MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಸತತ ಮಳೆಗೆ ಕೊಡಗಿನಲ್ಲಿ ಭೂಕುಸಿತ, ಮತ್ತೆ ಪ್ರವಾಹ ಭೀತಿ: ಇಲ್ಲಿವೆ ಫೋಟೋಸ್

ಸತತ ಮಳೆಗೆ ಕೊಡಗಿನಲ್ಲಿ ಭೂಕುಸಿತ, ಮತ್ತೆ ಪ್ರವಾಹ ಭೀತಿ: ಇಲ್ಲಿವೆ ಫೋಟೋಸ್

ಕೊಡ​ಗಿನ ಕಾವೇರಿ ಸನ್ನಿಧಿಯ ಸುತ್ತಮುತ್ತ ಪ್ರದೇಶದಲ್ಲಿ ಮಂಗಳವಾರ ಭಾರಿ ಮಳೆಯಾಗಿದ್ದು, ಒಂದು ಕಡೆಯಲ್ಲಿ ಭೂಕುಸಿತ ಉಂಟಾಗಿದ್ದರೆ, ಮತ್ತೊಂಡೆಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿವೆ ಫೋಟೋಸ್

2 Min read
Author : Suvarna News
| Updated : Jul 08 2020, 02:38 PM IST
Share this Photo Gallery
  • FB
  • TW
  • Linkdin
  • Whatsapp
113
ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ತಲಕಾವೇರಿ ಭಾಗಮಂಡಲ ರಸ್ತೆ ಕೋಳಿಕಾಡು ಎಂಬಲ್ಲಿ ಬರೆ ಕುಸಿದಿದ್ದು, ಚೇರಂಗಾಲ ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದಿದೆ. ಬೆಟ್ಟದ ಮೇಲಿಂದ ಝರಿಯಂತೆ ನೀರು ಹರಿದಿದ್ದು, ಬಂಡೆಕಲ್ಲು, ಮರಗಳು ರಸ್ತೆಗೆ ಬಂದಿದೆ. ಮಳೆ ಹೆಚ್ಚಾದರೆ ಮತ್ತಷ್ಟುಕುಸಿತ ಉಂಟಾಗುವ ಸಾಧ್ಯತೆಯಿದೆ.

ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ತಲಕಾವೇರಿ-ಭಾಗಮಂಡಲ ರಸ್ತೆ ಕೋಳಿಕಾಡು ಎಂಬಲ್ಲಿ ಬರೆ ಕುಸಿದಿದ್ದು, ಚೇರಂಗಾಲ ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದಿದೆ. ಬೆಟ್ಟದ ಮೇಲಿಂದ ಝರಿಯಂತೆ ನೀರು ಹರಿದಿದ್ದು, ಬಂಡೆಕಲ್ಲು, ಮರಗಳು ರಸ್ತೆಗೆ ಬಂದಿದೆ. ಮಳೆ ಹೆಚ್ಚಾದರೆ ಮತ್ತಷ್ಟುಕುಸಿತ ಉಂಟಾಗುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
213
Kodagu rain

Kodagu rain

Kodagu rain

313
ಬರೆ ಕುಸಿತದಿಂದ ಚೇರಂಗಾಲ-ತಲಕಾವೇರಿ, ಭಾಗಮಂಡಲ-ತಲಕಾವೇರಿ ಸಂಪರ್ಕ ಕಡಿತೊಂಡಿದೆ. ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಭೂಕುಸಿತ ಉಂಟಾಗಿ ಎರಡು ತಿಂಗಳು ರಸ್ತೆ ಸಂಪರ್ಕ ಬಂದ್‌ ಆಗಿತ್ತು.

413
ಮಂಗಳವಾರ ಮುಂಜಾನೆಯಿಂದ ಸುರಿದ ಭಾರಿ ಮಳೆಯಿಂದಾಗಿ ಮಡಿಕೇರಿಯ ಆಕಾಶವಾಣಿ ಟವರ್‌ ಬಳಿ ನಿರ್ಮಾಣ ಹಂತದಲ್ಲಿದ್ದ ತಡೆ ಗೋಡೆ ಕುಸಿತವಾಗಿದ್ದು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

513
2018ರ ಮಳೆಗಾಲದಲ್ಲೇ ಆಕಾಶವಾಣಿ ಟವರ್‌ ಬಳಿ ಬರೆ ಕುಸಿತವಾಗಿತ್ತು. ಈ ಬಾರಿಯ ಮಳೆಗೆ ಬರೆ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಆದರೆ ಮಂಗಳವಾರ ಸುರಿದ ಮಳೆಯಿಂದಾಗಿ ಮಣ್ಣಿನ ತೇವ ಹೆಚ್ಚಾದ ಪರಿಣಾಮ ಮೆಲ್ಭಾಗದ ಮಣ್ಣು ಸಣ್ಣ ಪ್ರಮಾಣದಲ್ಲಿ ಕುಸಿತವಾಗಿದೆ.

