MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Karnataka Districts
• ಕೇರಳದ 367 ವಿದ್ಯಾರ್ಥಿಗಳು ಮಂಗಳೂರಲ್ಲಿ SSLC ಪರೀಕ್ಷೆಗೆ ಹಾಜರ್‌..! ಇಲ್ಲಿವೆ ಫೋಟೋಸ್

ಕೇರಳದ 367 ವಿದ್ಯಾರ್ಥಿಗಳು ಮಂಗಳೂರಲ್ಲಿ SSLC ಪರೀಕ್ಷೆಗೆ ಹಾಜರ್‌..! ಇಲ್ಲಿವೆ ಫೋಟೋಸ್

ದ.ಕ.ಜಿಲ್ಲೆಯಲ್ಲಿ ಕೊರೋನಾ ಎಫೆಕ್ಟ್ನ ನಡುವೆ ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನ ನಿರಾತಂಕವಾಗಿ ಕಳೆದಿದೆ. ಜಿಲ್ಲೆಯಲ್ಲಿ ಒಟ್ಟು 30,835 ವಿದ್ಯಾರ್ಥಿಗಳಿಗೆ 95 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿತ್ತು. ಇಲ್ಲಿವೆ ಫೋಟೋಸ್

2 Min read
Author : Suvarna News | Asianet News
Published : Jun 26 2020, 11:27 AM IST
Share this Photo Gallery
• FB
• TW
• Linkdin
• Whatsapp
116

ದ.ಕ.ಜಿಲ್ಲೆಯಲ್ಲಿ ಕೊರೋನಾ ಎಫೆಕ್ಟ್ನ ನಡುವೆ ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನ ನಿರಾತಂಕವಾಗಿ ಕಳೆದಿದೆ. ಜಿಲ್ಲೆಯಲ್ಲಿ ಒಟ್ಟು 30,835 ವಿದ್ಯಾರ್ಥಿಗಳಿಗೆ 95 ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿತ್ತು.

216

ಉಡುಪಿ ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆದಿದೆ. ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಜಿಲ್ಲೆಯಲ್ಲಿ ಒಟ್ಟು 762 ಮಂದಿ ವಿದ್ಯಾರ್ಥಿಗಳು ನಾನಾ ಕಾರಣಗಳಿಂದ ಗೈರುಹಾಜರಾಗಿದ್ದರು.

316

ಜಿಲ್ಲೆಯಲ್ಲಿ ಒಟ್ಟು 13,635 ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅವರಲ್ಲಿ 12,873 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಆಗಮಿಸಿದ್ದರು. ಹೊರ ಜಿಲ್ಲೆಯಿಂದ 82 ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ನೋಂದಾಯಿಸಿಕೊಂಡಿದ್ದು, ಅವರೆಲ್ಲರೂ ಹಾಜರಾಗಿದ್ದರು.

416

ಗಡಿಪ್ರದೇಶ ಕಾಸರಗೋಡಿನಿಂದ ಎಲ್ಲ 367 ವಿದ್ಯಾರ್ಥಿಗಳು ದ.ಕ. ಜಿಲ್ಲೆಗೆ ಪರೀಕ್ಷೆಗೆ ಆಗಮಿಸಿದ್ದರು. 28 ಗಡಿ ಭಾಗಗಳಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ಬಸ್‌ ಮೂಲಕ ಪರೀಕ್ಷೆಗೆ ಕರೆತರಲಾಯಿತು.

516

ಪರೀಕ್ಷೆಗೆ ಆಗಮಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮೊದಲು ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಯಿತು. ಬಳಿಕ ಸ್ಯಾನಿಟೈಸರ್‌ ಬಳಸಿ, ಮಾಸ್ಕ್‌ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಯಿತು

616

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಆಗಮಿಸಿದಾಗ ಹಾಗೂ ಪರೀಕ್ಷೆ ಮುಕ್ತಾಯ ನಂತರ ತೆರಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಗಮನ ನೀಡಲಾಯಿತು. ವಿದ್ಯಾರ್ಥಿಗಳು ಕೋವಿಡ್‌ ನಿಯಮವನ್ನು ಶಿಸ್ತಿನಿಂದ ಪಾಲಿಸಿದರು.

716

ಬಂಟ್ವಾಳದ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯೊಬ್ಬಳು ವಾಂತಿ ಮಾಡಿಕೊಂಡ ಘಟನೆ ನಡೆದಿದೆ. ವೈದ್ಯರು ತಪಾಸಣೆ ನಡೆಸಿದ ಬಳಿಕ ಆಕೆ ನಿರಾತಂಕವಾಗಿ ಪರೀಕ್ಷೆ ಬರೆದಿದ್ದಾಳೆ.

816

ಪುತ್ತೂರು ಹಾಗೂ ಮಂಗಳೂರು ವಿಭಾಗದಿಂದ ಎಲ್ಲ ರೂಟ್‌ಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಲಾಗಿತ್ತು.

916

sslc talapady

sslc talapady

sslc talapady

1016

sslc talapady

sslc talapady

sslc talapady

1116

ಉಡುಪಿ ಜಿಲ್ಲೆ​ಯಲ್ಲಿ 6 ವಿದ್ಯಾರ್ಥಿಗಳು ಕಂಟೈನ್ಮೆಂಟ್‌ ವಲಯದಿಂದ ಬಂದಿದ್ದು, ಅವರಿಗೆ ಪರೀಕ್ಷೆ ಬರೆಯುವುದಕ್ಕೆ ಮೊದಲೇ ಸಿದ್ಧ ಮಾಡಿಟ್ಟುಕೊಂಡಿದ್ದ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಯಿತು.

1216

ಗುರುವಾರ 4 ವಿದ್ಯಾರ್ಥಿಗಳಿಗೆ ಗಂಟಲು ನೋವು, ಜ್ವರ ಇತ್ಯಾದಿ ಅನಾರೋಗ್ಯದ ಲಕ್ಷಣಗಳಿರುವುದು ಕಂಡು ಬಂತು. ಅವರನ್ನೂ ಮುಂಜಾಗರೂಕತಾ ಕ್ರಮವಾಗಿ ಪ್ರತ್ಯೇಕ ಕೊಠಡಿಗಳಲ್ಲಿ ಕುಳ್ಳಿರಿಸಿ ಪರೀಕ್ಷೆ ಬರೆಸಲಾಯಿತು.

1316

ಗ್ರಾಮೀಣ ಭಾಗ ಮತ್ತು ದೂರದೂರುಗಳಿಂದ ಬರುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಕ್ಲಪ್ತ ಸಮಯಕ್ಕೆ ಬರುವುದಕ್ಕೆ 82 ಬಸ್ಸುಗಳ ವ್ಯವಸ್ಥೆ ಮಾಡಲಾಗಿತ್ತು. ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಉಚಿತ ಸೌಲಭ್ಯವನ್ನು ಬಳಸಿಕೊಂಡಿದ್ದಾರೆ.

1416

ಕೆಲವು ಸಮೀಪದ ವಿದ್ಯಾರ್ಥಿಗಳು ನಡೆದುಕೊಂಡು ಬಂದಿರುವುದೂ ಕಂಡು ಬಂತು. ಆದರೆ ಸಾಕಷ್ಟುಮಕ್ಕಳನ್ನು ಹೆತ್ತವರು ಸ್ವಂತ ವಾಹನದಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಅಲ್ಲದೆ ಕೆಲವು ಸಂಘ ಸಂಸ್ಥೆಗಳೂ ತಮ್ಮೂರಿನ ವಿದ್ಯಾರ್ಥಿಗಳಿಗೆ ಉಚಿತ ವಾಹನದ ವ್ಯವಸ್ಥೆ ಮಾಡಿದ್ದವು.

1516

ವಿದ್ಯಾರ್ಥಿಗಳು ನೆಲದಲ್ಲಿ ಹಾಕಲಾಗಿದ್ದ ಗುರುತುಗಳಲ್ಲಿ ಸರದಿ ಸಾಲಿನಲ್ಲಿ, ದೈಹಿಕ ಅಂತರ ಕಾಯ್ದು​ಕೊಂಡು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸಿದರು. ತಕ್ಷಣ ಅವರ ಕೈಗೆ ಸ್ಯಾನಿಟೈಸರ್‌ ಹಾಕಲಾಗುತ್ತಿತ್ತು. ನಂತರ ಅವರನ್ನು ಥರ್ಮಲ್‌ ಸ್ಯಾ್ಕನಿಂಗ್‌ ನಡೆಸಿ ಒಳಗೆ ಬಿಡಲಾಗುತಿತ್ತು. ಎಲ್ಲಾ ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದರು.

1616

ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಸ್ಥೆ, ಅವ್ಯವಹಾರಗಳು ನಡೆದಿಲ್ಲ, ಪರೀಕ್ಷೆಗಳು ಅತ್ಯಂತ ಶಾಂತಿಯುತವಾಗಿ ಸುವ್ಯವಸ್ಥಿತವಾಗಿ ನಡೆದಿವೆ ಎಂದು ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

About the Author

SN
Suvarna News

Latest Videos
Recommended Stories
Recommended image1
ನಾಡಪ್ರಭು ಕೆಂಪೇಗೌಡರ ಸೊಸೆ: ಕೋರಮಂಗಲದ ಲಕ್ಷ್ಮೀದೇವಿಯ ಈ ತ್ಯಾಗದ ಕಥೆ ಪ್ರತಿಯೊಬ್ಬ ಬೆಂಗಳೂರಿಗನಿಗೂ ತಿಳಿದಿರಲಿ!
Recommended image2
ಆಗುಂಬೆ ಘಾಟ್ ಭೀಕರ ತಿರುವುಗಳಿಗೆ ಮುಕ್ತಿ: ಪಶ್ಚಿಮ ಘಟ್ಟದ ಸೌಂದರ್ಯ ಹಾಳುಗೆಡವದೇ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಜ್ಜು!
Recommended image3
ಕಮಲಾಕರ ಭಟ್‌ನ ರಾಣಿ ಸುಚಿತ್ರಾಳನ್ನ ಡುಡುಂ ಎನ್ನಿಸಿದ್ದ ಬುಲೆಟ್ ಮಹೇಶ; ಸ್ಕೆಚ್ ಉಲ್ಟಾ ಆಗಿ ಅಣ್ಣ ಹೋಗ್ಬಿಟ್ಟ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved