ರಾಮ ಮಂದಿರ ನಿಧಿ ಸಮರ್ಪಣೆ: ಪೂಜಾರಿ ಮನೆಗೆ ಕಲ್ಲಡ್ಕ ಪ್ರಭಾಕರ್ ಭಟ್, ಕಾಲು ಮುಟ್ಟಿ ನಮನ
ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಅವರ ಪತ್ನಿ ಭೇಟಿ ನೀಡಿದರು. ಜನಾರ್ದನ ಪೂಜಾರಿ ಕಾಲಿಗೆ ನಮಿಸಿದ ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದರು. ಅಲ್ಲದೇ ಪ್ರಮುಖ ವಿಚಾರದ ಬಗ್ಗೆ ಚರ್ಚಿಸಿದರು.
110

ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮನೆಗೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

210

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್
310

ದ.ಕ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್ ನಲ್ಲಿರುವ ಪೂಜಾರಿ ನಿವಾಸ

410

ಜನಾರ್ದನ ಪೂಜಾರಿ ಆರೋಗ್ಯ ವಿಚಾರಿಸಿದ ಕಲ್ಲಡ್ಕ ಭಟ್

510

ಅಯೋಧ್ಯೆ ಶ್ರೀರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ವಿಚಾಋ ಪ್ರಸ್ತಾಪ

610

ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ ಜನಾರ್ದನ ಪೂಜಾರಿ

710

ಜನಾರ್ದನ ಪೂಜಾರಿ ಕಾಲಿಗೆ ನಮಿಸಿದ ಕಲ್ಲಡ್ಕ ಪ್ರಭಾಕರ ಭಟ್

810

ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ ಜನಾರ್ದನ ಪೂಜಾರಿ

ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಬೆಂಬಲ ವ್ಯಕ್ತಪಡಿಸಿದ ಜನಾರ್ದನ ಪೂಜಾರಿ
910

ಪ್ರಭಾಕರ ಭಟ್ ಪತ್ನಿ ಕಮಲಾ ಪ್ರಭಾಕರ ಭಟ್ ಸೇರಿ ಹಿಂದೂ ಮುಖಂಡರು ಭಾಗಿ

1010

ಕೈ ನಾಯಕ - ಆರ್ ಎಸ್ ಎಸ್ ನಾಯಕರ ಭೇಟಿ

ಕೈ ನಾಯಕ - ಆರ್ ಎಸ್ ಎಸ್ ನಾಯಕರ ಭೇಟಿ
Latest Videos