ಕನಕನ ಕೀರ್ತನೆಗಳಿಂದ ಭಗವಂತನನ್ನು ಕಾಣಬೇಕು - ಪರ್ಯಾಯ ಶ್ರೀ
ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ

ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ

ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ

ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು.

ಕನಕ ಜಯಂತಿ ಹಿನ್ನೆಲೆ ನಡೆದ ಹೋಮ ಹವನ ಕಾರ್ಯ

ಕನಕ ಜಯಂತಿ ಹಿನ್ನೆಲೆ ನಡೆದ ಹೋಮ ಹವನ ಕಾರ್ಯ

ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.

ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ

ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ

ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು. ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು.