MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Mangaluru Airport | ಭದ್ರತೆಗೆ ನಿಯೋಜನೆ ಗೊಂಡಿದ್ದ CISF ಪಡೆಯ ಲೀನಾ ಸಾವು

Mangaluru Airport | ಭದ್ರತೆಗೆ ನಿಯೋಜನೆ ಗೊಂಡಿದ್ದ CISF ಪಡೆಯ ಲೀನಾ ಸಾವು

ಮಂಗಳೂರು ಏರ್ಪೋರ್ಟ್ ಆವರಣದಲ್ಲಿ ಭದ್ರತೆಗೆ ನಿಯೋಜನೆ ಗೊಂಡಿದ್ದ ಸಿ ಐ ಎಸ್ಎಫ್ ಪಡೆಯ ಶ್ವಾನ ಸಾವನ್ನಪ್ಪಿದೆ.  ಸಿ ಐ ಎಸ್ ಎಫ್ ಪಡೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ  ಲ್ಯಾಬ್ರಡಾರ್ ತಲಿತ ಶ್ವಾನ ಲೀನಾ ಕಿಡ್ನಿ ವೈಫಲ್ಯದಿಂದ ಮೃತ ಪಟ್ಟಿದೆ.   ಕಳೆದ 8 ವರ್ಷದಿಂದ ಸಿ ಐ ಎಸ್ಎಫ್ ಪಡೆಯೊಂದಿಗೆ ಕರ್ತವ್ಯದಲ್ಲಿದ್ದ ಲೀನಾ ಎಲ್ಲರ ಮೆಚ್ಚಿನ ಶ್ವಾನವಾಗಿದ್ದಳು.  ಅನಾರೋಗ್ಯದ ಹಿನ್ನೆಲೆಯಲ್ಲಿ ಏರ್ಪೋರ್ಟ್ ಭದ್ರತಾ ಸೇವೆಯಿಂದ ಮುಕ್ತಗೊಂಡಿದ್ದ ಲೀನಾ ಕಳೆದ ಜೂನ್ 1 ರಿಂದ ಸೇವೆಯಿಂದ  ಮುಕ್ತ ಗೊಂಡು ಸಿ ಐ ಎಸ್ ಎಫ್ ಪಡೆಯ ಆರೈಕೆಯಲ್ಲಿದ್ದಳು. ಲೀನಾ ಭಾನುವಾರ ಸಂಜೆ ವೇಳೆಗೆ  ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಸಕಲ ಸರ್ಕಾರಿ ಗೌರವದ ಜೊತೆಗೆ ಶ್ವಾನದ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗಿದೆ.  

1 Min read
Author : Suvarna News | Asianet News
Published : Nov 22 2021, 12:44 PM IST
Share this Photo Gallery
  • FB
  • TW
  • Linkdin
  • Whatsapp
15
Dog

Dog

 ಮಂಗಳೂರು  ವಿಮಾನ ನಿಲ್ದಾಣ ಆವರಣದಲ್ಲಿ ಭದ್ರತೆಗೆ ನಿಯೋಜನೆ ಗೊಂಡಿದ್ದ ಸಿ ಐ ಎಸ್ಎಫ್ ಪಡೆಯ ಶ್ವಾನ ಲೀನಾ ಅನಾರೋಗ್ಯದಿಂದ ಮೃತಪಟ್ಟಿದೆ.  
 

25
Dog

Dog

ಮಂಗಳೂರು ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣದಲ್ಲಿ  ಸಿ ಐ ಎಸ್ ಎಫ್ ಪಡೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ  ಲ್ಯಾಬ್ರಡಾರ್ ತಳಿಯ ಶ್ವಾನ  ಲೀನಾ ಸಾವನ್ನಪ್ಪಿದೆ

35
Dog

Dog

ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಶ್ವಾನ ಲೀನಾ ಕಳೆದ 8 ವರ್ಷದಿಂದ ಸಿ ಐ ಎಸ್ಎಫ್ ಪಡೆಯೊಂದಿಗೆ ಕರ್ತವ್ಯ ನಿರ್ವಹಿಸುತ್ತಾ ವಿಮಾನ ನಿಲ್ದಾಣದ ಭದ್ರತಾ ಪಡೆಯೊಂದಿಗೆ ಇತ್ತು. 

