MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Kolar: 8 ಕೋಟಿ ಚಿನ್ನಾಭರಣ ಕಳೆದುಕೊಂಡ ಮಹಿಳೆಯರು; ವಾಟ್ಸಪ್ ಗ್ರೂಪ್‌ ರಚಿಸಿ ವಂಚನೆ

Kolar: 8 ಕೋಟಿ ಚಿನ್ನಾಭರಣ ಕಳೆದುಕೊಂಡ ಮಹಿಳೆಯರು; ವಾಟ್ಸಪ್ ಗ್ರೂಪ್‌ ರಚಿಸಿ ವಂಚನೆ

ಮಾಲೂರಿನಲ್ಲಿ ಕಡಿಮೆ ದರದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ, ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಸುಮಾರು 8 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಂಗ್ರಹಿಸಿದ್ದಾನೆ.  ವಂಚನೆಗೊಳಗಾದ ಮಹಿಳೆಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

1 Min read
Author : Kannadaprabha News
Published : Jun 01 2026, 08:50 AM IST
Share this Photo Gallery
  • FB
  • TW
  • Linkdin
  • Whatsapp
14
ಸುಮಾರು 8 ಕೋಟಿ ರು.ಗಳ ಚಿನ್ನಾಭರಣ
Image Credit : Gemini

ಸುಮಾರು 8 ಕೋಟಿ ರು.ಗಳ ಚಿನ್ನಾಭರಣ

ಮಾಲೂರು: ಕಡಿಮೆ ದರ ಹಾಗೂ ಕಡಿಮೆ ತೂಕದಲ್ಲಿ ಚಿನ್ನದ ಆಭರಣಗಳನ್ನು ಮಾಡಿಕೊಡುವುದಾಗಿ ಮಹಿಳೆಯರನ್ನು ನಂಬಿಸಿ ಸುಮಾರು 8 ಕೋಟಿ ರು.ಗಳ ಚಿನ್ನಾಭರಣ ಸಮೇತ ಪರಾರಿಯಾಗಿರುವ ಘಟನೆ ಪಟ್ಟಣದ ಮಾರುತಿ ಬಡಾವಣೆ ಯಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಮಹಿಳೆಯರಿಗೆ ವಂಚನೆ
Image Credit : Gemini

ಮಹಿಳೆಯರಿಗೆ ವಂಚನೆ

ನಗರದ ಮಾರುತಿ ಬಡಾವಣೆಯಲ್ಲಿರುವ ವೆಂಕಟೇಶ್ವರ ಆಸ್ವತ್ರೆ ರಸ್ತೆಯಲ್ಲಿದ್ದ ರಾಮದೇವ್‌ ಜೂಯಲರ್ಸ್‌ ಅಂಗಡಿ ಮಾಲೀಕ ಬುಂಡಾರಾಮ್‌ ಮಾಲೂರಿನ ಮಹಿಳೆಯರನ್ನು ವಂಚಿಸಿದವನಾಗಿದ್ದಾನೆ. ಮೂಲತಃ ರಾಜಸ್ತಾನವನ್ನಾಗಿರುವ ಬುಂಡಾರಾಮ್‌ ಕಳೆದ 15 ವರ್ಷಗಳಿಂದ ಇಲ್ಲಿನ ಸೋಲಂಕಿ ಒಡವೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವರ್ಷವಷ್ಟೇ ಸೋಲಂಕಿಯಿಂದ ಹೊರಬಂದು ಹೊಸ ಅಂಗಡಿ ತರೆದಿದ್ದ. 

Related Articles

Related image1
ಇನ್‌ಸ್ಟಾಗ್ರಾಂ ಮೆಸೇಜ್‌ನಿಂದ ಶುರುವಾದ ಕಥೆ: ಕೊನೆಗೆ ಆರ್ಥಿಕ ವಂಚನೆ? ಆ ಗಾಯಕಿ ಹೇಳಿದಿಷ್ಟು..
Related image2
ಶಿವಾನಂದ ನೀಲಣ್ಣನವರ್ 5 ಕೋಟಿ ಮೌಲ್ಯದ ನಾಲ್ಕು ಐಷಾರಾಮಿ ಕಾರು ಸೀಜ್, ಬೆಳಗಾವಿ ವಂಚನೆ ಕೇಸ್
34
180 ಮಹಿಳೆಯರಿದ್ದ ವಾಟ್ಸಪ್‌ ಗ್ರೂಪ್‌
Image Credit : Gemini

180 ಮಹಿಳೆಯರಿದ್ದ ವಾಟ್ಸಪ್‌ ಗ್ರೂಪ್‌

ಸೋಲಂಕಿ ಬಳಿ ಕೆಲಸ ಮಾಡುತ್ತಿದ್ದ ಪರಿಚಯವಾಗಿದ್ದ ಮಹಿಳೆಯನ್ನು ಸೆಳೆದಿದ್ದ ಬಂಡಾರಾಮ್‌ ತಮ್ಮ ಹಳೇ ಒಡವೆಯನ್ನು ಕಡಿಮೆ ವೇಸ್ಟೇಜ್‌ನಲ್ಲಿ ಕರಗಿಸಿ ಹೊಸ ಒಡವೆ ಮಾಡಿಕೊಡುವುದಾಗಿ ನಂಬಿಸಿದ್ದ.ಇದಕ್ಕಾಗಿ 180 ಮಹಿಳೆಯರಿದ್ದ ವಾಟ್ಸಪ್‌ ಗ್ರೂಪ್‌ ರಚಿಸಿ ಅದರಲ್ಲಿ ಹೊಸ ಹೊಸ ಡಿಸೈನ್‌ಗಳನ್ನು ಹಾಕುತ್ತಿದ್ದ. ಅತಿ ಕಡಿಮೆ ತೊಕದಲ್ಲಿ ಸುಂದರ ಆಭರಣಗಳನ್ನು ಕಂಡ ಬಹುತೇಕ ಮಹಿಳೆಯರು ತಮ್ಮಲ್ಲಿದ್ದ ಹಳೆ ಮಾಂಗಲ್ಯ, ತಾಳಿ, ಓಲೆ ಹಾಗೂ ಬ್ರಾಸ್‌ ಲೈಟ್‌ಗಳನ್ನು ಕೊಟ್ಟಿದ್ದಲ್ಲದೇ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸಿದ್ದರು.

44
ದೂರು ದಾಖಲಿಸಿರುವ ಮಹಿಳೆಯರು
Image Credit : Gemini

ದೂರು ದಾಖಲಿಸಿರುವ ಮಹಿಳೆಯರು

ಕಳೆದ ವಾರದಿಂದ ಅಂಗಡಿ ತೆಗೆಯದ ಬುಂಡಾರಾಮ್‌ ಮೊಬೈಲ್‌ ಸ್ವೀಚ್‌ ಆಫ್‌ ಮಾಡಿಕೊಂಡು ಪರಾರಿಯಾಗಿದ್ದಾನೆ. ಇದರಿಂದ ವಂಚನೆಗೆ ಒಳಗಾದ ಮಹಿಳೆಯರು ಸ್ಥಳೀಯ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಒಡವೆ ಹಾಗೂ ಹಣವನ್ನು ವಾಪಸ್ಸು ಕೊಡಿಸಬೇಕೆಂದು ಮನವಿ ಮಾಡಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಕೋಲಾರ
ಚಿನ್ನ

Latest Videos
Recommended Stories
Recommended image1
V Somanna: ಬೆಂಗಳೂರು -ಮಂಗಳೂರಿಗೆ ಜೂನ್ 3ರಿಂದ ವಂದೇ ಭಾರತ್‌ ರೈಲು ಪ್ರಾಯೋಗಿಕ ಓಟ ಆರಂಭ
Recommended image2
ಕುದುರೆಮುಖದ ಹಸಿರು ದ್ವಾರ ಮುಕ್ತ; ಚಾರಣಿಗರಿಗೆ ಹೊಸ ಕರೆಯೋಲೆ, ಇಂದಿನಿಂದ ಅಧಿಕೃತ ಅನುಮತಿ
Recommended image3
GBA ವಿರುದ್ಧ 1 ಕಿ.ಮೀ ಚಾಲೆಂಜ್ ಆರಂಭಿಸಿದ ಬೆಂಗಳೂರಿಗರು: ಫುಟ್‌ಪಾತ್‌ಗಾಗಿ ಹುಡುಕಾಟ
Related Stories
Recommended image1
ಇನ್‌ಸ್ಟಾಗ್ರಾಂ ಮೆಸೇಜ್‌ನಿಂದ ಶುರುವಾದ ಕಥೆ: ಕೊನೆಗೆ ಆರ್ಥಿಕ ವಂಚನೆ? ಆ ಗಾಯಕಿ ಹೇಳಿದಿಷ್ಟು..
Recommended image2
ಶಿವಾನಂದ ನೀಲಣ್ಣನವರ್ 5 ಕೋಟಿ ಮೌಲ್ಯದ ನಾಲ್ಕು ಐಷಾರಾಮಿ ಕಾರು ಸೀಜ್, ಬೆಳಗಾವಿ ವಂಚನೆ ಕೇಸ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved