ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು
ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು. ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ

ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು

ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು

ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ

ಅಧಿಕಾರಿಗಳ ಜೊತೆ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಸುರೇಶ್ ಕುಮಾರ್

ಬಿಬಿಎಂಪಿ ಆಡಳಿತ ಅಧಿಕಾರಿ ಶ್ರೀ ಗೌರವ್ ಗುಪ್ತ ಮತ್ತು ಆಯುಕ್ತರಾದ ಶ್ರೀ ಮಂಜುನಾಥ ಪ್ರಸಾದ್ ಭೇಟಿ

ಸುಮಾರು ಒಂದು ಗಂಟೆಗಳ ಕಾಲ ಕಾಮಗಾರಿ ಪರಿಶೀಲನೆ

ಸುಮಾರು ಒಂದು ಗಂಟೆಗಳ ಕಾಲ ಕಾಮಗಾರಿ ಪರಿಶೀಲನೆ

ವಿಳಂಬವಾಗುತ್ತಿರುವ ಈ ಕಾಮಗಾರಿ ಬಗ್ಗೆ ಇಬ್ಬರೂ ಅಧಿಕಾರಿಗಳ ವಿಷಾದ

ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ ಅಧಿಕಾರಿಗಳು

ಶಿವನಗರದ ಮೇಲು ಸೇತುವೆ ಕಾಮಗಾರಿ ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಭರವಸೆ

ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ

ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಗಳು ಜುಲೈ ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ನಗರ ಪಾಲಿಕೆಯ ಅಧಿಕಾರಿಗಳ ತೀರ್ಮಾನ

ಸುರೇಶ್ ಕುಮಾರ್ ಕರ್ನಾಟ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