45
Dog

Dog

ಶ್ವಾನ ಲೀನಾಗೆ ತೀವ್ರ ಅನಾರೋಗ್ಯ ಕಾಡಿದ್ದ ಹಿನ್ನೆಲೆಯಲ್ಲಿ  ಮಂಗಳೂರು ವಿಮಾನ ನಿಲ್ದಾಣದ ಭದ್ರತಾ ಸೇವೆಯಿಂದ ಮುಕ್ತಗೊಳಿಸಲಾಗಿತ್ತು. 

55
Dog

Dog

ಕಳೆದ ಜೂನ್ 1 ರಿಂದ ಸೇವೆ ಯಿಂದ ಮುಕ್ತಗೊಂಡು ಸಿ ಐ ಎಸ್ ಎಫ್ ಪಡೆಯ ಆರೈಕೆಯಲ್ಲಿದ್ದ ಲೀನಾ ಭಾನುವಾರ ಸಂಜೆ ಕೊನೆಯುಸಿರೆಳೆದಿದೆ. ಡಾಗ್ ಸ್ವಾಡ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೀನಾ  ಸ್ಫೋಟಕ ಪತ್ತೆ  ಬಗ್ಗೆ ತರಬೇತಿ ಪಡೆದಿದ್ದಳು. ಮಂಗಳೂರು ಏರ್ಪೋರ್ಟ್ ನಲ್ಲಿ 2020 ರ ಜನವರಿ 20ರಂದು ಆದಿತ್ಯ ರಾವ್ ಇರಿಸಿದ್ದ ಬಾಂಬ್ ಪತ್ತೆ ಮಾಡಿದ್ದ ಲೀನಾ ಚುರುಕಿನ ಶ್ವಾನವಾಗಿದ್ದಳು.  ಸಕಲ ಗೌರವ ದೊಂದಿಗೆ  ಹಳೆ ಏರ್ಪೋರ್ಟ್ ಆವರಣದಲ್ಲಿ ಲೀನಾ ಅಂತ್ಯಕ್ರಿಯೆ ನಡೆಸಲಾಯಿತು. 

About the Author

SN
Suvarna News
ನಾಯಿ

Latest Videos
Recommended Stories
Recommended image1
2 KM ಪ್ರಯಾಣಕ್ಕೆ 6 ರೂಪಾಯಿ, 2.5KM ಪ್ರಯಾಣಕ್ಕೆ 12 ರೂಪಾಯಿ: BMTC ಟಿಕೆಟ್ ದರ ವ್ಯವಸ್ಥೆ ವಿರುದ್ಧ ಪ್ರಯಾಣಿಕರ ಆಕ್ರೋಶ!
Recommended image2
ಬೆಂಗಳೂರಲ್ಲಿ ಕಲರ್ಸ್ ಮೊಬೈಲ್ ಅಂಗಡಿ ಮಾಲೀಕನಿಗೆ ಕಲರ್ ಕಲರ್ ಕಾಗೆ ಹಾರಿಸಿದ ಖತರ್ನಾಕ್ ಖದೀಮ!
Recommended image3
ಬಾಗಲಕೋಟೆ: ನಾಳೆ ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ, ಶಿವಾಜಿ ಮೆರವಣಿಗೆಗೆ ಕಲ್ಲೆಸೆದ ಕಿಡಿಗೇಡಿಗಳ ಕಿವಿ ಹಿಂಡಲು ರಸ್ತೆಗಿಳಿದ ಖಾಕಿ ಪಡೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved