MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Karnataka Districts
• ಎಂಎಸ್ಸಿ ಪದವೀಧರೆಗೆ ಸಚಿವ ಈಶ್ವರಪ್ಪ ಉದ್ಯೋಗದ ಭರವಸೆ

ಎಂಎಸ್ಸಿ ಪದವೀಧರೆಗೆ ಸಚಿವ ಈಶ್ವರಪ್ಪ ಉದ್ಯೋಗದ ಭರವಸೆ

ಚಿತ್ರದುರ್ಗ:ಲಾಕ್ ಡೌನ್ ಆದಾಗಿನಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ಎಂಬ ಯುವತಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ ಕೂಲಿ ಕೆಲಸ ಮಾಡಲು ಪೋಷಕರೊಂದಿಗೆ ಬರುತ್ತಿದ್ದಾರೆ. ಇದನ್ನು ಗಮನಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಧವಿಧರೆಯ ಕೆಲಸವನ್ನು ಮೆಚ್ಚಿ, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ

1 Min read
Author : Suvarna News | Asianet News
| Updated : Jun 13 2020, 06:51 PM IST
Share this Photo Gallery
• FB
• TW
• Linkdin
• Whatsapp
16

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂ.ಎಸ್ಸಿ ಮಾಡಿರುವ ದೀಪಶ್ರೀ ಅವರ  ತಂದೆ ತಾಯಿಯೊಂದಿಗೆ ನಿತ್ಯ ಬದು ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂ.ಎಸ್ಸಿ ಮಾಡಿರುವ ದೀಪಶ್ರೀ ಅವರ  ತಂದೆ-ತಾಯಿಯೊಂದಿಗೆ ನಿತ್ಯ ಬದು ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಗಣಿತ ವಿಷಯದಲ್ಲಿ ಎಂ.ಎಸ್ಸಿ ಮಾಡಿರುವ ದೀಪಶ್ರೀ ಅವರ  ತಂದೆ-ತಾಯಿಯೊಂದಿಗೆ ನಿತ್ಯ ಬದು ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

26

ಈ ವೇಳೆ ಸಚಿವರು ಯಾಕಮ್ಮ ಕೂಲಿ ಕೆಲಸ ಮಾಡ್ತಿದ್ದೀಯ ನಿನಗೆ ಸರ್ಕಾರಿ ಉದ್ಯೋಗ ಮಾಡುವ ಗುರಿ ಇಲ್ವಾ ಎಂದಾಗ,ಮುಂಬರುವ ಜೀವನದಲ್ಲಿ  'ಉಪನ್ಯಾಸಕಿ ಆಗುವ ಬಯಕೆ ಇದೆ ಅಂತ ಪ್ರತಿಕ್ರಿಯಿಸಿದ್ದಾಳೆ.

36

ಕೊರೊನಾ ಸಂಕಷ್ಟದ ಕಾಲದಲ್ಲಿ ತಂದೆ-ತಾಯಿಗೆ ನೆರವಾಗುವ ಉದ್ದೇಶದಿಂದ ನರೇಗಾ ಕೂಲಿ ಕೆಲಸ ಮಾಡುತ್ತಿದ್ದೇನೆ' ಎಂದು ದೀಪಶ್ರೀ ತಿಳಿಸಿದರು.

46

ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಶುಕ್ರವಾರ ಸಂಜೆ  ನರೇಗಾ ಕಾಮಗಾರಿ ವೀಕ್ಷಿಸುವಾಗ ವಿದ್ಯಾರ್ಥಿನಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

56

'ಕೊರೊನಾ ಬಿಕ್ಕಟ್ಟು ಮುಗಿದ ನಂತರ ವಿದ್ಯಾರ್ಥಿನಿಗೆ ನನ್ನನ್ನು ಸಂಪರ್ಕಿಸಲು ವ್ಯವಸ್ಥೆ ಮಾಡಿ ಯಾವುದಾದರೂ ಉದ್ಯೋಗ ಕೊಡಿಸುತ್ತೇನೆ' ಎಂದು ಸಚಿವರು ಜಿಲ್ಲಾ ಪಂಚಾಯಿತಿ ಸಿಇಒ ಯೋಗೀಶ್ ಅವರಿಗೆ ಸೂಚಿಸಿದರು.

66

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ

About the Author

SN
Suvarna News

Latest Videos
Recommended Stories
Recommended image1
ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ, ಕೋತಿ ಉಳಿಸಲು ಹೋಗಿ ಪ್ರಾಣ ಬಿಟ್ಟ ಆಟೋ ಚಾಲಕ!
Recommended image2
ಹಾಸನ: ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್‌ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!
Recommended image3
ಹೊಯ್ಸಳರ ಬೇಲೂರು ದೇವಸ್ಥಾನಕ್ಕೂ ಲೂಯಿ ವಿಟಾನ್ ಲಾಂಛನಕ್ಕೂ ಇದೆ ನಂಟು? ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved