ಕನ್ನೋಳ್ಳಿ ಮಠದ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು ಲಿಂಗೈಕ್ಯ
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ 105 ವರ್ಷದ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು| ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿರುವ ಕನ್ನೋಳ್ಳಿ ಮಠ| ನಡೆದಾಡುವ ದೇವರು, ಧನ್ವಂತರಿ ಎಂದೇ ಪ್ರಸಿದ್ಧಿಯಾಗಿದ್ದ ಶ್ರೀಗಳು|
18

ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ 105 ವರ್ಷದ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು

Add Asianetnews Kannada as a Preferred Source

28
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನಲ್ಲಿರುವ ಕನ್ನೋಳ್ಳಿ ಮಠ

38
ನಡೆದಾಡುವ ದೇವರು, ಧನ್ವಂತರಿ ಎಂದೇ ಪ್ರಸಿದ್ಧಿಯಾಗಿದ್ದ ಶ್ರೀಗಳು

48
ಬೆಳಗಿನ ಜಾವ ಲಿಂಗಪೂಜೆ ವೇಳೆ ದೇಹ ತ್ಯಾಗ ಮಾಡಿದ ಸ್ವಾಮೀಜಿಗಳು

58
1915 ಜನಿಸಿದ್ದ ಮರುಳಾರಾಧ್ಯ ಶಿವಾಚಾರ್ಯ ಶ್ರೀಗಳು

68
ಆಯುರ್ವೇದದಲ್ಲಿ ಪಂಡಿತರಾಗಿದ್ದ ಶಿವಾಚಾರ್ಯ ಶ್ರೀಗಳು

78
ಹಲವು ಪವಾಡಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ಸ್ವಾಮೀಜಿಗಳು

88
1933 ರಲ್ಲಿ ಕನ್ನೋಳ್ಳಿ ಹಿರೇಮಠದ ಪಟ್ಟಾಧಿಕಾರತ್ವ ಸ್ವೀಕರಿಸಿದ್ದ ಶ್ರೀಗಳು

Latest Videos