್ಬರದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ
Recommended image2
ಜೂ.10ರಿಂದ ಜು. 9ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ; ಮಳೆ ಮುಂಜಾಗ್ರತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved