ಹಿರಿಯ ಕಾಂಗ್ರೆಸ್ ಮುಖಂಡರ ಭೇಟಿ, ಮಂಗಳೂರಲ್ಲಿ ಡಿಕೆಶಿ: ಇಲ್ಲಿವೆ ಫೋಟೋಸ್
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.ಕೆ.ಶಿವಕುಮಾರ್ ಶುಕ್ರವಾರ ಭೇಟಿ ನೀಡಿದ್ದಾರೆ. ಹಿರಿಯ ಮುಖಂಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇಲ್ಲಿವೆ ಫೋಟೋಸ್

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಡಿ.ಕೆ.ಶಿವಕುಮಾರ್ ಶುಕ್ರವಾರ ಭೇಟಿ ನೀಡಿದ್ದಾರೆ. ಹಿರಿಯ ಮುಖಂಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರನ್ನು ಕಾಂಗ್ರೆಸ್ ಮುಖಂಡರು ವಿಮಾನ ನಿಲ್ದಾಣಕ್ಕೆ ಬಂದು ಸ್ವಾಗತಿಸಿದ್ದಾರೆ.

ಶಾಸಕ ಯು. ಟಿ. ಖಾದರ್ ಸೇರಿದಂತೆ ಹಲವು ಮುಖಂಡರೂ ಜೊತೆಯಲ್ಲಿದ್ದರು

ಕಾಂಗ್ರೆಸ್ ನ ಹಿರಿಯ ಮುಖಂಡರು ಕೇಂದ್ರದ ಮಾಜಿ ಸಚಿವರಾದ ಶ್ರೀ ಆಸ್ಕರ್ ಫೆರ್ನಾಂಡಿಸ್ ರವರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಂದರ್ಭ.

ಮಾಜಿ ಕೇಂದ್ರ ಸಚಿವ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಮಾತುಕತೆ

ಕಾಂಗ್ರೆಸ್ ನ ಹಿರಿಯ ಮುಖಂಡರು ಕೇಂದ್ರದ ಮಾಜಿ ಸಚಿವರಾದ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿದ ಕ್ಷಣ

ಕಿರಿಯರ ಜೊತೆ ಹಿರಿಯ ನಾಯಕ ಕುಶಲ ಮಾತುಕತೆ

ಕಿರಿಯರ ಜೊತೆ ಹಿರಿಯ ನಾಯಕ ಕುಶಲ ಮಾತುಕತೆ

ಉಡುಪಿ ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ರವರ ಮನೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಭೇಟಿ

ಉಡುಪಿ ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ಅವರ ಆರೋಗ್ಯ ವಿಚಾರಿಸಿದ ಕ್ಷಣ

ಅಭಿಮಾನಿಗಳು ಡಿಕೆ ಶಿವಕುಮಾರ್ ಜೊತೆಗೆ ಸೆಲ್ಫಿಗೆ ಮುಗಿಬಿದ್ದಿರುವುದು