ಲಿಂಗಾಯತ ಮಠಕ್ಕೆ ಮುಸ್ಲಿಂ ಸ್ವಾಮೀಜಿ ಪೀಠಾಧಿಪತಿ
ಅಸೂಟಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಮುರುಘರಾಜೇಂದ್ರ ಕೋರಣೇಶ್ವರ ಮಠ| 2019 ರ ನವೆಂಬರ್ 10 ರಂದು ಲಿಂಗದೀಕ್ಷೆ ಪಡೆದಿದ್ದ ಮುನ್ನಾ| ಲಿಂಗ ದೀಕ್ಷೆ ನಂತರ ದಿವಾನ್ ರೆಹಮಾನ್ ಶರೀಫ ಮುಲ್ಲಾ ಅಂತಾ ಹೆಸರು ಬದಲಾವಣೆ ಮಾಡಿಕೊಂಡಿದ್ದ ಮುಸ್ಲಿಂ ಸ್ವಾಮೀಜಿ|
ಖಜೂರಿ ಶಾಖಾ ಮಠ ಶ್ರೀ ಕೋರಣೇಶ್ವರ ಶಾಂತಿಧಾಮಕ್ಕೆ ನೂತನ ಪೀಠಾಧಿಪತಿಯಾದ ರೆಹಮಾನ್ ಶರೀಫ್
ಬಸವ ತತ್ವದ ಪೂಜಾ ಕೈಂಕರ್ಯ ಕೈಗೊಳ್ಳುವ ಮೂಲಕ ಹೊಸ ಸಂಪ್ರದಾಯವೊಂದಕ್ಕೆ ನಾಂದಿ ಹಾಡಿದ ಶರೀಫ್
ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದಲ್ಲಿನ ಖಜೂರಿ ಶಾಖಾ ಮಠ
ಬಸವ ತತ್ವದ ವೀರಶೈವ- ಲಿಂಗಾಯತ ಮಠಕ್ಕೆ ಪೀಠಾಧಿಪತಿಯಾದ ಮುಸ್ಲಿಂ ಸಮುದಾಯದ ಶರೀಫ್
ನಾಡಿನ ಹರ, ಚರ, ಗುರುಮೂರ್ತಿಗಳ ಸಮ್ಮುಖದಲ್ಲಿ ನಡೆದ ಪೀಠಾಧಿಪತಿ ಕಾರ್ಯಕ್ರಮ
ಪೀಠಾಧಿಪತಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ನಡೆದ ಏಳು ಜೋಡಿ ಸರ್ವ ಧರ್ಮ ಸಾಮೂಹಿಕ ವಿವಾಹ
ಲಿಂಗ ದೀಕ್ಷೆ ನಂತರ ರೆಹಮಾನ್ ಶರೀಫ್ ಮುಲ್ಲಾ ಅಂತಾ ಹೆಸರು ಬದಲಾವಣೆ ಮಾಡಿಕೊಂಡಿದ್ದ ಮುಸ್ಲಿಂ ಸ್ವಾಮೀಜಿ