MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದವ ಅರೆಸ್ಟ್

ಚಾಮರಾಜನಗರ: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದವ ಅರೆಸ್ಟ್

ಚಾಮರಾಜನಗರ ಜಿಲ್ಲೆಯ ಮಸಣಾಪುರ ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅಂಬೇಡ್ಕರ್‌ರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಮಾಡಿದ ಆರೋಪ ಹಿನ್ನೆಲೆ ಓರ್ವ ವ್ಯಕ್ತಿಯನ್ನ ಬಂಧಿಸಿದ ಪಲೀಸರು ವಿಚಾರಣೆಗೊಳಪಡಿಸಿದ್ದಾರೆ.

1 Min read
Author : Ravi Janekal
Published : Jun 17 2026, 12:02 PM IST
Share this Photo Gallery
  • FB
  • TW
  • Linkdin
  • Whatsapp
13
ಅಂಬೇಡ್ಕರ್ ಕುರಿತು ಅವಹೇಳನಕಾರಿ ಕಾಮೆಂಟ್
Image Credit : Asianet News

ಅಂಬೇಡ್ಕರ್ ಕುರಿತು ಅವಹೇಳನಕಾರಿ ಕಾಮೆಂಟ್

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಸಣಾಪುರ(Masanapur)ದಲ್ಲಿ ನಡೆದ ಅಂಬೇಡ್ಕರ್ ಭಾವಚಿತ್ರ ಅಪಮಾನ ಪ್ರಕರಣ(Ambedkar portrait insult case)ಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ(Social media)ದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಮುಡಿಗುಂಡಂ ಗ್ರಾಮದ ಮಂಜುನಾಥ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
23
ಮಸಣಾಪುರದಲ್ಲಿ ಅಂಬೇಡ್ಕರ್‌ಗೆ ಅವಮಾನ
Image Credit : Asianet News

ಮಸಣಾಪುರದಲ್ಲಿ ಅಂಬೇಡ್ಕರ್‌ಗೆ ಅವಮಾನ

ಮಸಣಾಪುರದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಆದರೆ ಈ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದ ಮಂಜುನಾಥ್, ಸಮಾಜದಲ್ಲಿ ಅಶಾಂತಿ ಹಾಗೂ ಜಾತಿ ದ್ವೇಷ ಉಂಟು ಮಾಡುವ ರೀತಿಯ ಕಾಮೆಂಟ್ ಮಾಡಿದ್ದ ಎಂದು ಆರೋಪಿಸಲಾಗಿದೆ.

‘ಇನ್ನು ಮುಂದೇನು ಅಂಬೇಡ್ಕರ್‌ಗೆ ಚಪ್ಪಲಿ ಹಾಕ ಹಾಕ್ತೇವೆ. ಇದು ನಮ್ಮ ಶಪಥ ಜೈ ಬಸವ ಸೇನೆ’ ಎಂದು ಕಾಮೆಟ್ ಮಾಡಿದ್ದ ಆರೋಪಿ.

Related Articles

Related image1
ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶಕ್ಕೆ ಪಡೆದಿದ್ದಕ್ಕೆ ಮನನೊಂದು ಬಡ ಮಹಿಳೆ ನೇಣಿಗೆ ಶರಣು!
Related image2
Breaking News: ಅಂಬೇಡ್ಕರ್ ಭಾವಚಿತ್ರ ತುಳಿದು ಅವಮಾನ; ನಾಲ್ವರು ಕಿಡಿಗೇಡಿಗಳು ಅರೆಸ್ಟ್
33
ಅಂಬೇಡ್ಕರ್‌ಗೆ ಅವಮಾನ ವ್ಯಕ್ತಿ ಬಂದನ, ವಿಚಾರಣೆ
Image Credit : Asianet News

ಅಂಬೇಡ್ಕರ್‌ಗೆ ಅವಮಾನ ವ್ಯಕ್ತಿ ಬಂದನ, ವಿಚಾರಣೆ

ಆರೋಪಿ ಮಾಡಿದ್ದ ಕಾಮೆಂಟ್ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಸಲು ಯತ್ನ, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಉದ್ದೇಶದಿಂದಲೇ ಈ ರೀತಿಯ ಸಂದೇಶ ಹಾಕಲಾಗಿರುವ ಹಿನ್ನೆಲೆ ಕೊಳ್ಳೇಗಾಲ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಂಜುನಾಥರನ್ನ ವಶಕ್ಕೆ ಪಡೆದ ಪೊಲೀಸರು, ವಿಚಾರಣೆ ಒಳಪಡಿಸಿ ತನಿಖೆ ಮುಂದುವರಿಸಿದ್ದಾರೆ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಚಾಮರಾಜನಗರ
ಡಾ. ಬಿ. ಆರ್. ಅಂಬೇಡ್ಕರ್
ಸಾಮಾಜಿಕ ಮಾಧ್ಯಮ
ಕರ್ನಾಟಕ ಸುದ್ದಿ

Latest Videos
Recommended Stories
Recommended image1
15 ವರ್ಷದ ಬಳಿಕ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗಲ್ಲಿ, ಗಲ್ಲಿಗೂ ಬಿಎಂಟಿಸಿ ಸೇವೆ; 200 ಮಿನಿಬಸ್ ಸಂಚಾರ!
Recommended image2
ಐದು ದಶಕಗಳ ಬಳಿಕ ಚಿತ್ರದುರ್ಗ ಪ್ರವೇಶಿಸಿದ ಭದ್ರಾ ನೀರು! ಬಾಗಿನ ಅರ್ಪಣೆ ವೇಳೆ ಪಂಡಿತಾರಾಧ್ಯ ಶ್ರೀ ಯಡವಟ್ಟು!
Recommended image3
ಉಪ್ಪಿನಂಗಡಿ ಪಂಚಾಯಿತಿಯಲ್ಲಿ ‘ಚಪ್ಪಲಿ’ ವಿವಾದ: ಇದು PDO ಅಧಿಕಾರಿಯ ಮದ ಎಂದು ಖಂಡನೆ
Related Stories
Recommended image1
ಚಾಮರಾಜನಗರ: ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಮೀನು ವಶಕ್ಕೆ ಪಡೆದಿದ್ದಕ್ಕೆ ಮನನೊಂದು ಬಡ ಮಹಿಳೆ ನೇಣಿಗೆ ಶರಣು!
Recommended image2
Breaking News: ಅಂಬೇಡ್ಕರ್ ಭಾವಚಿತ್ರ ತುಳಿದು ಅವಮಾನ; ನಾಲ್ವರು ಕಿಡಿಗೇಡಿಗಳು ಅರೆಸ್ಟ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved