ಕೊರೋನಾ ವಾರಿಯರ್‌ ಆಶಾ ಕಾರ್ಯಕರ್ತೆಯರಿಗೂ ಸಾಲ ವಿತರಣೆ: ಸಚಿವ ಸೋಮಶೇಖರ್

First Published Jun 12, 2020, 2:33 PM IST

ಚಿತ್ರದುರ್ಗ(ಜೂ.12): ರೈತರಿಗೆ ಪ್ರಸಕ್ತ ಸಾಲಿನಲ್ಲಿ 14 ಸಾವಿರ ಕೋಟಿ ರೂಪಾಯಿ ಸಾಲವನ್ನು ಸಹಕಾರ ಇಲಾಖೆ ವತಿಯಿಂದ ಕೊಡಲಾಗುತ್ತಿದ್ದು, ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗೂ ಸಾಲ ವಿತರಣೆ ಮಾಡುವ ಚಿಂತನೆ ಇದೆ. ಶೀಘ್ರದಲ್ಲಿ ಈ ಬಗ್ಗೆ ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.