613
ಇದೀಗ ನಿರ್ಮಿಸಲಾಗಿದ್ದ ತಡೆಗೋಡೆಯೂ ಕೂಡ ಬರೆಯೊಂದಿಗೆ ಜರಿದು ಬಿದ್ದಿದೆ. ತಡೆಗೋಡೆ ನಿರ್ಮಾಣ ಹಂತದಲ್ಲಿ ಇದ್ದ ಕಾರಣ ಕಾರ್ಮಿಕರು ಕೂಡ ಕೆಲಸ ಮಾಡುತ್ತಿದ್ದರು. ಅದೃಷ್ಟಾ​ವಶಾತ್‌ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

713
ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಮಂಗಳವಾರ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಚಳಿಯೂ ಹೆಚ್ಚಾಗಿದೆ.

813
ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ದಿನವೂ ಉತ್ತಮ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ನೀರಿನ ಮಟ್ಟಏರಿಕೆಯಾಗಿದೆ. ಜಿಲ್ಲೆಯ ಹಲವು ಕಡೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಳೆ, ನದಿಗಳು ಉಕ್ಕಿ ಹರಿಯುತ್ತಿದ್ದು ಹಾರಂಗಿ ಹಾಗೂ ಚಿಕ್ಲಿಹೊಳೆ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.

913
ಬರೆ ಕುಸಿತ ಉಂಟಾಗದಂತೆ ತಡೆಗೋಡೆ ಕಾರ್ಯ ಪ್ರಗತಿಯಲ್ಲಿದೆ. ಸ್ಥಳಕೆ ಮಡಿಕೇರಿ ನಗರಸಭೆ ಅ​ಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

1013
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವ​ಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 38.16 ಮಿ.ಮೀ. ಕಳೆದ ವರ್ಷ ಇದೇ ದಿನ 35.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 513.23 ಮಿ.ಮೀ, ಕಳೆದ ವರ್ಷ ಇದೇ ಅವ​ಧಿಯಲ್ಲಿ 434.44 ಮಿ.ಮೀ ಮಳೆಯಾಗಿತ್ತು.

1113
ಮಡಿಕೇರಿ ತಾಲೂಕಿನಲ್ಲಿ 57.30 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 27.80 ಮಿ.ಮೀ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 29.37 ಮಿ.ಮೀ ಮಳೆಯಾಗಿದೆ.

1213
ಭಾರಿ ಮಳೆಯಿಂದಾಗಿ ಭಾಗಮಂಡಲದ ನಾಪೋಕ್ಲು-ಅಯ್ಯಂಗೇರಿ ರಸ್ತೆಯ ಮೇಲೆ ನೀರು ಏರಿಕೆಯಾಗಿದೆ. ಮಂಗಳವಾರ ಸಂಜೆ 6 ಗಂಟೆ ವೇಳೆಗೆ 3 ಅಡಿಗಳಷ್ಟುನೀರು ಏರಿಕೆಯಾಗಿತ್ತು. ಇದರಿಂದಾಗಿ ವಾಹನ ಸಂಚಾರ ಬಂದ್‌ ಆಗಿದೆ. ಹೆಚ್ಚು ಮಳೆಯಾದರೆ ಪ್ರವಾಹ ಮುಂದುವರೆಯಲಿದೆ.

1313
ಮಡಿಕೇರಿ ಕಸಬಾ 19, ನಾಪೋಕ್ಲು 50, ಸಂಪಾಜೆ 25, ಭಾಗಮಂಡಲ 135.20, ವಿರಾಜಪೇಟೆ ಕಸಬಾ 34.20, ಹುದಿಕೇರಿ 25.10, ಶ್ರೀಮಂಗಲ 53.40, ಪೊನ್ನಂಪೇಟೆ 25.10, ಅಮ್ಮತ್ತಿ 9, ಬಾಳೆಲೆ 20, ಸೋಮವಾರಪೇಟೆ ಕಸಬಾ 21, ಶನಿವಾರಸಂತೆ 24.20, ಶಾಂತಳ್ಳಿ 87.20, ಕೊಡ್ಲಿಪೇಟೆ 35, ಕುಶಾಲನಗರ 3.60, ಸುಂಟಿಕೊಪ್ಪ 5.20 ಮಿ.ಮೀ. ಮಳೆಯಾಗಿದೆ.

About the Author

SN
Suvarna News
 
Latest Videos
Recommended Stories
Recommended image1
ಮೈಸೂರು ದಸರಾ: ಸೂರ್ಯಕಿರಣ್ ತಂಡದಿಂದ ಅ.18, 19ಕ್ಕೆ ಏರ್‌ಶೋ, ಡ್ರೋನ್‌ ಹಾರಾಟಕ್ಕೆ ಎಚ್ಚರಿಕೆ ಕೊಟ್ಟ ಸೆಸ್ಕ್‌
Recommended image2
ನನ್ನ ಕೆಟ್ಟದಾಗಿ ನಿಂದಿಸಿದರೂ ನಾನು ಮೌನವಾಗಿದ್ದೆ: ಕರವೇ ಸಂಘಟನೆ, ಕನ್ನಡಿಗರಿಗೆ ಗಾಯಕ ಸೋನು ನಿಗಮ್ ಬಹಿರಂಗ ಪತ್ರ
Recommended image3
First Dosa: ಬೆಂಗಳೂರಿನ ದೋಸೆ ರುಚಿಗೆ ಮನಸೋತ ಕೊರಿಯನ್ ಕುಟುಂಬ! CTR, ರಾಮೇಶ್ವರಂ ಕೆಫೆಯಲ್ಲಿ ಯಾವ ದೋಸೆ ಫೇವರೆಟ್ ಆಯ್ತು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved