MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
India Iran Relationship
Karnataka Cabinet Meeting Today
Abhinandan Varthaman
Today's Horoscope in Kannada
Dharmasthala Sangha Employee
Ramanagara Fake Currency Racket
AI Micro Data Centre Chamarajanagar
Belagavi Cantonment Merger
US-Iran Tensions
Vijayapura Airport
Ram Mandir New CEO
Minister Basavaraj Rayareddy
  • Home
  • Karnataka Districts
  • ವೇದಿಕೆ ಮೇಲೆಯೇ ಆತ್ಮ*ಹತ್ಯೆ ಮಾಡಿಕೊಳ್ಳುವ ಮಾತನ್ನಾಡಿದ ಜೆಡಿಎಸ್ ಶಾಸಕ ಹೆಚ್.ಟಿ.ಮಂಜು

ವೇದಿಕೆ ಮೇಲೆಯೇ ಆತ್ಮ*ಹತ್ಯೆ ಮಾಡಿಕೊಳ್ಳುವ ಮಾತನ್ನಾಡಿದ ಜೆಡಿಎಸ್ ಶಾಸಕ ಹೆಚ್.ಟಿ.ಮಂಜು

ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಜೆಡಿಎಸ್ ಶಾಸಕ ಹೆಚ್.ಟಿ.ಮಂಜು ತಮ್ಮ ವಿರುದ್ಧ ಕೇಳಿಬಂದ 3 ಕೋಟಿ ರೂ. ಲಂಚದ ಆರೋಪದಿಂದ ಬೇಸತ್ತು ಆತ್ಮ*ಹತ್ಯೆ ಮಾಡಿಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

1 Min read
Author : Mahmad Rafik
Published : Nov 16 2025, 10:12 AM IST
Share this Photo Gallery
  • FB
  • TW
  • Linkdin
  • Whatsapp
15
 ಜೆಡಿಎಸ್ ಶಾಸಕ ಹೆಚ್‌.ಟಿ.ಮಂಜು
Image Credit : HT Manju Facebook

ಜೆಡಿಎಸ್ ಶಾಸಕ ಹೆಚ್‌.ಟಿ.ಮಂಜು

ಮಂಡ್ಯ: ಜೆಡಿಎಸ್ ಶಾಸಕ ಹೆಚ್‌.ಟಿ.ಮಂಜು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆತ್ಮ*ಹತ್ಯೆ ಮಾತನಾಡಿಕೊಳ್ಳುವ ಮಾತುಗಳನ್ನಾಡಿದ್ದಾರೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರು ತಮ್ಮ ವಿರುದ್ಧದ ಆರೋಪಗಳಿಂದ ಬೇಸತ್ತು ಈ ಮಾತುಗಳನ್ನಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
3 ಕೋಟಿ ಹಣ ಪಡೆದಿದ್ದಾರೆಂದು ಎಂಬ ಗುಸುಗುಸು
Image Credit : HT Manju Facebook

3 ಕೋಟಿ ಹಣ ಪಡೆದಿದ್ದಾರೆಂದು ಎಂಬ ಗುಸುಗುಸು

ಶಾಸಕ ಮಂಜು ವಿರುದ್ಧ ಜೆಡಿಎಸ್ ಮುಖಂಡ ಧರಣೇಶ್ ಎಂಬವರಿಂದ 3 ಕೋಟಿ ರೂ. ಹಣ ಪಡೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಸ್ಥಳೀಯ ಕಾಂಗ್ರೆಸ್ ಮುಖಂಡರಲ್ಲಿ ಶಾಸಕರು ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ 3 ಕೋಟಿ ಹಣ ಪಡೆದಿದ್ದಾರೆಂದು ಎಂಬ ಗುಸುಗುಸು ನಡೆದಿದೆ.

Related Articles

Related image1
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
Related image2
ಬಳ್ಳಾರಿ ನೂತನ ಮೇಯರ್ ಆಗಿ ಕನಕ ದುರ್ಗಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಗಾದೆಪ್ಪ ಆಯ್ಕೆ
35
 ಕತ್ತೆ ಮೇಲೆ ಕೂತು ಮೆರವಣಿಗೆ ಮಾಡಿಸಿಕೊಳ್ಳುತ್ತೇನೆ
Image Credit : HT Manju Facebook

ಕತ್ತೆ ಮೇಲೆ ಕೂತು ಮೆರವಣಿಗೆ ಮಾಡಿಸಿಕೊಳ್ಳುತ್ತೇನೆ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುವ ಸಂದರ್ಭದಲ್ಲಿ ಶಾಸಕ ಹೆಚ್‌.ಟಿ.ಮಂಜು ತಮ್ಮ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದರು. ಹಣ ಪಡೆದಿರುವುದು ಸಾಬೀತಾದ್ರೆ ತಲೆ ಬೋಳಿಸಿಕೊಂಡು ಕತ್ತೆ ಮೇಲೆ ಕೂತು ಮೆರವಣಿಗೆ ಮಾಡಿಸಿಕೊಳ್ಳುತ್ತೇನೆ. ನಿಮ್ಮ ಆರೋಪಗಳು ಸುಳ್ಳಾದ್ರೆ ನೀವೇನು ಮಾಡ್ತೀರಿ ಎಂದು ಪ್ರಶ್ನೆ ಮಾಡಿದರು.

45
 ಆತ್ಮ*ಹತ್ಯೆ ಮಾಡಿಕೊಳ್ಳುತ್ತೀನಿ
Image Credit : HT Manju Facebook

ಆತ್ಮ*ಹತ್ಯೆ ಮಾಡಿಕೊಳ್ಳುತ್ತೀನಿ

ನಾನು ಆತ್ಮ*ಹತ್ಯೆ ಮಾಡಿಕೊಳ್ಳಲು ಹೋದರೆ ನೀವೆಲ್ಲಾ ತಡೆಯುತ್ತೀರಿ. ನಿಮಗೆ ಹೇಳದೇ ನಾನೇ ಕೋಣೆಯೊಳಗೆ ಹೋಗಿ ಚಾಕುವಿನಿಂದ ಚುಚ್ಚಿಕಕೊಂಡು ಆತ್ಮ*ಹತ್ಯೆ ಮಾಡಿಕೊಳ್ಳುತ್ತೀನಿ ಎಂದು ಶಾಸಕ ಹೆಚ್‌.ಟಿ.ಮಂಜು ಆಕ್ರೋಶ ಹೊರ ಹಾಕಿದರು. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಮುಖ್ಯ. ಒಬ್ಬ ಶಾಸಕನ ಮೇಲೆ ಕಾರಣವಿಲ್ಲದೇ ಆರೋಪ ಮಾಡೋದು ತಪ್ಪು ಎಂದು ಶಾಸಕರು ಹೇಳಿದರು.

ಇದನ್ನೂ ಓದಿ: ಬೆಳಗಾವಿ ಕಾಲ್‌ಸೆಂಟರಿಂದ ಅಮೆರಿಕನ್ನರ ಹಣ ಲೂಟಿ, 33 ಮಂದಿ ಬಂಧನ: ಕಾರ್ಯಾಚರಣೆ ನಡೆದಿದ್ದೇಗೆ?

55
ಶಾಸಕ ಸ್ಥಾನಕ್ಕೆ ರಾಜೀನಾಮೆ
Image Credit : HT Manju Facebook

ಶಾಸಕ ಸ್ಥಾನಕ್ಕೆ ರಾಜೀನಾಮೆ

3 ಕೋಟಿ ಅಲ್ಲ, ಅವರಿಂದ ನಾನು 10 ಸಾವಿರ ಹಣ ಪಡೆದುಕೊಂಡಿರೋದನ್ನು ರುಜುವಾತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು. ಆರೋಪಗಳನ್ನು ಮಾಡೋದಲ್ಲದ ಅದನ್ನು ರುಜುವಾತು ಮಾಡಬೇಕಾಗುತ್ತದೆ. ಅವರ ಆರೋಪದ ಕ್ಲಿಪ್‌ಗಳು ನನ್ನ ಬಳಿಯಲ್ಲಿವೆ ಎಂದು ಶಾಸಕರು ಹೇಳಿದರು.

ಇದನ್ನೂ ಓದಿ: ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ: ಪಾರ್ಲರ್‌ ಮಾಲೀಕ-ಮಗ ಸೇರಿ ನಾಲ್ವರ ಬಂಧನ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಜನತಾದಳ (ಜಾತ್ಯತೀತ)
ಕರ್ನಾಟಕ ಸುದ್ದಿ
ಕರ್ನಾಟಕ ರಾಜಕೀಯ
ಮಂಡ್ಯ

Latest Videos
Recommended Stories
Recommended image1
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ
Recommended image2
ಬೆಳಿಗ್ಗೆ ವೇಕ್-ಅಪ್ ಕಾಲ್, ಮನೆ ಬಾಗಿಲಿಗೇ ಕಾರ್: ಬೆಂಗಳೂರು ಏರ್‌ಪೋರ್ಟ್‌ನಿಂದ ಡೋರ್-ಟು-ಡೋರ್ ಐಷಾರಾಮಿ ಸೇವೆ
Recommended image3
ಶ್ರೀಕೃಷ್ಣ ಜನ್ಮದಿನ ಮಳೆ ಬರುತ್ತದೆಯೇ? ಜ್ಯೋತಿಷ್ಯ ಶಾಸ್ತ್ರದ ಈ ನಂಬಿಕೆ ಇಂಟರೆಸ್ಟಿಂಗ್
Related Stories
Recommended image1
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
Recommended image2
ಬಳ್ಳಾರಿ ನೂತನ ಮೇಯರ್ ಆಗಿ ಕನಕ ದುರ್ಗಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಗಾದೆಪ್ಪ ಆಯ್ಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved