ಡಿಕೆಶಿ ಜನ್ಮದಿನಕ್ಕೆ ಹೊಸ ಅರ್ಥ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು(ಮೇ 15) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ 58ನೇ ಜನ್ಮದಿನ ಸಂಭ್ರಮ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಜನ್ಮದಿನವನ್ನು ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವಿಶಿಷ್ಟವಾಗಿ ಆಚರಿಸಿದೆ.
16

ಡಿಕೆಶಿ ಜನ್ಮದಿನದ ಅಂಗವಾಗಿ ಅಂಧರ ಶಾಲೆಯ ಮಕ್ಕಳಿಗೆ ದಿನನಿತ್ಯದ ಆಹಾರ ಪದಾರ್ಥಗಳನ್ನು ನೀಡಲಾಯಿತು.

ಡಿಕೆಶಿ ಜನ್ಮದಿನದ ಅಂಗವಾಗಿ ಅಂಧರ ಶಾಲೆಯ ಮಕ್ಕಳಿಗೆ ದಿನನಿತ್ಯದ ಆಹಾರ ಪದಾರ್ಥಗಳನ್ನು ನೀಡಲಾಯಿತು.
26

ಅರ್ಥಪೂರ್ಭವಾಗಿ ಡಿಕೆಶಿ ಜನ್ಮದಿನ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು

ಅರ್ಥಪೂರ್ಭವಾಗಿ ಡಿಕೆಶಿ ಜನ್ಮದಿನ ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು
36

ಲಾಕ್ ಡೌನ್ ಕಾರಣಕ್ಕೆ ಸಂಕಷ್ಟದಲ್ಲಿರುವ ಜನರಿಗೆ ಆಹಾರ ವಿತರಣೆ ಮಾಡಲಾಯಿತು.

ಲಾಕ್ ಡೌನ್ ಕಾರಣಕ್ಕೆ ಸಂಕಷ್ಟದಲ್ಲಿರುವ ಜನರಿಗೆ ಆಹಾರ ವಿತರಣೆ ಮಾಡಲಾಯಿತು.
46

ನಾಗರಾಜ್ ಸ್ಮಾರಕ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಹಾಲು ಹಣ್ಣು ವಿತರಿಸಲಾಯಿತು.

ನಾಗರಾಜ್ ಸ್ಮಾರಕ ಹೆರಿಗೆ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಹಾಲು ಹಣ್ಣು ವಿತರಿಸಲಾಯಿತು.
56

ಅಗತ್ಯವಿರುವವರಿಗೆ ಆಹಾರ

ಅಗತ್ಯವಿರುವವರಿಗೆ ಆಹಾರ
66

ಡಿಕೆ ಶಿವಕುಮಾರ್ ಅವರಿಗೆ ಜನ್ಮದಿನ

ಡಿಕೆ ಶಿವಕುಮಾರ್ ಅವರಿಗೆ ಜನ್ಮದಿನ
Latest Videos