ಧಾರವಾಡ ಜಿಲ್ಲೆಯಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ: ಸಚಿವ ಶೆಟ್ಟರ್
First Published Nov 25, 2020, 8:56 AM IST
ಹುಬ್ಬಳ್ಳಿ(ನ.25): ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ವ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸದ ಜಗದೀಶ್ ಶೆಟ್ಟರ್

ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ.ಯುವಜನತೆ ಉದ್ಯೋಗ ಅರಿಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದ ಸಚಿವರು
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?