ಎಲೆಕ್ಟ್ರಿಕ್ ವಾಹನಗಳ ಹೆಚ್ಚು ಬಳಸಿ: ಸಾರಿಗೆ ಸಚಿವ ಲಕ್ಷ್ಮಣ್ ಸವದಿ
ಬೆಂಗಳೂರು(ನ.19): ವಾಯು ಮಾಲಿನ್ಯ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಪೆಟ್ರೋಲ್-ಡೀಸೆಲ್ ವಾಹನಗಳ ಬದಲಾಗಿ ವಿದ್ಯುತ್ ವಾಹನಗಳನ್ನು ಬಳಸುವಂತೆ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಲಹೆ ನೀಡಿದರು.
14

<p>ವಾಯುಮಾಲಿನ್ಯ ತಡೆಗೆ ಜನಜಾಗೃತಿ ಮೂಡಿಸಲು ಬುಧವಾರ ಸಾರಿಗೆ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಹೊಗೆ ರಹಿತ ವಾಹನ ಸುಖೀ ಕುಟುಂಬದ ಜೀವನ’ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ </p>
ವಾಯುಮಾಲಿನ್ಯ ತಡೆಗೆ ಜನಜಾಗೃತಿ ಮೂಡಿಸಲು ಬುಧವಾರ ಸಾರಿಗೆ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಹೊಗೆ ರಹಿತ ವಾಹನ ಸುಖೀ ಕುಟುಂಬದ ಜೀವನ’ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ
24
<p>ನಗರದ ಶೇ.42ರಷ್ಟು ಮಾಲಿನ್ಯ ವಾಹನಗಳು ಹೊರಸೂಸುವ ಹೊಗೆಯಿಂದಲೇ ಉಂಟಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಯನದಿಂದ ತಿಳಿದು ಬಂದಿದೆ.</p>
ನಗರದ ಶೇ.42ರಷ್ಟು ಮಾಲಿನ್ಯ ವಾಹನಗಳು ಹೊರಸೂಸುವ ಹೊಗೆಯಿಂದಲೇ ಉಂಟಾಗುತ್ತಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಯನದಿಂದ ತಿಳಿದು ಬಂದಿದೆ.
34
<p>ಮಾಲಿನ್ಯದಿಂದ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿರುವ ಬಗ್ಗೆ ವೈದ್ಯರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಜನರು ಪೆಟ್ರೋಲ್-ಡೀಸೆಲ್ ವಾಹನಗಳ ಬದಲು ವಿದ್ಯುತ್ ವಾಹನಗಳನ್ನು ಬಳಸುವಂತೆ ತಿಳಿಸಿದ ಸಚಿವರು</p>
ಮಾಲಿನ್ಯದಿಂದ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿರುವ ಬಗ್ಗೆ ವೈದ್ಯರು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಜನರು ಪೆಟ್ರೋಲ್-ಡೀಸೆಲ್ ವಾಹನಗಳ ಬದಲು ವಿದ್ಯುತ್ ವಾಹನಗಳನ್ನು ಬಳಸುವಂತೆ ತಿಳಿಸಿದ ಸಚಿವರು
44
<p>ಚಿತ್ರ ನಿರ್ದೇಶಕ ಜೋಗಿ ಪ್ರೇಮ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅವಂತಿಕಾ, ಆರ್‌ಟಿಒ ಆಯುಕ್ತ ಶಿವಕುಮಾರ್ ಪಾಲ್ಗೊಂಡಿದ್ದರು.</p>
ಚಿತ್ರ ನಿರ್ದೇಶಕ ಜೋಗಿ ಪ್ರೇಮ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಅವಂತಿಕಾ, ಆರ್‌ಟಿಒ ಆಯುಕ್ತ ಶಿವಕುಮಾರ್ ಪಾಲ್ಗೊಂಡಿದ್ದರು.
Latest Videos