ಕೊರೋನಾ ಅಟ್ಟಹಾಸ: ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ಜಾತ್ರೆ ರದ್ದು
ಗದಗ(ಜು.24): ಮಹಾಮಾರಿ ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನ ನಡೆಸದಂತೆ ಸರ್ಕಾರ ನಿಷೇಧ ಹೇರಿದೆ. ಹೀಗಾಗಿ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೇವಸ್ಥಾನದ ಜಾತ್ರೆ ಕೂಡ ರದ್ದು ಪಡಿಸಲಾಗಿದೆ.
15

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ಕಪ್ಪತ್ತಗುಡ್ಡ ಅರಣ್ಯ ಪ್ರದೇಶ

25

ಆಗಸ್ಟ್ 13 ರಂದು ನಡೆಯಬೇಕಿದ್ದ ಕಪ್ಪತ್ತಮಲ್ಲೇಶ್ವರ ದೇವರ ಜಾತ್ರೆ ರದ್ದು

35

ಪ್ರತಿವರ್ಷಕ್ಕಿಂತ ಹೆಚ್ಚು ಹಸಿರಿನಿಂದ ಕಂಗೊಳಿಸುತ್ತಿರುವ ಕಪ್ಪತ್ತಗುಡ್ಡ

45

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಿದ್ದ ಕಪ್ಪತ್ತಮಲ್ಲೇಶ್ವರ ಸ್ವಾಮಿಯ ಜಾತ್ರೆ

55

ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಜಾತ್ರೆ ರದ್ದು ಪಡಿಸಿದ ಜಾತ್ರಾ ಕಮಿಟಿ

Latest Videos