ಹುಬ್ಬಳ್ಳಿ: ಗೋಕುಲ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶೆಟ್ಟರ್‌

First Published 3, Aug 2020, 10:02 AM

ಹುಬ್ಬಳ್ಳಿ(ಆ.03): ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಗೋಕುಲ ಕೈಗಾರಿಕಾ ವಸಹಾತುವಿನಲ್ಲಿ 41 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡ್ರೇನ್‌, ಸಿಸಿ ರಸ್ತೆ, ಪೈಪ್‌ಲೈನ್‌ ಸೇರಿ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. 

<p>ಕೈಗಾರಿಕಾ ವಸಹಾತುವಿನಲ್ಲಿ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿಮೀಗೆ 20 ಕೋಟಿ ಹಾಗೂ ಎರಡನೇ ಹಂತದಲ್ಲಿ 2.07 ಕಿಮೀಗೆ 21 ಕೋಟಿ ಬಿಡುಗಡೆ: &nbsp;ಶೆಟ್ಟರ್‌</p>

ಕೈಗಾರಿಕಾ ವಸಹಾತುವಿನಲ್ಲಿ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿಮೀಗೆ 20 ಕೋಟಿ ಹಾಗೂ ಎರಡನೇ ಹಂತದಲ್ಲಿ 2.07 ಕಿಮೀಗೆ 21 ಕೋಟಿ ಬಿಡುಗಡೆ:  ಶೆಟ್ಟರ್‌

<p>ಮೊದಲ ಹಂತದ ಕಾಮಗಾರಿಯಲ್ಲಿ 900 ಮೀ, ಎರಡನೇ ಹಂತದ ಕಾಮಗಾರಿಯಲ್ಲಿ 950ಮೀ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಉಳಿದ ನಿರ್ಮಾಣ ಕಾರ್ಯವನ್ನು 2 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹೆಸ್ಕಾಂನೊಂದಿಗೆ ಸಂಪರ್ಕಿಸಿ ನೆಲಮಟ್ಟದಲ್ಲಿ ವಿದ್ಯುತ್‌ ಸಂಪರ್ಕಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.&nbsp;</p>

ಮೊದಲ ಹಂತದ ಕಾಮಗಾರಿಯಲ್ಲಿ 900 ಮೀ, ಎರಡನೇ ಹಂತದ ಕಾಮಗಾರಿಯಲ್ಲಿ 950ಮೀ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಉಳಿದ ನಿರ್ಮಾಣ ಕಾರ್ಯವನ್ನು 2 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹೆಸ್ಕಾಂನೊಂದಿಗೆ ಸಂಪರ್ಕಿಸಿ ನೆಲಮಟ್ಟದಲ್ಲಿ ವಿದ್ಯುತ್‌ ಸಂಪರ್ಕಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. 

<p>ಹನುಮಂತನ ನಗರದಲ್ಲಿ ರಾಜಕಾಲುವೆಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿದ ಸಚಿವ ಜಗದೀಶ್‌ ಶೆಟ್ಟರ್‌&nbsp;</p>

ಹನುಮಂತನ ನಗರದಲ್ಲಿ ರಾಜಕಾಲುವೆಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿದ ಸಚಿವ ಜಗದೀಶ್‌ ಶೆಟ್ಟರ್‌ 

<p>ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ್‌, ಹು-ಧಾ ಸ್ಮಾರ್ಟ್‌ಸಿಟಿ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಇದ್ದರು.</p>

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ್‌, ಹು-ಧಾ ಸ್ಮಾರ್ಟ್‌ಸಿಟಿ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಇದ್ದರು.

loader